ಕರಾವಳಿ
ದ.ಕ.ಜಿಲ್ಲಾ ಪತ್ರಕರ್ತರ 4 ನೇ ಸಮ್ಮೇಳನ ಪ್ರಜಾಪ್ರಭುತ್ವ ದಲ್ಲಿ ಮಾಧ್ಯಮದ ಪಾತ್ರ ಮಹತ್ವದ್ದು – ನಳಿನ್ ಕುಮಾರ್ ಕಟೀಲ್ (DK Jonrnalist’s 4th conference)
ದ.ಕ.ಜಿಲ್ಲಾ ಪತ್ರಕರ್ತರ 4 ನೇ ಸಮ್ಮೇಳನ ಪ್ರಜಾಪ್ರಭುತ್ವ ದಲ್ಲಿ ಮಾಧ್ಯಮದ ಪಾತ್ರ ಮಹತ್ವದ್ದು – ನಳಿನ್ ಕುಮಾರ್ ಕಟೀಲ್ (MP Nalin Kumat Katil) ಮಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳಿಗೆ ಅತ್ಯಂತ ಮಹತ್ವದ ಪಾತ್ರವಿದೆ. ವಸ್ತು ನಿಷ್ಠ ಹಾಗೂ ವಿಶ್ವಾಸಾರ್ಹ ಸುದ್ದಿಗಳನ್ನು ಜನತೆಗೆ ತಿಳಿಸುವ ಹೊಣೆಗಾರಿಕೆ ಮಾಧ್ಯಮಗಳ ಮೇಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ನಡೆದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4 ನೇ ಜಿಲ್ಲಾ ಸಮ್ಮೇಳನ […]

