ಪ್ರಚಲಿತ
ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ (CM Siddarammayya)
ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಕಂಠೀರವ ಕ್ರೀಡಾಂಗಣದಲ್ಲಿ (Kanteerava Kreedangana) ಮುಖ್ಯಮಂತ್ರಿಯವರಿಂದ 68 ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ಬೆಂಗಳೂರು ನ 1 : ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ […]

