social service
ಬಂಟಕಲ್; ಮಾದಕ ವ್ಯಸನ ಮತ್ತು ಆ್ಯಂಟಿ ರ್ಯಾಗಿಂಗ್ ಕುರಿತು ಜಾಗೃತಿ ಕಾರ್ಯಾಗಾರ (Talk on Drug Addiction and Anti-Ragging at SMVITM)
ಬಂಟಕಲ್; ಮಾದಕ ವ್ಯಸನ ಮತ್ತು ಆ್ಯಂಟಿ ರ್ಯಾಗಿಂಗ್ ಕುರಿತು ಜಾಗೃತಿ ಕಾರ್ಯಾಗಾರ (Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ (Shri Madhwa Vadiraja Institute of Technology and Management) ಕೌನ್ಸೆಲಿಂಗ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯು ಜಂಟಿಯಾಗಿ “ಮಾದಕ ವ್ಯಸನ ಮತ್ತು ಆ್ಯಂಟಿ ರ್ಯಾಗಿಂಗ್” ಕುರಿತು ಜಾಗೃತಿ ಕಾರ್ಯಾಗಾರವನ್ನು ಇತ್ತೀಚಿಗೆ ಕಾಲೇಜಿನ ಆವರಣದಲ್ಲಿ ಆಯೋಜಿಸಿತ್ತು. ಶ್ರೀ ಪ್ರಮೋದ್ ಕುಮಾರ್, ಪೊಲೀಸ್ ಇನ್ಸ್ಪೆಕ್ಟರ್, ಅಪರಾಧ ವಿಭಾಗ, ಮಲ್ಪೆ, ಉಡುಪಿ (Shri Pramod Kumar, […]

