ವಿಡಿಯೋ
ಶಾಲಾ ಕಾಲೇಜು
ಪ್ರತಿಯೊಬ್ಬರೂ ಸಂವಿಧಾನವನ್ನು ಓದಿ ಅದರ ಧ್ಯೇಯೋದ್ದೇಶಗಳನ್ನು ಜಾರಿ ಮಾಡುವ ಪ್ರಯತ್ನ ಮಾಡಬೇಕು: ಸಿಎಂ
ಪ್ರತಿಯೊಬ್ಬರೂ ಸಂವಿಧಾನವನ್ನು ಓದಿ ಅದರ ಧ್ಯೇಯೋದ್ದೇಶಗಳನ್ನು ಜಾರಿ ಮಾಡುವ ಪ್ರಯತ್ನ ಮಾಡಬೇಕು: ಸಿಎಂ ಮೈಸೂರು : ಇಡೀ ವಿದ್ಯಾರ್ಥಿ ಸಮುದಾಯಕ್ಕೆ ಸಂವಿಧಾನದ ಪೀಠಿಕೆಯನ್ನು ಓದಿಸುವ ಕೆಲಸ ವನ್ನು ಮಾಡಲಾಗುತ್ತಿದೆ. ಪ್ರತಿಯೊಬ್ಬರೂ ಸಂವಿಧಾನವನ್ನು ಓದಿಕೊಳ್ಳಬೇಕು. ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿ ಮಾಡುವ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶ್ರೀ ಆದಿಚುಂಚನಗಿರಿ ಶಾಖಾ ಮಠದ ನೂತನ ಕಟ್ಟಡ ಹಾಗೂ ಬಿಜಿಎಸ್ ಸಾಂಸ್ಕೃತಿಕ ಭವನ ಉದ್ಘಾಟನೆ ಮತ್ತು ಉಚಿತ ವಿದ್ಯಾರ್ಥಿ ನಿಲಯದ ಲೋಕಾರ್ಪಣೆ ಯನ್ನು ಮಾಡಿದ ನಂತರ […]

