Tag: aanegundi matt

ಧಾರ್ಮಿಕ

ಹಳೆಯಂಗಡಿ : ಆನೆಗುಂದಿಶ್ರೀಗಳ ಚಾತುರ್ಮಾಸ್ಯ ಪೂರ್ವಭಾವಿ ಕ್ಷೇತ್ರ ಸಂದರ್ಶನ (Haleyangadi : Aanegundi Swamiji visit Durga parameshwari matt)

ಹಳೆಯಂಗಡಿ : ಆನೆಗುಂದಿಶ್ರೀಗಳ ಚಾತುರ್ಮಾಸ್ಯ ಪೂರ್ವಭಾವಿ ಕ್ಷೇತ್ರ ಸಂದರ್ಶನ (Haleyangadi)  ಹಳೆಯಂಗಡಿ: ಕಾಪು ಬಳಿಯ  ಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಜಿ ಅವರು ತಮ್ಮ 20ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆಯ ಪೂರ್ವಭಾವಿಯಾಗಿ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಪ್ರಯುಕ್ತ ಹಳೆಯಂಗಡಿಯ ಶ್ರೀ ದುರ್ಗಾಪರಮೇಶ್ವರೀ ವಿನಾಯಕ ಮಠಕ್ಕೆ ಭೇಟಿ ನೀಡಿ ಆಶೀರ್ವಚನ ನೀಡಿದರು.  ಅವರು ತಮ್ಮ ಆಶೀರ್ವಚನದಲ್ಲಿ, ಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಮೂಲಕ ವೇದ […]

ಧಾರ್ಮಿಕ

ಆನೆಗುಂದಿಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾ ಸ್ವಾಮಿಗಳ ಪಟ್ಟಾಭಿಷೇಕ ವರ್ಧತಿ (Coronation of Anegundhi Shri Kalahasthendra Swamiji)

ಆನೆಗುಂದಿಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾ ಸ್ವಾಮಿಗಳ ಪಟ್ಟಾಭಿಷೇಕ ವರ್ಧತಿ  ಜೂನ್೧ ಮತ್ತು ೨ ರಂದು ಶಿಲ್ಪಿಗಳಿಗೆ ರಾಷ್ಟ್ರ ಪ್ರಶಸ್ತಿ ಪ್ರದಾನ ರಾಷ್ಟ್ರೀಯ ವಿಚಾರ ಸಂಕಿರಣ  (Kaup) ಕಾಪು: ಪಡುಕುತ್ಯಾರು ಶ್ರೀಮದ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾ ಸ್ವಾಮಿಗಳವರ ೧೪ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವದ ವರ್ಧತ್ಯುತ್ಸವವು ಜೂನ್ ೧ ಮತ್ತು ೨ ರಂದು ಪಡುಕುತ್ಯಾರಿನ ಮಹಾಸಂಸ್ಥಾನದಲ್ಲಿ ನಡೆಯಲಿದ್ದು ಆ ಪ್ರಯುಕ್ತ ವಾಸ್ತುಶಿಲ್ಪ ಮತ್ತು ಶಿಲ್ಪ ಕಲೆ ಸಾಧಕರಿಗೆ […]

ಕರಾವಳಿ ರಾಜಕೀಯ ವಿಡಿಯೋ

ಕುತ್ತ್ಯಾರು ಆನೆಗುಂದಿ ಮಠಕ್ಕೆ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ. ಸನ್ಮಾನ.

ಕುತ್ತ್ಯಾರು ಆನೆಗುಂದಿ ಮಠಕ್ಕೆ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ. ಸನ್ಮಾನ. ಉಡುಪಿ\ಕುತ್ಯಾರು: ಕುತ್ತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಪೀಠಕ್ಕೆ ಶುಕ್ರವಾರ ಮಧ್ಯಾಹ್ನ ಉಡುಪಿ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿಯವರಿಂದ ಪ್ರಸಾದ ಸ್ವೀಕರಿಸಿದರು.  ಈ ಸಂದರ್ಭ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ವಿಶ್ವಕರ್ಮ ಸಮಾಜವು ಉನ್ನತ ಮಟ್ಟದಲ್ಲಿದ್ದು ಪ್ರಪಂಚದ ಸೃಷ್ಟಿಗೆ ಕಾರಣಕರ್ತರಾಗಿದ್ದಾರೆ.  ಅವರು ಯಾವತ್ತೂ ಹಿಂದುಳಿದವರಲ್ಲ ಎಂದರು.  ಕಾಳಹಸ್ತೇಂದ್ರ ಸ್ವಾಮೀಜಿ ಮಾತನಾಡಿ, ಸಮಾಜದಲ್ಲಿ ನಾವು […]

ಕರಾವಳಿ

ಪಡುಕುತ್ಯಾರು ಆನೆಗುಂದಿ ಪೀಠದ ಕಾಳಹಸ್ತೇಂದ್ರ  ಸ್ವಾಮೀಜಿ ಅವರ ಜನ್ಮವರ್ಧಂತಿ, ವಿದ್ಯಾರ್ಥಿ ಭವನ ಉದ್ಘಾಟನಾ ಸಮಾರಂಭ

ಶಿರ್ವ: ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಅವರ ಜನ್ಮವರ್ಧಂತಿ ಹಾಗೂ ವಿದ್ಯಾರ್ಥಿ ಭವನ ಉದ್ಘಾಟನಾ ಸಮಾರಂಭವು ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ಪಡುಕುತ್ಕಾರಿನ ಆನೆಗುಂದಿ ಮಠದಲ್ಲಿ ನಡೆಯಿತು. ಪಡುಕುತ್ಯಾರಿನ ಆನೆಗುಂದಿ ಮಹಾಸಂಸ್ಥಾನದಲ್ಲಿ ನೂತನವಾಗಿ ನಿರ್ಮಿಸಲಾದ ನಾಗ ಧರ್ಮೇಂದ್ರ ಸರಸ್ವತಿ ವಿದ್ಯಾರ್ಥಿ ಭವನವನ್ನು ಕಾಪು ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಉದ್ಘಾಟಿಸಿ ಮಾತನಾಡಿ, ಕುತ್ಯಾರು ಗ್ರಾಮೀಣ ಪ್ರದೇಶದಲ್ಲಿ ವಿಶ್ವಕರ್ಮ  ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿರುವ ಆನೆಗುಂದಿ ಮಠವನ್ನು‌ಅಭಿವೃದ್ಧಿ ಪಥದತ್ತ ಮುನ್ನಡೆಸುವ‌ನಿಟ್ಟಿನಲದಲಿ‌ಸರಕಾರದ ಅನುದಾನ‌‌ ಒದಗಿಸಲಾಗುವುದು.ಸರ್ವ‌ […]

eMedia Kannada  @2025. All Rights Reserved.