Tag: AARATA KANNADA FILE

ಮನೋರಂಜನೆ

“ಆರಾಟ” ಕನ್ನಡ ಸಿನಿಮಾ ಬಿಡುಗಡೆ (“Aarata” kannda File release)

“ಆರಾಟ” ಕನ್ನಡ ಸಿನಿಮಾ ಬಿಡುಗಡೆ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಸಿನಿಮಾ: ರಾಜೇಶ್ ನಾಯ್ಕ್  (Mangaluru) ಮಂಗಳೂರು: ಪಿ.ಎನ್.ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ “ಆರಾಟ” ಕನ್ನಡ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಇಂದು ಬಿಡುಗಡೆಗೊಂಡಿತು. ಶಾಸಕ ರಾಜೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಆರಾಟ ಕನ್ನಡ ಸಿನಿಮಾ ನಮ್ಮ ಸಂಸ್ಕೃತಿಯನ್ನು, ನಮ್ಮ ಪರಂಪರೆಯನ್ನು ಬಿಂಬಿಸುವ ಸಿನಿಮಾ ಆಗಿದೆ. ಸಿನಿಮಾವನ್ನು ಎಲ್ಲರೂ ವೀಕ್ಷಿಸಿ ಪ್ರೋತ್ಸಾಹಿಸ ಬೇಕೆಂದರು. ಮುಖ್ಯ ಅತಿಥಿ ಕಟೀಲು ಯಕ್ಷಗಾನ‌ […]

eMedia Kannada  @2025. All Rights Reserved.