Tag: ABBANDKA FRIENSD.

social service

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಡ ದಂಪತಿಗಳಿಗೆ ನೂತನ ಮನೆ ಹಸ್ತಾಂತರ (A new house was handed over to a poor couple by the Abbanadka Friends Club)

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಡ ದಂಪತಿಗಳಿಗೆ ನೂತನ ಮನೆ ಹಸ್ತಾಂತರ. ಬೋಳ ಗ್ರಾಮದ ಸುಮತಿ ಮೂಲ್ಯ ದಂಪತಿಗಳಿಗೆ ಹೊಸ ಮನೆ ಕೊಡುಗೆ    (Karkala) ಕಾರ್ಕಳ : ರಾಜ್ಯದ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ರಜತ ವರ್ಚಾಚರಣೆಯ ಸಂದರ್ಭದಲ್ಲಿ ಗೃಹ ನಿರ್ಮಾಣ ಯೋಜನೆಯಡಿ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಮೈಂದ್ಕಲ್ ಬಳಿ ಆರ್ಥಿಕ ಸಂಕಷ್ಟದಲ್ಲಿರುವ ಸುಮತಿ ಕೊರಗ ಮೂಲ್ಯ ದಂಪತಿಗಳಿಗೆ ಹೊಸ ಮನೆ ಹಸ್ತಾಂತರ […]

ಧಾರ್ಮಿಕ

ಅಬ್ಬನಡ್ಕ ಭಜನಾ ಕಾರ್ಯಕ್ರಮಕ್ಕೆ ಚಾಲನೆ (Abbanadka Bhajana program launched)

ಅಬ್ಬನಡ್ಕ ಭಜನಾ ಕಾರ್ಯಕ್ರಮಕ್ಕೆ ಚಾಲನೆ ದುರ್ಗಾಪರಮೇಶ್ವರೀ ಭಜನಾ ಮಂಡಳಿಯವರಿದ ಕುಣಿತ ಭಜನೆ ಸಂಪನ್ನ (Belman) ಬೆಳ್ಮಣ್‌ : ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಜತ ಮಹೋತ್ಸವ ಸಭಾಂಗಣದಲ್ಲಿ 19ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಂಭ್ರಮದ ಅಂಗವಾಗಿ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯವರಿದ ಕುಣಿತ ಭಜನಾ ಕಾರ್ಯಕ್ರಮ ಜರಗಿತು.  ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸುರೇಶ್ ಕಾಸರಬೈಲು […]

eMedia Kannada  @2025. All Rights Reserved.