ಪುಸ್ತಕ ಬಿಡುಗಡೆ
ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಪ್ರವಾದಿಗಳು ಮಾನವರ ಹಿತಾಕಾಂಕ್ಷಿಗಳು – ಆಲ್ಬನ್ ರೋಡ್ರಿಗಸ್ (Prophets are the well-wishers of mankind – Alban Rodrigues)
ಪ್ರವಾದಿಗಳು ಮಾನವರ ಹಿತಾಕಾಂಕ್ಷಿಗಳು – ಆಲ್ಬನ್ ರೋಡ್ರಿಗಸ್ ಕಾಪುವಿನಲ್ಲಿ ಪ್ರಸಕ್ತ ಪರಿಸ್ಥಿತಿ ಮತ್ತು ಪ್ರವಾದಿ ಸಂದೇಶ ಎಂಬ ವಿಚಾರಗೋಷ್ಠಿ (Kaup) ಕಾಪು : ಒಂದು ಸಮಾಜವು ಕೆಟ್ಟು ಹೋದ ಸಮಯದಲ್ಲಿ ಜನರ ಕಲ್ಯಾಣಕ್ಕಾಗಿ ದೇವನು ಆಯಾಯ ಕಾಲದಲ್ಲಿ ಮನುಷ್ಯರ ನಡುವಿನಿಂದಲೇ ಪ್ರವಾದಿಗಳನ್ನು ಸ್ರಷ್ಟಿಸುತ್ತಾನೆ. ಈ ಬಗ್ಗೆ ಬೈಬಲ್ ಮತ್ತು ಅದಕ್ಕಿಂತ ಮುಂಚೆ ಬಂದ ಧರ್ಮ ಗ್ರಂಥಗಳಲ್ಲಿ ತಿಳಿಸಲಾಗಿದೆ. ಅದರಂತೆ ಪ್ರವಾದಿ ಮುಹಮ್ಮದರೂ ಕೂಡಾ ದೇವನ ವತಿಯಿಂದ ಭೂಮಿಯ ಮೇಲೆ ನಿಯುಕ್ತಗೊಂಡ ಪ್ರವಾದಿ ಆಗಿರುತ್ತಾರೆ. ಅವರು ದೇವನ ಆದೇಶದಂತೆ […]

