protest
ಹೆಜಮಾಡಿ ಹದಗೆಟ್ಟ ಪ್ರಮುಖ ರಸ್ತೆಗಳು : ಹೆಜಮಾಡಿ ಆಟೋ ರಿಕ್ಷಾ ಯೂನಿಯನ್ ನಿಂದ ಪ್ರತಿಭಟನೆ (Hejamady’s major roads in disrepair: Hejamady Auto Rickshaw Union protests) ಹೆಜಮಾಡಿ ಹದಗೆಟ್ಟ ಪ್ರಮುಖ ರಸ್ತೆಗಳು : ಹೆಜಮಾಡಿ ಆಟೋ ರಿಕ್ಷಾ ಯೂನಿಯನ್ ನಿಂದ ಪ್ರತಿಭಟನೆ
ಹೆಜಮಾಡಿ ಆಟೋ ರಿಕ್ಷಾ ಯೂನಿಯನ್ ಅಧ್ಯಕ್ಷ ಶೇಖರ್ ಹೆಜಮಾಡಿ ನೇತೃತ್ವದಲ್ಲಿ ಪ್ರತಿಭಟನೆ (Hejamadi) ಹೆಜಮಾಡಿ: ಹೆಜಮಾಡಿ ಗ್ರಾಮದ ಪ್ರಮುಖ ಸಂಪರ್ಕ ರಸ್ತೆಗಳು ತೀವ್ರ ಹದಗೆಟ್ಟಿದ್ದು, ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸುವಂತೆ ಒತ್ತಾಯಿಸಿ ಹೆಜಮಾಡಿ ಆಟೋ ರಿಕ್ಷಾ ಯೂನಿಯನ್ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ಹೆಜಮಾಡಿ ಆಟೋ ರಿಕ್ಷಾ ನಿಲ್ದಾಣದಿಂದ ಆಟೋ ರಿಕ್ಷಾಗಳೊಂದಿಗೆ ಪ್ರತಿಭಟನಾ ಜಾಥಾ ನಡೆಸಿದ ಅಟೋ ಚಾಲಕರು, ಬ್ರಹ್ಮಶ್ರೀ ನಾರಾಯಣ ಗುರು ರಸ್ತೆಯ ಬಿಲ್ಲವರ ಸಂಘದ ಮುಂಭಾಗದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿ, ಸರ್ಕಾರ ಹಾಗೂ ಜನಪ್ರತಿನಿಧಿಗಳ […]

