Tag: abdul hameed padubidri president kaup press association

TRAINING ವಿಡಿಯೋ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ (Shree Kshetra Dharmasthala Village Development Yojana Shaurya Swayamsevak Training Worker)

 ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆ ಶೌರ್ಯ ವಿಪ್ಪತ್ತು ಸ್ವಯಂ ಸೇವಕರ ತರಬೇತಿ ಕಾರ್ಯಗಾರ ಕಾಪುವಿನ ನಾರಾಯಣ ಗುರು ಸಭಾಭವನದಲ್ಲಿ ಎನ್ ಡಿ ಆರ್ ಎಫ್ ತಂಡದಿಂದ  ತರಬೇತಿ (Kaup) ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಾಪು ತಾಲೂಕು, ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಡಿ. ವಿರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಡಾ. ಹೇಮಾವತಿ ವಿ ಹೆಗ್ಗಡೆಯವರ ಶುಭಾಶಿರ್ವಾದದೊಂದಿಗೆ ಶೌರ್ಯ ವಿಪ್ಪತ್ತು ಸ್ವಯಂ ಸೇವಕರ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸೌಹಾರ್ಧ

ಪಡುಬಿದ್ರಿ: ಉರ್ದು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ(Padubidri : Farewell to retired teachers of Urdu Aided Higher Primary School)

ಪಡುಬಿದ್ರಿ: ಉರ್ದು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ   ಸಯ್ಯದ್ ಶಫೀಯುಲ್ಲಾಹ್ ಮತ್ತು ಶಿಕ್ಷಕಿ ಪ್ರಮೀಳಾರವರಿಗೆ ಅಭಿನಂದನೆ    (Padubidri)  ಪಡುಬಿದ್ರಿ: ಪಡುಬಿದ್ರಿಯ ಉರ್ದು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ನಿವೃತ್ತರಾದ ಶಿಕ್ಷಕರನ್ನು ಪಡುಬಿದ್ರಿಯ ವ್ಯವಸಾಯಿಕ ಸಹಕಾರಿ ಸಂಘದ ಸಭಾಂಗಣದಲ್ಲಿ ಗೌರವಿಸಲಾಯಿತು.    ಶಾಲೆಯಲ್ಲಿ ಸುಮಾರು 31 ವರ್ಷಗಳ ಕಾಲ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದ ಸಯ್ಯದ್ ಶಫೀಯುಲ್ಲಾಹ್ ಹಾಗೂ ಶಿಕ್ಷಕಿ ಪ್ರಮೀಳಾ ಅವರನ್ನು ಹಿಮಾಯತುಲ್ ಇಸ್ಲಾಂ ಸಂಘ ಹಾಗೂ ಉರ್ದು ಅನುದಾನಿತ ಹಿರಿಯ […]

protest

  ಆಗಸ್ಟ್ 1 ರಂದು ಹೆಜಮಾಡಿ ಟೋಲ್ ವಿರುದ್ಧ, ಬೃಹತ್ ಪ್ರತಿಭಟನೆ (Massive protest against Hejamadi toll on August 1st)

  ಆಗಸ್ಟ್ 1 ರಂದು ಹೆಜಮಾಡಿ ಟೋಲ್ ವಿರುದ್ಧ, ಬೃಹತ್ ಪ್ರತಿಭಟನೆ    ಮಾಜಿ ಸಚಿವ ಸೊರಕೆಯವರ ಮಾರ್ಗದರ್ಶನದಲ್ಲಿ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್  ನೇತೃತ್ವ (Hejamadi) ಹೆಜಮಾಡಿ: ಮಾಜಿ ಸಚಿವರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅವರ ಮಾರ್ಗದರ್ಶನದಲ್ಲಿ ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಹಾಗೂ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ  ಆಗಸ್ಟ್ 1, ಶನಿವಾರ, ಬೆಳಿಗ್ಗೆ 10:00 ಗಂಟೆಗೆ ಹೆಜಮಾಡಿ ಟ್ರೈಪಾಸ್ ಟೋಲ್ ಪಾಜಾ (PWD […]

ನಿಧನ

ಹಿರಿಯ ಪತ್ರಕರ್ತ ಗಣೇಶ್ ಪ್ರಭು ನಿಧನ(Senior journalist Ganesh Prabhu passes away)

ಹಿರಿಯ ಪತ್ರಕರ್ತ ಗಣೇಶ್ ಪ್ರಭು ನಿಧನ  ಭಾನುವಾರ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ (Udupi) ಉಡುಪಿ, ಎ.19: ಹಿರಿಯ ಪತ್ರಕರ್ತ ಗಣೇಶ್ ಪ್ರಭು(61) ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.   ಮಣಿಪಾಲದಿಂದ ಪ್ರಕಟಗೊಳ್ಳುತ್ತಿದ್ದ ಮಾರ್ನಿಂಗ್ ನ್ಯೂಸ್ ಆಂಗ್ಲ ಪತ್ರಿಕೆ, ದಿ ಹಿಂದು ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾಗಿ 21 ವರ್ಷಗಳ ಕಾಲ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಬಳಿಕ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಯ ಹಿರಿಯ ಉಪಸಂಪಾದಕರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು.  ಗಣೇಶ್ ಪ್ರಭುರವರ ನಿಧನಕ್ಕೆ ಉಡುಪಿ […]

ಸಂಘ, ಸಂಸ್ಥೆಗಳು

ಪಡುಬಿದ್ರಿ: ಕರಾವಳಿ ಸ್ಟಾರ್ಸ್‌ ಸಂಘಟನೆಯ 16ನೇ ವಾರ್ಷಿಕೋತ್ಸವ ಸಂಪನ್ನ (Padubidri: 16th anniversary of the Karavali Stars organization is complete)

ಪಡುಬಿದ್ರಿ: ಕರಾವಳಿ ಸ್ಟಾರ್ಸ್‌ ಸಂಘಟನೆಯ 16ನೇ ವಾರ್ಷಿಕೋತ್ಸವ ಸಂಪನ್ನ ಕಾರ್ಯಕ್ರಮ ಉದ್ಘಾಟಿಸಿದ ಗುರಿಕಾರ ಮುರುಡಿ ಜಗದೀಶ್ ರಾವ್    (Padubidri) ಪಡುಬಿದ್ರಿ: ಸಾಮಾಜಿಕ ಹಾಗೂ ಶೈಕ್ಷಣಿಕ ಸೇವೆಗಳ ಜೊತೆಗೆ ಪರಿಸರದ ಬಗ್ಗೆ ವಿಶೇಷ ಕಾಳಜಿಯನ್ನು ಸಂಘಟನೆಗಳು ಹೊಂದುವ ಮೂಲಕ ಪರಿಸರ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದು ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಹೇಳಿದರು. ಪಡುಬಿದ್ರಿ ಕರಾವಳಿ ಸ್ಟಾರ್ಸ್‌ ಸಂಘಟನೆಯ 16ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.   ಸಂಘಟನೆಗಳು ಕೇವಲ ಸೇವಾ ಚಟುವಟಿಕೆಗಳಿಗೆ ಸೀಮಿತವಾಗದೇ, […]

eMedia Kannada  @2025. All Rights Reserved.