social work
ದೆಹಲಿಯಲ್ಲಿ ಆಟಿ ಅಮಾವಾಸ್ಯೆ ಆಚರಣೆ: ತುಳುವರಿಂದ ಕಷಾಯ, ಮೆಂತ್ಯ ಗಂಜಿ ವಿತರಣೆ (Aati Amavasya celebrations in Delhi: Tulu people distribute kashaya, fenugreek porridge)
ದೆಹಲಿಯಲ್ಲಿ ಆಟಿ ಅಮಾವಾಸ್ಯೆ ಆಚರಣೆ: ತುಳುವರಿಂದ ಕಷಾಯ, ಮೆಂತ್ಯ ಗಂಜಿ ವಿತರಣೆ ಪ್ರಕಾಶ್ ಶೆಟ್ಟಿ ಉಳೆಪಾಡಿ ಹಾಗೂ ಉಸ್ಮಾನ್ ಅಬ್ದುಲ್ ಷರೀಫ್ ನೇತೃತ್ವ (New Delhi) ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೆಲೆಸಿರುವ ತುಳುನಾಡಿಗರು ‘ಆಟಿ ಅಮಾವಾಸ್ಯೆ’ಯ ವಿಶೇಷ ಕಾರ್ಯಕ್ರಮವನ್ನು ಅತ್ಯಂತ ಶ್ರದ್ಧೆ ಹಾಗೂ ಸಂಭ್ರಮದಿಂದ ಆಚರಿಸಿದರು. ಕಳೆದ ಐದು ವರ್ಷಗಳಿಂದ ನಿರಂತರವಾಗಿ ಪ್ರಕಾಶ್ ಶೆಟ್ಟಿ ಉಳೆಪಾಡಿ ಹಾಗೂ ಉಸ್ಮಾನ್ ಅಬ್ದುಲ್ ಷರೀಫ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವು ಯಶಸ್ವಿಯಾಗಿ ಆಯೋಜನೆಗೊಳ್ಳುತ್ತಾ ಬಂದಿದೆ. ಕರಾವಳಿಯ […]

