Tag: abhinav swami

ಅಪರಾಧ

ಚೈತ್ರಾ ಕುಂದಾಪುರ ಬಹುಕೋಟಿ ವಂಚನೆ ಪ್ರಕರಣ: ಹಾಲಶ್ರೀ ಸ್ವಾಮೀಜಿ ಒರಿಸ್ಸಾದಲ್ಲಿ ಬಂಧನ

ಚೈತ್ರಾ ಕುಂದಾಪುರ ಬಹುಕೋಟಿ ವಂಚನೆ ಪ್ರಕರಣ : ಹಾಲಶ್ರೀ ಸ್ವಾಮೀಜಿ ಒರಿಸ್ಸಾದಲ್ಲಿ ಬಂಧನ ಕಟಕ್\‌ ಒರಿಸ್ಸಾ: ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಒರಿಸ್ಸಾ ರಾಜ್ಯದಲ್ಲಿ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು (ಸೆಪ್ಟೆಂಬರ್ 19) ಒಡಿಶಾದ ಕಟಕ್‌ನಲ್ಲಿ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. […]

eMedia Kannada  @2025. All Rights Reserved.