Tag: ACCICENT

ಅಪಘಾತ

ಮೂಳೂರು : ರಸ್ತೆ ದಾಟುತ್ತಿದ್ದ ದಂಪತಿಗೆ ಬಸ್ಸು ಡಿಕ್ಕಿ, ಪತಿ ಸಾವು, ಪತ್ನಿ ಗಂಭೀರ (Mooluru : A Bus collided with a couple crossing the road, husband died, wife seriously injured)

ಮೂಳೂರು : ರಸ್ತೆ ದಾಟುತ್ತಿದ್ದ ದಂಪತಿಗೆ ಬಸ್ಸು ಡಿಕ್ಕಿ, ಪತಿ ಸಾವು, ಪತ್ನಿ ಗಂಭೀರ (Mooluru) ಮೂಳೂರು: ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಪತಿ-ಪತ್ನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಪತಿ ಸ್ಥಳದಲ್ಲೇ ಮೃತಪಟ್ಟು, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಮೂಳೂರು ಮಿರ್ಚಿ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ. 9ರಂದು ರಾತ್ರಿ ನಡೆದಿದೆ.  ಮೃತರನ್ನು ಕಾಪು ಭಾರತ್ ನಗರದ ನಿವಾಸಿ ಹಿದಾಯತ್ತುಲ್ಲಾ (55) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಇವರ ಪತ್ನಿ ಸಾವರ್ ಎಂಬವರು ಉಡುಪಿಯ […]

ಅಪರಾಧ

ಶಿರಾಡಿಯಲ್ಲಿ ಖಾಸಗಿ ಬಸ್ ಪಲ್ಟಿ, ಹಲವರಿಗೆ ಗಾಯ (Private Bus Overturns in Shiradi ; Many injured)

ಶಿರಾಡಿಯಲ್ಲಿ ಖಾಸಗಿ ಬಸ್ ಪಲ್ಟಿ, ಹಲವರಿಗೆ ಗಾಯ  ನೆಲ್ಯಾಡಿ : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಯಲ್ಲಿ ಪಲ್ಟಿಯಾಗಿ 5 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಿಗ್ಗೆ 5.30ಕ್ಕೆ ಸಂಭವಿಸಿದೆ.  ಗಾಯಗೊಂಡವರನ್ನು ರಶೀಕ್ (21), ಇಲಿಯಸ್(30)ಸಕಲೇಶಪುರ, ಪ್ರತೀಕ್ಷ (32)ಗೋಳಿತಟ್ಟು, ಮುಸ್ತಾಫ್ (26)ಮಂಗಳೂರು, ಅಮರನಾಥ್ ಗುಲ್ಬರ್ಗ (26), ಗುಲ್ಬರ್ಗ  ಗುರುತಿಸಲಾಗಿದೆ.  ಗಾಯಗೊಂಡ ಮೂವರನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ, ಉಳಿದ ಇಬ್ಬರನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.  ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಹೆಡ್‍ಕಾನ್‍ಸ್ಟೇಬಲ್  […]

ಅಪರಾಧ

ಕಾರ್ಕಳ : ಅನೆಕೆರೆ  ದಾನಶಾಲೆ ಬಳಿ ರಿಕ್ಷಾ ಪಲ್ಟಿ. ಚಾಲಕನಿಗೆ ಗಾಯ‌. (Karkala a auto Overturned : Driver injured)

ಕಾರ್ಕಳ : ಅನೆಕೆರೆ  ದಾನಶಾಲೆ ಬಳಿ ರಿಕ್ಷಾ ಪಲ್ಟಿ. ಚಾಲಕನಿಗೆ ಗಾಯ‌. ಕಾರ್ಕಳ; ಚಾಲಕನ ನಿಯಂತ್ರಣ ತಪ್ಪಿದ ರಿಕ್ಷಾವೊಂದು ಪಲ್ಟಿಯಾದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಕಾರ್ಖ ಆನೆಕೆರೆ ದಾನಶಾಲೆ ರಸ್ತೆಯಲ್ಲಿ ಬುಧವಾರ  ಸಂಭವಿಸಿದೆ. ಕಾರ್ಕಳದಿಂದ ಆನೆಕೆರೆ ರಸ್ತೆಯಾಗಿ ಖಾಸಗಿ ಬಸ್ಸೊಂದು ಸಾಗುತ್ತಿದ್ದು ಮುಂಭಾಗದಲ್ಲಿ ಬರುತ್ತಿದ್ದ ರಿಕ್ಷಾ, ಚಾಲಕನ ನಿಯಂತ್ರಣ ತಪ್ಪಿ ತೀರ ಬಲಭಾಗಕ್ಕೆ ಬಂದು ಮನೆಯೊಂದರ ಕಂಪೌಂಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.  ಪರಿಣಾಮವಾಗಿ ರಿಕ್ಷಾ ಚಾಲಕನ ಎರಡೂ ಕಾಲುಗಳಿಗೂ ತೀವ್ರ ಗಾಯವಾಗಿದ್ದು, ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ […]

ಅಪರಾಧ

ಚಿಕ್ಕಬಳ್ಳಾಪುರ ಬೈಪಾಸ್ ​ಬಳಿ ಗೋಪಾಲಕೃಷ್ಣ ಕೆರೆಯ ನೀರಿಗೆ ಕಾರು ಉರುಳಿಬಿದ್ದು ನಾಲ್ಕು ಜನರ ದುರ್ಮರಣ (Chikballapura ; Four youth died when a car Fell in to Lake water)

ಚಿಕ್ಕಬಳ್ಳಾಪುರ ಬೈಪಾಸ್ ​ಬಳಿ ಗೋಪಾಲಕೃಷ್ಣ ಕೆರೆಯ ನೀರಿಗೆ ಕಾರು ಉರುಳಿಬಿದ್ದು ನಾಲ್ಕು ಜನರ ದುರ್ಮರಣ ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರ (Bengaluru – Hydarabad NH 44) ಚಿಕ್ಕಬಳ್ಳಾಪುರ ಬೈಪಾಸ್ ​ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಪರಿಣಾಮ ನಾಲ್ಕು ಜನರು ದುರ್ಮರಣ ಹೊಂದಿದ್ದಾರೆ.  ಚಿಕ್ಕಬಳ್ಳಾಪುರ ಬೈಪಾಸ್​ ಬಳಿ ಹೊಂದಿಕೊಂಡಿರುವ ಅಮಾನಿ ಗೋಪಾಲಕೃಷ್ಣ ಕೆರೆಯ ನೀರಿಗೆ ಕಾರು ಉರುಳಿಬಿದ್ದು ಟ್ಯಾಗೂರು(21), ಪವನ್(22), ಆರ್ಯನ್(22), ವಸಂತ್(21) ಮೃತಪಟ್ಟಿದ್ದಾರೆ  ಕಾರು ಬೆಂಗಳೂರಿನಿಂದ ಬಾಗೇಪಲ್ಲಿ […]

eMedia Kannada  @2025. All Rights Reserved.