Tag: accident

ಅಪರಾಧ

ಎಲ್ಲೂರಿನ ಅದಾನಿ ಪವರ್ ಪ್ಲಾಂಟ್ ಕಂಪನಿಯಲ್ಲಿ ಅವಘಡ

ಎಲ್ಲೂರಿನ ಅದಾನಿ ಪವರ್ ಪ್ಲಾಂಟ್ ಕಂಪನಿಯಲ್ಲಿ ಅವಘಡ ಕಾಂಟ್ರಾಕ್ಟರ್ ನಿರ್ಲಕ್ಷ್ಯತನ – 23 ವರ್ಷದ ಯುವಕ ಸಾವು  ಉಡುಪಿ; ಎಲ್ಲೂರಿನ ಉಳ್ಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಅದಾನಿ ಪವರ್ ಪ್ಲಾಂಟ್ ಕಂಪನಿಯಲ್ಲಿ ಕ್ರೇನ್ ಅವಘಡ ಸಂಭವಿಸಿದ್ದು, ರಾಜಸ್ಥಾನ ಮೂಲದ ಇಬ್ಬರು  ಮೃತಪಟ್ಟ ಘಟನೆ ಘಟಿಸಿದೆ.  ಯಾವುದೇ ಸುರಕ್ಷತೆ ಇಲ್ಲದೆ ಕೆಲಸ ಮಾಡುತ್ತಿದ್ದ ಸಂದರ್ಭ ಕ್ರೇನ್ ನ ರೋಪ್ ತುಂಡಾಗಿ ಕಟ್ಟಡದ ಭೀಮ್ ನೆಲಕ್ಕುರುಳಿ ಅವಘಡ ಸಂಭವಿಸಿದ್ದು,  23ರ ಹರೆಯದ ಯುವಕನೊಬ್ಬ ಸಾವನ್ನಪ್ಪಿದ್ದು,  ಇನ್ನೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ನಂತರ […]

ಅಪರಾಧ

ಉಪ್ಪಿನಂಗಡಿಯಲ್ಲಿಕೆಟ್ಟುನಿಂತಿದ್ದಲಾರಿಗೆ ಬೈಕ್ ಢಿಕ್ಕಿ,, ಯುವಕ ಧಾರುಣ ಸಾವು

ಉಪ್ಪಿನಂಗಡಿ; ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ, ಯುವಕ ಮೃತ್ಯು ಉಪ್ಪಿನಂಗಡಿ; ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕ ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮಂಗಳೂರು- ಬೆಂಗಳೂರು ರಸ್ತೆಯ ಉಪ್ಪಿನಂಗಡಿಯ ಸಣ್ಣಂಪಾಡಿ ಎಂಬಲ್ಲಿ ಘಟನೆ ನಡೆದಿದೆ. ನೆಲ್ಯಾಡಿ ಮೊರೆಂಕಳ‌ನಿವಾಸಿ ಇಕ್ಬಾಲ್(25) ಮೃತ ದುರ್ದೈವಿ. ಇಕ್ಬಾಲ್ ಕೆಲಸದ ನಿಮಿತ್ತ ಉಪ್ಪಿನಂಗಡಿಗೆ ಬಂದಿದ್ದು, ಬಳಿಕ ಕೆಲಸ ಮುಗಿಸಿ ವಾಪಾಸ್ಸು ತೆರಳುವಾಗ ಬೈಕ್ ಸಣ್ಣಂಪಾಡಿ ಬಳಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ […]

ಅಪರಾಧ

ವಿಟ್ಲ, ಮಿತ್ತೂರು: ಕಾರು- ಟಿಪ್ಪರ್ ಢಿಕ್ಕಿ; ನಾಲ್ವರು ಗಂಭೀರ

ವಿಟ್ಲ, ಮಿತ್ತೂರು: ಕಾರು– ಟಿಪ್ಪರ್ ಢಿಕ್ಕಿ; ನಾಲ್ವರು ಗಂಭೀರ ವಿಟ್ಲ: ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ   ಪರ್ಲೊಟ್ಟು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಪ್ರಯಾಣಿಕರನ್ನು ಮುಂಬೈ ಮೂಲದವರೆಂದು ಗುರುತಿಸಲಾಗಿದೆ. ಮಂಗಳೂರುನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ.ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ […]

ಅಪರಾಧ

ಬೈಕ್‌ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ : ಬೈಕ್‌ ನಿಂದ ಜಿಗಿದು ಪ್ರಾಣಾಪಾಯದಿಂದ ಪಾರು

ಬೈಕ್‌ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ : ಬೈಕ್‌ ನಿಂದ ಜಿಗಿದು ಪ್ರಾಣಾಪಾಯದಿಂದ ಪಾರು ಹೊನ್ನಾವರ: ಇಲ್ಲಿನ ರಾಮತೀರ್ಥ ಕ್ರಾಸ್ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಪವಾಡ ಸದೃಶ ರೂಪದಲ್ಲಿ ಬೈಕ್‌ ಸವಾರ ಹಾಗೂ ಸಹ ಸವಾರ ಪ್ರಾಣಾಪಯದಿಂದ ಪಾರಾಗಿರುವ ಘಟನೆ ಶುಕ್ರವಾರ ನಡೆದಿದೆ.  ರಸ್ತೆ ಕ್ರಾಸ್ ಮಾಡುವಾಗ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಇಬ್ಬರು ಬೈಕ್ ನಿಂದ ಹಾರಿದ್ದಾರೆ ಪರಿಣಾಮ ಇಬ್ಬರ ಅಪಾಯದಿಂದ ಪಾರಾಗಿದ್ದಾರೆ. ಈ ವೇಳೆ […]

ಅಪರಾಧ

ವಳಚ್ಚಿಲ್ ಸಹ್ಯಾದ್ರಿ ಕಾಲೇಜು ಬಳಿ ಭೀಕರ ರಸ್ತೆ ಅಪಘಾತ

ಡಿವೈಡರ್ ಗೆ ಬೈಕ್ ಬಡಿದು ಎಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು ಮಂಗಳೂರು : ನಗರದ ಹೊರವಲಯದ ವಳಚ್ಚಿಲ್ ಬಳಿ ಬುಧವಾರ ನಡೆದ ರಸ್ತೆ ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜ್ ನ ಅರ್ಕಿಟೆಕ್ ವಿಭಾಗ ವಿದ್ಯಾರ್ಥಿಯಾಗಿರುವ ಕೇರಳ ಮೂಲದ ಮಹಮ್ಮದ್ ನಶತ್ (21) ಎಂಬಾತ ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿಯಾಗಿದ್ದಾನೆ. ಬುಧವಾರ ಬೆಳಗ್ಗೆ ಕಾಲೇಜಿಗೆ‌ ಹೋಗುವಾಗ ಬೈಕ್ ಡಿವೈಡರ್ ಗೆ ಬಡಿದು ಯುವಕ ಹಾಗೂ ಬೈಕ್ ಮೇಲಕ್ಕೆ ಎಸೆಯಲ್ಪಟ್ಟಿದ್ದು, ಈ ದೃಶ್ಯ ರಸ್ತೆ […]

ಅಪರಾಧ

ಆ್ಯಂಬುಲೆನ್ಸ್ ಅಪಘಾತ : ಒಬ್ಬರು ಸ್ಥಳದಲ್ಲೇ ಸಾವು : ಮೂವರು ಗಂಭೀರ.

ವಿಜಯಪುರ: ಸಿಂದಗಿ‌ ಸಮೀಪ ಲಾರಿ ಹಾಗೂ ಆ್ಯಂಬುಲೆನ್ಸ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆ್ಯಂಬುಲೆನ್ಸ್‌ನಲ್ಲಿದ್ದ ಒಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ರಾಜ್ಯ ಹೆದ್ದಾರಿಯಲ್ಲಿನ ಯರಗಲ್ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಅಂತರಗಂಗಿ ಗ್ರಾಮದ ಚನ್ನು ಗಾಣಿಗೇರ (27) ಸಾವೀಡಾದ ವ್ಯಕ್ತಿ ಎಂದು ತಿಳಿಯಲಾಗಿದೆ. ಆ್ಯಂಬುಲೆನ್ಸ್‌ನಲ್ಲಿದ್ದು ಗಂಭೀರವಾಗಿ ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ್ಯಂಬುಲೆನ್ಸ್ ಸಿಂದಗಿಯಿಂದ ಹಂಚಿನಾಳ ಗ್ರಾಮಕ್ಕೆ ರೋಗಿಯನ್ನು ತರಲು […]

ಅಪರಾಧ

ಬಂಟ್ವಾಳ; ತುಂಬೆ ಬಳಿ ಕಾರು ಅಪಘಾತ; ಕಾಲೇಜು ವಿದ್ಯಾರ್ಥಿನಿ ದುರ್ಮರಣ

ಬಂಟ್ವಾಳ: ಚಾಲಕ‌ನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ತುಂಬೆಯಲ್ಲಿ ನಡೆದಿದೆ. ಮಂಗಳೂರು ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿನಿ, ಪುತ್ತೂರಿನ ಕೂರ್ನಡ್ಕ ನಿವಾಸಿ ಹನಾ (19) ಮೃತಪಟ್ಟ ವಿದ್ಯಾರ್ಥಿನಿ. ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಹಾಗೂ ಶಮೀಮಾ ದಂಪತಿಯ ಪುತ್ರಿಯಾಗಿರುವ ಹನಾ ಅಲೋಶಿಯಸ್ ಕಾಲೇಜಿನ ಬಿಬಿಎಂ ವಿದ್ಯಾರ್ಥಿನಿ. ಹನಾ ಪುತ್ತೂರಿನಿಂದ ಮಂಗಳೂರು ಕಡೆಗೆ ಐ20 ಕಾರಿನಲ್ಲಿ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು, ಪಲ್ಟಿಯಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದೆ.

ಅಪರಾಧ

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಭೀಕರ ಬೈಕ್ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಬೈಕ್ ಅಪಘಾತ;ಇಬ್ಬರು ಯುವಕರು ಸ್ಥಳದಲ್ಲೇ ಸಾವು ಮಂಡ್ಯ:ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಬೈಕ್ ವೊಂದು ಅಪರಿಚಿತ ವಾಹನಕ್ಕೆ ಬೈಕ್​ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಬಳಿ ನಡೆದಿದೆ. ಬೈಕ್​ನಲ್ಲಿದ್ದ ಮಣಿ(25), ಜನಾರ್ದನ ಪೂಜಾರಿ(21) ಸಾವನ್ನಪ್ಪಿದ್ದಾರೆ. ಮೃತರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.ಸ್ಥಳಕ್ಕೆ ಮದ್ದೂರು ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕನ ಶವವನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.

ದೇಶ-ವಿದೇಶ

ಪಶ್ಚಿಮ ಬಂಗಾಳದ ಒಂಡಾಗ್ರಾಮ್ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲುಗಳು ಪರಸ್ಪರ ಢಿಕ್ಕಿ

ಪ.ಬಂಗಾಳ: ಜೂ. 2ರಂದು ದೇಶದ ಇತಿಹಾಸದಲ್ಲಿ ಎರಡನೇ ಅತೀ ದೊಡ್ಡ ರೈಲು ಅಪಘಾತ ಒಡಿಶಾದಲ್ಲಿ ನಡೆದಿತ್ತು. ಸುಮಾರು 292 ಮಂದಿಯ ಬಲಿ ತೆಗೆದ ಈ ರೈಲು ದುರಂತದ ಕಹಿ ಘಟನೆ ಮಾಸುವ ಮುನ್ನವೇ ಇನ್ನೊಂದು ದುರಂತ ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ.  ಬಂಕುರ ಜಿಲ್ಲೆ ಒಂಡಾಗ್ರಾಮ್ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲುಗಳು ಪರಸ್ಪರ ಢಿಕ್ಕಿಯಾಗಿ ರವಿವಾರ ಮುಂಜಾನೆ 4 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಯಾವುದೇ ಜೀವ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ರೈಲುಗಳ ಡಿಕ್ಕಿ ಹಿನ್ನಲೆಯಲ್ಲಿ ಹಳಿಗಳು ಹಾಳಾಗಿದ್ದು, […]

ಅಪರಾಧ

breaking news ತೆಲಂಗಾಣದ ಶಾಸಕರ ಕಾರಿನ ಟಯರ್‌ ಸ್ಪೋಟ; ಶಾಸಕ ಅಪಾಯದಿಂದ ಪಾರು

ತೆಲಂಗಾಣದ ಶಾಸಕರ ಕಾರಿನ ಟಯರ್‌ ಸ್ಪೋಟ; ಶಾಸಕ ಅಪಾಯದಿಂದ ಪಾರು ಕಾರ್ಕಳ: ಮಂಗಳೂರಿನಿಂದ ಶೃಂಗೇರಿ ಶ್ರೀ ಕ್ಷೇತ್ರಕ್ಕೆ ತೆರಳುತ್ತಿದ್ದ ತೆಲಂಗಾಣದ ಶಾಸಕರಾದ ಪಂಜುಗುಳ ರೋಹಿತ ರೆಡ್ಡಿ ಪ್ರಯಾಣಿಸುತ್ತಿದ್ದ ಜೀಪೊಂದು ಟಯರ್ ಸ್ಪೋಟಗೊಂಡು ಅಪಘಾತಕ್ಕೊಳಗಾದ ಘಟನೆ ಮಿಯ್ಯಾರು ಸೇತುವೆ ಬಳಿಯ ಮುಡಾರು- ನಲ್ಲೂರು ಕ್ರಾಸ್ ಬಳಿ ಸಂಭವಿಸಿದೆ.  ವೇಗವಾಗಿ ಸಾಗುತ್ತಿದ್ದ ಜೀಪಿನ ಟಯರ್ ಏಕಾಏಕಿ ಸ್ಟೋಟಗೊಂಡಿದ್ದು, ಚಾಲಕನ ಸಮಯ ಪ್ರಜ್ಣೆ ಯಿಂದಾಗಿ ವಾಹನದಲ್ಲಿ‌ ಇದ್ದ ಶಾಸಕರಿಗೆ ಯಾವುದೇ ತರದಲ್ಲಿ ಗಾಯಗಳು ಸಂಭವಿಸಲಿಲ್ಲ.  ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ […]

eMedia Kannada  @2025. All Rights Reserved.