ರಾಜಕೀಯ
ಆಸಿಡ್ ದಾಳಿ ಸಂತ್ರಸ್ಥೆಗೆ ಸಚಿವಾಲಯದಲ್ಲಿ ಉದ್ಯೋಗ: ಸಿಎಂ ಆದೇಶ
ಬೆಂಗಳೂರು: ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ಥೆ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಮುಖ್ಯಮಂತ್ರಿಗಳು ಸಂತ್ರಸ್ಥೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು. 2022ರ ಏಪ್ರಿಲ್ 28 ರಂದು ಆಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ಥೆ ಎಂ.ಕಾಂ ಪದವೀಧರೆ ಆಗಿದ್ದಾರೆ. ತಂದೆ ಮತ್ತು ತಾಯಿಯ ಜತೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು. ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ […]

