ಅಪರಾಧ
ನಟ ಉಪೇಂದ್ರರಿಂದ ದಲಿತ ಸಮುದಾಯಕ್ಕೆ ಅವಮಾನ – ತೀವ್ರ ಟೀಕೆಯ ನಂತರ ಕ್ಷಮೆಯಾಚನೆ
ನಟ ಉಪೇಂದ್ರರಿಂದ ದಲಿತ ಸಮುದಾಯಕ್ಕೆ ಅವಮಾನ – ತೀವ್ರ ಟೀಕೆಯ ನಂತರ ಕ್ಷಮೆಯಾಚನೆ ಬೆಂಗಳೂರು: ನಟ, ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ವಿಡಿಯೋ ಸಂದೇಶದಲ್ಲಿ ಮಾತನಾಡುವಾಗ ಗಾದೆ ಮಾತನ್ನು ಉಲ್ಲೇಖಿಸಿ ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಆಕ್ರೋಶ ಕೇಳಿ ಬಂದಿದೆ. ಉಪೇಂದ್ರ ಅವರು ವಿಡಿಯೋ ಸಂದೇಶದಲ್ಲಿ ಮಾತನಾಡುತ್ತಾ, “ಊರು ಅಂದರೆ ಹೋಲಗೇರಿ ಇರುತ್ತೆ” ಎಂದು ಗಾದೆ ಮಾತನ್ನು ಬಳಸಿ ದಲಿತ ಸಮುದಾಯದ ಜನರಿಗೆ ಅವಮಾನ ಮಾಡಿದ್ದಾರೆ. ಉಪೇಂದ್ರ ಅವರ ಹೇಳಿಕೆಯ […]

