ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ರಜತ ಸಂಭ್ರಮ (A colourful theatre festival celebrates its silver jubilee in Suratkal)
ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ರಜತ ಸಂಭ್ರಮ ರಂಗ ಕಲಾವಿದ ನವೀನ್ ಡಿ ಪಡೀಲ್ ರವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ (Surathkal) ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಮಂಬೈ ವಿ ಕೆ ಸಮೂಹ ಸಂಸ್ಥೆಯ ಮುಖ್ಯಸ್ಥ ಮಧ್ಯಗುತ್ತು ಕರುಣಾಕರ […]


