Tag: ADAMARU ADARSHA SANGHA

ಸಂಘ, ಸಂಸ್ಥೆಗಳು ಸಹಾಯ ಹಸ್ತ

ಅದಮಾರು: ವಿದ್ಯಾರ್ಥಿ ವೇತನ, ಸಹಾಯ ಧನ ವಿತರಣೆ (Adamaru: Scholarship and assistance distribution)

ಅದಮಾರು: ವಿದ್ಯಾರ್ಥಿ ವೇತನ, ಸಹಾಯ ಧನ ವಿತರಣೆ ವಿದ್ಯಾರ್ಥಿ ವೇತನ ಹಾಗೂ ಸಹಾಯಧನ ನೀಡಿದ ಆದರ್ಶ ಸಂಘಗಳ ಒಕ್ಕೂಟ    (Adamaru) ಅದಮಾರು: ಅದಮಾರು ಆದರ್ಶ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿದ್ಯಾರ್ಥಿ ವೇತನ ಹಾಗೂ ಸಹಾಯಧನ ವಿತರಣೆ ಅದಮಾರಿನ ಸರ್ವೋದಯ ಸಮುದಾಯ ಭವನದಲ್ಲಿ ನೆರವೇರಿತು.      ಕಮಲಾ ಕೆ. ಶೆಟ್ಟಿ ಸ್ಮಾರಕ ದತ್ತಿ ನಿಧಿ, ಎ.ಎಸ್. ಭಟ್ ಸ್ಮಾರಕ ದತ್ತಿ ನಿಧಿ, ಸುಂದರಿ ಕಾಂತರ ಶೆಟ್ಟಿ ಸ್ಮಾರಕ ನಿಧಿ ಇವರು ವಿದ್ಯಾರ್ಥಿವೇತನ ಹಾಗೂ ಸಹಾಯ ನಿಧಿಗಳ  ಪ್ರಾಯೋಜಕರು. […]

health Mansoon ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಎರ್ಮಾಳು ಮೂಡಬೆಟ್ಟು : ಆದರ್ಶ ಸಂಘಗಳ ಒಕ್ಕೂಟ ಅದಮಾರು ಇವರ ಆಶ್ರಯದಲ್ಲಿ ಗದ್ದೆ ನೋಟ- ಕೃಷಿ ಪಾಠ (yermal Moodabettu: Field View – Agriculture Lesson under the auspices of Adarsh Sangha Adamaru)

ಎರ್ಮಾಳು ಮೂಡಬೆಟ್ಟು : ಆದರ್ಶ ಸಂಘಗಳ ಒಕ್ಕೂಟ ಅದಮಾರು ಇವರ ಆಶ್ರಯದಲ್ಲಿ ಗದ್ದೆ ನೋಟ- ಕೃಷಿ ಪಾಠ (Yermal) ಎರ್ಮಾಳು: ಎರ್ಮಾಳು ಮೂಡಬೆಟ್ಟು ಆದರ್ಶ ಸಂಘಗಳ ಒಕ್ಕೂಟ ಅದಮಾರು ಇವರ ಆಶ್ರಯದಲ್ಲಿಮುದರಂಗಡಿ ಸಂತ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆ ನೋಟ- ಕೃಷಿ ಪಾಠ ಎಂಬ ಕಾರ್ಯಕ್ರಮವನ್ನು ಎರ್ಮಾಳು ಮೂಡಬೆಟ್ಟು ಬರ್ಪಾಣಿ ದಿ. ಜಗನ್ನಾಥ ಶೆಟ್ಟಿಯವರ ಗೆದ್ದೆಯಲ್ಲಿ ಶನಿವಾರ ಏರ್ಪಡಿಸಲಾಗಿತ್ತು.   ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕ ವೈ.ಎಸ್ ಸುದರ್ಶನ್‌ರವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.  ಕಾರ್ಯಕ್ರಮದ […]

eMedia Kannada  @2025. All Rights Reserved.