Tag: adamaru ppc educational institute

ಶಾಲಾ ಕಾಲೇಜು

ಏ. 4 : ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯಲ್ಲಿ  75 ರ ಅಮೃತ ಮಹೋತ್ಸವ  (Apr. 4: 75th Amrith Mahotsava at Adamaru Purnapragya Educational Institute)

ಏ. 4 : ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯಲ್ಲಿ  75 ರ ಅಮೃತ ಮಹೋತ್ಸವ   ಪರಮ ಪೂಜ್ಯ ಶ್ರೀ ಶ್ರೀ ವಿಭುಧೇಶ ತೀರ್ಥ ಶ್ರೀಪಾದರು ಕಟ್ಟಿದ ಚೊಚ್ಚಲ ಸಂಸ್ಥೆ (Adamaru) ಅದಮಾರು : ಪರಮ ಪೂಜ್ಯ ಶ್ರೀ ಶ್ರೀ ವಿಭುಧೇಶ ತೀರ್ಥ ಶ್ರೀಪಾದರು ಕಟ್ಟಿದ ಚೊಚ್ಚಲ ಸಂಸ್ಥೆ ಅದಮಾರು  ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆ.   ಶಿಲೆ ಕಲ್ಲಿನ ಅಪರೂಪದ ಕಲ್ಲಿನ ಕಮಾನು ಇರುವ ವಿಶೇಷ ಶಾಲೆ ಇದು. 1950 ರಲ್ಲಿ ಶಿಲೆಕಲ್ಲಿನಿಂದಲೇ ಕಟ್ಟಿದ  ಕಟ್ಟಡ ಇರುವ […]

ಶಾಲಾ ಕಾಲೇಜು

ಇಂದು ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷಾರಂಭ (SSLC final exams begin today)

ಇಂದು ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷಾರಂಭ ಅದಮಾರು ಪಿಪಿಸಿ ವಿದ್ಯಾ ಸಂಸ್ಥೆಯಲ್ಲಿ 235 ವಿದ್ಯಾರ್ಥಿಗಳಿಂದ ಭವಿಷ್ಯ ನಿರ್ಧಾರ (Adamaru) ಅದಮಾರು : ಅದಮಾರು ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯಲ್ಲಿ 235 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿದ್ದಾರೆ.   ಅದಮಾರು ಪಿಪಿಸಿ, ತೆಂಕ ಎರ್ಮಾಳಿನ ಕಿನಾರ ಶಾಲೆ, ಸರಕಾರಿ ಸಂಯುಕ್ತ ಶಾಲೆ, ಬಡಾ ವಿದ್ಯಾ ಪ್ರಬೋಧಿನಿ ಶಾಲೆ, ಪಡುಬಿದ್ರಿಯ ಲಯನ್ಸ್ ಶಾಲೆ ಹಾಗೂ ಗಣಪತಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ನಿರ್ಧರಿಸಲಿದ್ದಾರೆ   235 […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಕಾಪು ತಾಲೂಕಿನ 15 ನೇ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ (Conclusion of the 15th Swastya Sankalpa Program of Kapu Taluk)

ಕಾಪು ತಾಲೂಕಿನ 15 ನೇ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ   ಅದಮಾರು ಪೂರ್ಣ ಪ್ರಜ್ಞಾ ವಿದ್ಯಾ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮ (Adamaru) ಅದಮಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಯೋಜನೆಯ ಕಾಪು ತಾಲೂಕಿನ ಪ್ರಗತಿ ವರ್ಷದ 15 ನೇ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ ಅದಮಾರು ಪೂರ್ಣ ಪ್ರಜ್ಞಾ ವಿದ್ಯಾ ಸಂಸ್ಥೆಯಲ್ಲಿ ನಡೆಯಿತು.    ಸಮಾರೋಪವನ್ನು ಉಡುಪಿ ಜಿಲ್ಲಾ ಜನಜಾಗೃತಿ ಸದಸ್ಯ ಉದಯ ಇನ್ನಾ ಕುಮಾರ್ ಶೆಟ್ಟಿ ನೆರವೇರಿಸಿದರು.    ಶ್ರೀ ಕ್ಷೇತ್ರ […]

ಶಾಲಾ ಕಾಲೇಜು

ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯಿಂದ   ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ(International Anti-Drug Day celebrated by Adamaru PPC)

ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯಿಂದ   ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ (Padubidri) ಪಡುಬಿದ್ರಿ : ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಜಾಗೃತಿ ಕಾರ್ಯಕ್ರಮವನ್ನು ಶ್ರೀ ವಾಸುದೇವ ಸಭಾಂಗಣದಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಯ ಮತ್ತು ಎಸ್ ಎಸ್ ಎಲ್ ಸಿ ಯ ಎಲ್ಲಾ ಮಕ್ಕಳಿಗೆ ಹಮ್ಮಿಕೊಳ್ಳಲಾಯಿತು.  ಉಡುಪಿ ಜಿಲ್ಲಾ ಲೋಕಾಯುಕ್ತ ಪ್ರಭಾರ ಡಿವೈಎಸ್ಪಿ  ಮಂಜುನಾಥ ರವರು ಜಾಗೃತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂದರ್ಭ ಅವರು ಮಾತನಾಡಿ, ಇಂದು […]

ಶಾಲಾ ಕಾಲೇಜು

ಅದಮಾರು ಪಿಪಿಸಿ ವಿದ್ಯಾ ಸಂಸ್ಥೆಯಲ್ಲಿ 216 ವಿದ್ಯಾರ್ಥಿಗಳು ಎಸ್‌ಎಸ್‌ ಎಲ್‌ಸಿ ವಿದ್ಯಾರ್ಥಿಗಳು (216 students are SS LC students at Adamaru PPC Educational Institution

ಅದಮಾರು ಪಿಪಿಸಿ ವಿದ್ಯಾ ಸಂಸ್ಥೆಯಲ್ಲಿ 216 ವಿದ್ಯಾರ್ಥಿಗಳು ಎಸ್‌ಎಸ್‌ ಎಲ್‌ಸಿ ವಿದ್ಯಾರ್ಥಿಗಳು (Adamaru) ಅದಮಾರು : ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಇಂದಿನಿಂದ ಆರಂಭಗೊಂಡಿದ್ದು, ಏಪ್ರಿಲ್ 4ರವರೆಗೆ ನಡೆಯಲಿದೆ. ಮೂರು ಹಂತಗಳ ಪರೀಕ್ಷೆಯಲ್ಲಿ ಇದು ಮೊದಲನೆಯದಾಗಿದ್ದು, ರಾಜ್ಯಾದ್ಯಂತ 2,818 ಕೇಂದ್ರಗಳಲ್ಲಿ 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.  ಮೊದಲ ದಿನ ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ನಡೆಯಲಿವೆ. ಕಾಪು ತಾಲೂಕಿನ ಅದಮಾರು ಪೂರ್ಣಪ್ರಜ್ಞ ಶಾಲೆಯಲ್ಲಿ ಈ ಬಾರಿ 216 ಮಕ್ಕಳು ತಮ್ಮ ಭವಿಷ್ಯ ಬರೆಯಲಿದ್ದಾರೆ. […]

ಶಾಲಾ ಕಾಲೇಜು

ಅದಮಾರು ಪಿಪಿಸಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಾರ್ಷಿಕೋತ್ಸವ (Adamaru PPC English Medium High Scchool Anniversary)  

ಅದಮಾರು ಪಿಪಿಸಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಾರ್ಷಿಕೋತ್ಸವ   (Adamaru) ಅದಮಾರು:  ಅದಮಾರು ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕೋತ್ಸವ ಗುರುವಾರ ನೆರವೇರಿತು.   ಅದಮಾರು ಮಠ ಶಿಕ್ಷಣ ಮಂಡಳಿಯ ಅಧ್ಯಕ್ಷ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಕಾರ್ಯಕ್ರಮ ಉದ್ಘಾಟಿಸಿದರು. ಅವರು ತಮ್ಮ ಆಶೀರ್ವಚನದಲ್ಲಿ, ಆಂಗ್ಲ ಮಾಧ್ಯಮವಾದರೂ ಭಾರತೀಯ ಸಂಸ್ಕೃತಿಯನ್ನು ಬಿಡಬಾರದು. ಮಕ್ಕಳ ಜೊತೆ ಹೆತ್ತವರು ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕು. ಅವರನ್ನು ಒಂಟಿಯಾಗಿ ಬಿಡಬಾರದು. ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ನಾವು ಒತ್ತು ನೀಡಬೇಕು. ಮೊಬೈಲ್ […]

ಶಾಲಾ ಕಾಲೇಜು

 ಅದಮಾರು ಪಿಪಿಸಿ ಪದವಿ ಪೂರ್ವ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ (Adamaru PPC PU College, NSS Special Camp concluded)

ಅದಮಾರು ಪಿಪಿಸಿ ಪದವಿ ಪೂರ್ವ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ  (Adamaru) (Adamaru) ಅದಮಾರು: ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಏಳು ದಿನಗಳ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಎರ್ಮಾಳು ತೆಂಕಸರಕಾರಿ ಸಂಯುಕ್ತ ಪ್ರೌಢಶಾಲೆ ಇಲ್ಲಿ ನಡೆಯಿತು.  ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎರ್ಮಾಳು ಬೀಡು ಅಶೋಕ್ ರಾಜ್ ಜೈನ್ ಭಾಗವಹಿದ್ದರು. ಅವರು ಮಾತನಾಡಿ, ಮನುಷ್ಯ ಕೇವಲ ತನ್ನ ಸ್ವಾರ್ಥವನ್ನು ಮಾತ್ರ ಚಿಂತಿಸಿದರೆ, ಬದುಕು ಹಸನಾಗದು. ಆತ ಸಮಾಜದ […]

ಕ್ರೀಡೆ ಶಾಲಾ ಕಾಲೇಜು

ಅದಮಾರು ಪಿಪಿಸಿ : ಉಡುಪಿ ತಾಲೂಕು ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ (Adamaru PPC : Uwupi Thaluk level Volley ball Tournment)

ಅದಮಾರು ಪಿಪಿಸಿ : ಉಡುಪಿ ತಾಲೂಕು ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ (Adamaru) ಅದಮಾರು: ಇಲ್ಲಿನ ಅದಮಾರು ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆಶ್ರಯದಲ್ಲಿ ಉಡುಪಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾಟ ನಡೆಯಿತು.  ಕರ್ನಾಟಕ ಬ್ಯಾಂಕಿನ ಪಡುಬಿದ್ರಿ ಶಾಖೆಯ ಪ್ರಬಂಧಕ ಪ್ರದೀಪ್ ಕುಮಾರ್ ಶೆಟ್ಟಿ ಪಂದ್ಯಾಟವನ್ನು ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ದೃಢತೆಗೆ ಅತ್ಯಂತ ಅವಶ್ಯಕ. ವಾಲಿಬಾಲ್ ಪಂದ್ಯಾಟ ಎಲ್ಲರೂ ಸ್ಪೂರ್ತಿಯಿಂದ ಆಡುವ ಒಂದು […]

ಶಾಲಾ ಕಾಲೇಜು

ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು :  ಶಿಕ್ಷಕ ರಕ್ಷಕ ಜಂಟಿ  ಸಭೆ (Adamaru PPC : Teachers, Guardians joint meeting)

ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು :  ಶಿಕ್ಷಕ ರಕ್ಷಕ ಜಂಟಿ  ಸಭೆ (Adamaru) ಅದಮಾರು :  ಅದಮಾರು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ ರಕ್ಷಕರ ಜಂಟಿ  ಸಭೆ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಅದ ಮಾರು ಪೂರ್ಣಪ್ರಜ್ಞ ಪ. ಪೂ ಕಾಲೇಜಿನ ಆಡಳಿತ ಮಂಡಳಿಯ ಪ್ರತಿನಿಧಿ ಪ್ರೊ. ನಿತ್ಯಾನಂದರವರು ವಹಿಸಿದ್ದರು.  ಅವರು ಮಾತನಾಡಿ, ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯ  ಹಳೆ ವಿದ್ಯಾರ್ಥಿಗಳು ಇಂದು ಎಲ್ಲಾ ಕ್ಷೇತ್ರದಲ್ಲೂ ಒಳ್ಳೆಯ ಉದ್ಯೋಗದಲ್ಲಿ ದುಡಿಯುತ್ತಿದ್ದಾರೆ. ಅದು ಹೆಮ್ಮೆಯ ವಿಷಯ. ಉತ್ತಮ ಆಧುನಿಕ […]

ಶಾಲಾ ಕಾಲೇಜು

ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆ: ಸಂಸ್ಕೃತೋತ್ಸವ ಕಾರ್ಯಕ್ರಮ (Adamaru PPC Educational Institute : Sanskrit Fastival program)

ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆ: ಸಂಸ್ಕೃತೋತ್ಸವ ಕಾರ್ಯಕ್ರಮ (Padubidri) ಪಡುಬಿದ್ರಿ :ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯಲ್ಲಿ ಸಂಸ್ಕೃತೋತ್ಸವ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.  ಮುಖ್ಯ ಅತಿಥಿ ಅದಮಾರು ಮಠದ ಆದರ್ಶ ಗುರುಕುಲದ ವೇದ ಅಧ್ಯಾಪಕ ಜ್ಞಾನೇಶ್ವರ ಹೆಬ್ಬಾರ್ ಮಾತನಾಡಿ ಸಂಸ್ಕೃತ ಭಾಷೆಯಲ್ಲಿ ಅಗಾಧವಾದ ಜ್ಞಾನ ಸಂಪತ್ತಿದೆ. ಸಂಸ್ಕೃತದಿಂದಲೇ ಎಲ್ಲಾ ಭಾಷೆಗಳು ಹುಟ್ಟಿಕೊಂಡಿವೆ. ಈ ಭಾಷೆಯ ವ್ಯಾಕರಣ ಅತ್ಯಂತ ವೈಜ್ಞಾನಿಕವಾಗಿದೆ. ಇದನ್ನು ತಿಳಿದುಕೊಳ್ಳುವ ಅಗತ್ಯ ನಮಗೆಲ್ಲ ಇದೆ. ಸಂಸ್ಕೃತದಿಂದ ವಂಚಿತರಾದರೆ, ಸಂಸ್ಕೃತಿಯಿಂದ ದೂರ ಸರಿದಂತೆ ಸರಿ ಎಂದರು.  ಸಮಾರಂಭದ […]

eMedia Kannada  @2025. All Rights Reserved.