Tag: Adamaru Shree Vishwa Priya Threertha Swamiji

ಧಾರ್ಮಿಕ

ಉಡುಪಿ ಶ್ರೀಕೃಷ್ಣನ ದಿವ್ಯ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸಕೀರ್ತನೆ ಗಾಯನ (25 hours of continuous singing of Daskirtan in the divine presence of Lord Krishna in Udupi)

ಉಡುಪಿ ಶ್ರೀಕೃಷ್ಣನ ದಿವ್ಯ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸಕೀರ್ತನೆ ಗಾಯನ   ವಿಶ್ವದಾಖಲೆ ನಿರ್ಮಿಸಿದ ವಿದುಷಿ ಸಂಗೀತ ಬಾಲಚಂದ್ರರಿಗೆ ‘ಗೀತಾ ಗಂಗೋತ್ರಿ’ ಬಿರುದು  (Udupi) ಉಡುಪಿ :ಉಡುಪಿಯ ಶ್ರೀಕೃಷ್ಣನ ದಿವ್ಯ ಸನ್ನಿಧಿಯಲ್ಲಿ ಸತತ 25 ಗಂಟೆಗಳ ಕಾಲ ನಿರಂತರವಾಗಿ ದಾಸರ ಕೀರ್ತನೆಗಳನ್ನು ಗಾಯನ ಮಾಡುವ ಮೂಲಕ ಸಂಗೀತ ವಿದುಷಿ ಸಂಗೀತ ಬಾಲಚಂದ್ರ ಅವರು ವಿಶ್ವದಾಖಲೆ ನಿರ್ಮಿಸಿದ್ದಾರೆ.    ಶ್ರೀಕೃಷ್ಣನ ಸನ್ನಿಧಿಯಲ್ಲಿ ಹರಿನಾಮ ಸಂಕೀರ್ತನೆಯ ಮೂಲಕ ಮೂಡಿಬಂದ ಈ ಅಪೂರ್ವ ಸಂಗೀತ ಸಾಧನೆ ಉಡುಪಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ […]

ಶಾಲಾ ಕಾಲೇಜು

ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯಿಂದ   ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ(International Anti-Drug Day celebrated by Adamaru PPC)

ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯಿಂದ   ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ (Padubidri) ಪಡುಬಿದ್ರಿ : ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಜಾಗೃತಿ ಕಾರ್ಯಕ್ರಮವನ್ನು ಶ್ರೀ ವಾಸುದೇವ ಸಭಾಂಗಣದಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಯ ಮತ್ತು ಎಸ್ ಎಸ್ ಎಲ್ ಸಿ ಯ ಎಲ್ಲಾ ಮಕ್ಕಳಿಗೆ ಹಮ್ಮಿಕೊಳ್ಳಲಾಯಿತು.  ಉಡುಪಿ ಜಿಲ್ಲಾ ಲೋಕಾಯುಕ್ತ ಪ್ರಭಾರ ಡಿವೈಎಸ್ಪಿ  ಮಂಜುನಾಥ ರವರು ಜಾಗೃತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂದರ್ಭ ಅವರು ಮಾತನಾಡಿ, ಇಂದು […]

ಧಾರ್ಮಿಕ

  ಆಧ್ಯಾತ್ಮ ಮತ್ತು ಜ್ಞಾನವೇ ಎಲ್ಲಕ್ಕಿಂತ ದೊಡ್ಡ ಸಂಪತ್ತು : ಶ್ರೀ ಈಶಪ್ರಿಯತೀರ್ಥ ಶ್ರೀಪಾದರು (Spirituality and knowledge are the greatest wealth of all: Sri Ishapriya tirtha Swamiji)

  ಆಧ್ಯಾತ್ಮ ಮತ್ತು ಜ್ಞಾನವೇ ಎಲ್ಲಕ್ಕಿಂತ ದೊಡ್ಡ ಸಂಪತ್ತು : ಶ್ರೀ ಈಶಪ್ರಿಯತೀರ್ಥ ಶ್ರೀಪಾದರು (Bantwala) ಬಂಟ್ವಾಳ : ಅಧ್ಯಾತ್ಮ ಮತ್ತು ಜ್ಞಾನವೇ ಎಲ್ಲಕ್ಕಿಂತ ದೊಡ್ಡ ಸಂಪತ್ತಾಗಿದೆ. ಭಗವಂತನು ಎಲ್ಲೆಡೆ ಇದ್ದಾನೆಯಾದರೂ ನಮಗೆ ಆರಾಧನೆಗೆ ಸುಲಭವಾಗಲು ದೇವಸ್ಥಾನಗಳ ನಿರ್ಮಾಣವಾಗಿವೆ. ಸನಾತನ ಧರ್ಮದ ಅರ್ಥವೇ ತ್ಯಾಗವಾಗಿದೆ ಎಂದು ಉಡುಪಿ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ನುಡಿದರು.   ಹಿಂದೂ ಜನಜಾಗೃತಿ ಸಮಿತಿ ಆಶ್ರಯದಲ್ಲಿ  ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ  ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ನಡೆದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ಭಾಗವಹಿಸಿ ಮಾತನಾಡಿದ ಶ್ರೀಗಳು,ನಮ್ಮ ಪಾರಮಾರ್ಥಿಕ ಸಾಧನೆಗಾಗಿ ಯಾವುದನ್ನು ಪಡೆಯಬೇಕೋ ಅಂತಹ […]

ಶಾಲಾ ಕಾಲೇಜು

ಅದಮಾರು ಪಿಪಿಸಿ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಪ್ರಜ್ಞಾ ದರ್ಶನಂ ಕಾರ್ಯಕ್ರಮ (Pragya Darshanam program at Adamaru PPC Kannada Medium High School)

ಅದಮಾರು ಪಿಪಿಸಿ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಪ್ರಜ್ಞಾ ದರ್ಶನಂ ಕಾರ್ಯಕ್ರಮ (Adamaru) ಅದಮಾರು: ಅದಮಾರು ಪೂರ್ಣಪ್ರಜ್ಞ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಅದಮಾರು ಪರಿಸರದ ಎಲ್ಲಾ ಕನ್ನಡ ಮಾದ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗಾಗಿ ಪ್ರಜ್ಞಾ ದರ್ಶನಂ ಕಾರ್ಯಕ್ರಮ ಏರ್ಪಡಿಸಲಾಯಿತು.  ಕಾರ್ಯಕ್ರಮದಲ್ಲಿ ಮಕ್ಕಳೇ ರಚಿಸಿದ ಚಿತ್ರಕಲೆ, ಕರಕುಶಲ ವಸ್ತುಗಳು, ವಿಜ್ಞಾನದ ಮಾದರಿಗಳು,  ಪ್ರಯೋಗಗಳು ಹಾಗೂ ವಿದ್ಯಾರ್ಥಿಗಳೇ ಸಂಗ್ರಹಿಸಿದ ಪ್ರಾಚ್ಯ ವಸ್ತುಗಳ ಪ್ರದರ್ಶನ  ಕಾರ್ಯಕ್ರಮ ಏರ್ಪಡಿಸಲಾಯಿತು.  ಆಡಳಿತ ಮಂಡಳಿಯ ಪ್ರತಿನಿಧಿ ಪ್ರೊ. ನಿತ್ಯಾನಂದರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಜ್ಞಾ ದರ್ಶನಂ […]

ಶಾಲಾ ಕಾಲೇಜು

ಅದಮಾರು ಪಿಪಿಸಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಾರ್ಷಿಕೋತ್ಸವ (Adamaru PPC English Medium High Scchool Anniversary)  

ಅದಮಾರು ಪಿಪಿಸಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಾರ್ಷಿಕೋತ್ಸವ   (Adamaru) ಅದಮಾರು:  ಅದಮಾರು ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕೋತ್ಸವ ಗುರುವಾರ ನೆರವೇರಿತು.   ಅದಮಾರು ಮಠ ಶಿಕ್ಷಣ ಮಂಡಳಿಯ ಅಧ್ಯಕ್ಷ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಕಾರ್ಯಕ್ರಮ ಉದ್ಘಾಟಿಸಿದರು. ಅವರು ತಮ್ಮ ಆಶೀರ್ವಚನದಲ್ಲಿ, ಆಂಗ್ಲ ಮಾಧ್ಯಮವಾದರೂ ಭಾರತೀಯ ಸಂಸ್ಕೃತಿಯನ್ನು ಬಿಡಬಾರದು. ಮಕ್ಕಳ ಜೊತೆ ಹೆತ್ತವರು ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕು. ಅವರನ್ನು ಒಂಟಿಯಾಗಿ ಬಿಡಬಾರದು. ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ನಾವು ಒತ್ತು ನೀಡಬೇಕು. ಮೊಬೈಲ್ […]

ಧಾರ್ಮಿಕ

ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ಆಶ್ರಯದಲ್ಲಿ ಪ್ರವಚನ (“Pravachana” Organize by Karamballi Brahmana Samithi)

ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ಆಶ್ರಯದಲ್ಲಿ ಪ್ರವಚನ   (Udupi) ಉಡುಪಿ: ಕರಂಬಳ್ಳಿ ವೆಂಕಟ್‌ರಮಣ ದೇವಸ್ಥಾನ ಆಡಳಿತ  ಮಂಡಳಿ ಮತ್ತು ಕರಂಬಳ್ಳಿ ವಲಯ  ಬ್ರಾಹ್ಮಣ ಸಮಿತಿ ಆಶ್ರಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಹಮ್ಮಿಕೊಂಡ  ಜ್ಞಾನ ದೀಪೋತ್ಸವವು ವಿಜೃಂಭಣೆಯಿಂದ ಸಂಪನ್ನಗೊಂಡಿತು. 7 ದಿನಗಳ  ಪರ್ಯಂತ ಭಾಗವತ ಸಪ್ತಾಹ (ದಶಮ ಸ್ಕಂದ) ಪ್ರವಚನ ನ್ನು ನಡೆಸಿ ಕೊಟ್ಟ ಉಡುಪಿ ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯ ಶ್ರೀಪಾದರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು .  ವಾಸ್ತು ತಜ್ಞ ಶ್ರೀ ಸುಬ್ರಮಣ್ಯ […]

ಶಾಲಾ ಕಾಲೇಜು

 ಅದಮಾರು ಪಿಪಿಸಿ ಪದವಿ ಪೂರ್ವ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ (Adamaru PPC PU College, NSS Special Camp concluded)

ಅದಮಾರು ಪಿಪಿಸಿ ಪದವಿ ಪೂರ್ವ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ  (Adamaru) (Adamaru) ಅದಮಾರು: ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಏಳು ದಿನಗಳ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಎರ್ಮಾಳು ತೆಂಕಸರಕಾರಿ ಸಂಯುಕ್ತ ಪ್ರೌಢಶಾಲೆ ಇಲ್ಲಿ ನಡೆಯಿತು.  ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎರ್ಮಾಳು ಬೀಡು ಅಶೋಕ್ ರಾಜ್ ಜೈನ್ ಭಾಗವಹಿದ್ದರು. ಅವರು ಮಾತನಾಡಿ, ಮನುಷ್ಯ ಕೇವಲ ತನ್ನ ಸ್ವಾರ್ಥವನ್ನು ಮಾತ್ರ ಚಿಂತಿಸಿದರೆ, ಬದುಕು ಹಸನಾಗದು. ಆತ ಸಮಾಜದ […]

ಕ್ರೀಡೆ ಶಾಲಾ ಕಾಲೇಜು

ಅದಮಾರು ಪಿಪಿಸಿ : ಉಡುಪಿ ತಾಲೂಕು ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ (Adamaru PPC : Uwupi Thaluk level Volley ball Tournment)

ಅದಮಾರು ಪಿಪಿಸಿ : ಉಡುಪಿ ತಾಲೂಕು ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ (Adamaru) ಅದಮಾರು: ಇಲ್ಲಿನ ಅದಮಾರು ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆಶ್ರಯದಲ್ಲಿ ಉಡುಪಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾಟ ನಡೆಯಿತು.  ಕರ್ನಾಟಕ ಬ್ಯಾಂಕಿನ ಪಡುಬಿದ್ರಿ ಶಾಖೆಯ ಪ್ರಬಂಧಕ ಪ್ರದೀಪ್ ಕುಮಾರ್ ಶೆಟ್ಟಿ ಪಂದ್ಯಾಟವನ್ನು ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ದೃಢತೆಗೆ ಅತ್ಯಂತ ಅವಶ್ಯಕ. ವಾಲಿಬಾಲ್ ಪಂದ್ಯಾಟ ಎಲ್ಲರೂ ಸ್ಪೂರ್ತಿಯಿಂದ ಆಡುವ ಒಂದು […]

ಶಾಲಾ ಕಾಲೇಜು

ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು :  ಶಿಕ್ಷಕ ರಕ್ಷಕ ಜಂಟಿ  ಸಭೆ (Adamaru PPC : Teachers, Guardians joint meeting)

ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು :  ಶಿಕ್ಷಕ ರಕ್ಷಕ ಜಂಟಿ  ಸಭೆ (Adamaru) ಅದಮಾರು :  ಅದಮಾರು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ ರಕ್ಷಕರ ಜಂಟಿ  ಸಭೆ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಅದ ಮಾರು ಪೂರ್ಣಪ್ರಜ್ಞ ಪ. ಪೂ ಕಾಲೇಜಿನ ಆಡಳಿತ ಮಂಡಳಿಯ ಪ್ರತಿನಿಧಿ ಪ್ರೊ. ನಿತ್ಯಾನಂದರವರು ವಹಿಸಿದ್ದರು.  ಅವರು ಮಾತನಾಡಿ, ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯ  ಹಳೆ ವಿದ್ಯಾರ್ಥಿಗಳು ಇಂದು ಎಲ್ಲಾ ಕ್ಷೇತ್ರದಲ್ಲೂ ಒಳ್ಳೆಯ ಉದ್ಯೋಗದಲ್ಲಿ ದುಡಿಯುತ್ತಿದ್ದಾರೆ. ಅದು ಹೆಮ್ಮೆಯ ವಿಷಯ. ಉತ್ತಮ ಆಧುನಿಕ […]

fastival ವಿಡಿಯೋ

ಅದಮಾರು ಮೂಲ ಮಠದ ಆಯೋಜನೆಯಲ್ಲಿ ಮೊಸರು ಕುಡಿಕೆ ಉತ್ಸವ (Adamaru Moola Matt : Mosaru Kudike fastival)

ಅದಮಾರು ಮೂಲ ಮಠದ ಆಯೋಜನೆಯಲ್ಲಿ ಮೊಸರು ಕುಡಿಕೆ ಉತ್ಸವ  (Adamaru) ಅದಮಾರು : ಅದಮಾರು ಮೂಲ ಮಠದ ಆಯೋಜನೆಯಲ್ಲಿ ಶ್ರೀ ಕೃಷ್ಣ ಲೀಲೋತ್ಸವದ ಅಂಗವಾಗಿ ಮೊಸರು ಕುಡಿಕೆ ಉತ್ಸವ ಮಂಗಳವಾರ ಅದಮಾರು ವೃತ್ತದಲ್ಲಿ ನೆರವೇರಿತು.  ಸಣ್ಣ ರಥದಲ್ಲಿ ಕೃಷ್ಣನ ಮೂರ್ತಿ ಸಾಗಿ ಬಂದು, ಅದಮಾರು ವೃತ್ತದಲ್ಲಿರುವ ಮಠದ ಜಾಗದಲ್ಲಿ ಕೃಷ್ಣನಿಗೆ ಪೂಜೆ ಸಲ್ಲಿಸಲಾಯಿತು.  ಇದೇ ಸಂದರ್ಭ ತಪ್ಪಂಗಾಯಿ, ಮಡಕೆ ಒಡೆಯುವ ಸ್ಪರ್ಧೆ, ಹಗ್ಗ ಜಗ್ಗಾಟ ಸಹಿತ ಹಲವಾರು ಕ್ರೀಡೆಗಳನ್ನು ಆಯೋಜಿಸಲಾಗಿತ್ತು.  ಸ್ಥಳೀಯ ಕುಣಿತ ಭಜನಾ ತಂಡದಿಂದ ಕುಣಿತ […]

eMedia Kannada  @2025. All Rights Reserved.