ಅದಮಾರು ಪೂರ್ಣ ಪ್ರಜ್ಞ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ (Adamaru PPC College campus World Envirvonment day Celebration)
ಅದಮಾರು ಪೂರ್ಣ ಪ್ರಜ್ಞ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ (Padubidri) ಪಡುಬಿದ್ರಿ: ಇಲ್ಲಿನ ಅದಮಾರು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ಎನ್ಎಸ್ಎಸ್ ಹಾಗೂ ಪ್ರಜ್ಞಾ ಇಕೋ ಕ್ಲಬ್ಬಿನ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಸಿ ನೆಡುವ ಮೂಲಕ ಹಾಗೂ ಔಷಧೀಯ ಸಸಿಗಳ ಪ್ರಾಧಾನ್ಯತೆಯ ಕುರಿತು ಉಪನ್ಯಾಸ ನಡೆಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜು ಪರಿಸರದಲ್ಲಿ ಬಿಲ್ಲಪತ್ರೆ ಪಾರಿಜಾತ, ಸಂಪಿಗೆ, ಅನನಾಸು ಹಾಗೂಅಡಿಕೆ ಮೊದಲಾದ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಯಿತು. ಬಳಿಕ ನಡೆದ […]






