ಧಾರ್ಮಿಕ
ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನದ ವಾರ್ಷಿಕ ರಥೋತ್ಸವ ಸಂಪನ್ನ Kunjarugiri Shree Durgadevi Temple annual Rathotsava held)
ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನದ ವಾರ್ಷಿಕ ರಥೋತ್ಸವ ಸಂಪನ್ನ ಅದಮಾರು ಮಠದ ಹಿರಿಯ ಮಠಾಧೀಶ ಶ್ರೀ ಈಶಪ್ರಿಯತೀರ್ಥರ ದಿವ್ಯ ಉಪಸ್ಥಿತಿ (Katapadi) ಕಟಪಾಡಿ: ಪುರಾಣ ಪ್ರಸಿದ್ಧ ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನದ ಉಪಸ್ಥಿತಿಯಲ್ಲಿ ವರ್ಷಾವಧಿ ರಥೋತ್ಸವದ ರಥಾರೋಹಣವು ವಿಜ್ರಂಭಣೆಯಿಂದ ಜರಗಿತು. ಶ್ರೀ ದೇವಳದ ಆಡಳಿತದಾರರಾದ ಅದಮಾರು ಮಠದ ಹಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ವರ್ಷಾವಧಿ ಜಾತ್ರೋತ್ಸವ, ರಥೋತ್ಸವ ಸಂಪನ್ನಗೊಂಡಿತು. ಸಹಸ್ರಾರು ಭಕ್ತಾಧಿಗಳು ಆಗಮಿಸಿ ದೇವರ ದರ್ಶನ ಪಡೆದು, ಮಹಾ ಅನ್ನ ಪ್ರಸಾದ […]

