Tag: ADANI FIRE BIRGADE

ಅವಘಡ

ಹೆಜಮಾಡಿ ಟೋಲ್‌ ಬಳಿ ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಟೆಂಪೋ ಉರಿದು ಭಸ್ಮ (Tempo catches fire due to electrical short circuit near Hejamadi toll plaza)

ಹೆಜಮಾಡಿ ಟೋಲ್‌ ಬಳಿ ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಟೆಂಪೋ ಉರಿದು ಭಸ್ಮ ಟೋಲ್‌ ಸಿಬ್ಬಂದಿ, ಸ್ಥಳೀಯರಿಂದ ಬೆಂಕಿ ಆರಿಸುವ ಪ್ರಯತ್ನ (Hejamadi) ಹೆಜಮಾಡಿ:  ಹೆಜಮಾಡಿ ಪೆಟ್ರೋಲ್ ಬಂಕ್ ಬಳಿ ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಟೆಂಪೋವೊಂದು ಹೊತ್ತಿ ಉರಿದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.    ಮಂಗಳೂರಿನಿಂದ ಉಡುಪಿ ಕಡೆ  ಬಾಳೆಹಣ್ಣು ಹೇರಿಕೊಂಡು ಸಾಗುತ್ತಿದ್ದ ಟೆಂಪೋ, ಹೆಜಮಾಡಿ  ಟೋಲ್ ಗೇಟ್ ಬಳಿಯ ಪೆಟ್ರೋಲ್ ಪಂಪ್ ನಲ್ಲಿ ಡೀಸೆಲ್ ತುಂಬಿಸಿ 200 ಮೀಟರ್ ದೂರ ಸಾಗಿ ನಿಂತಾಗ […]

social service

ಅದಾನಿ ಪವರ್ ಲಿಮಿಟೆಡ್ ಸಂಸ್ಥೆಯಿಂದ ಅಗ್ನಿ ಸುರಕ್ಷತಾ ಸಪ್ತಾಹದ ಅಂಗವಾಗಿ ಅಗ್ನಿ ಸುರಕ್ಷತಾ ಪ್ರಾತ್ಯಕ್ಷಿಕೆ (Fire Safety Demonstration by Adani Power Limited as part of Fire Safety Week)

ಅದಾನಿ ಪವರ್ ಲಿಮಿಟೆಡ್ ಸಂಸ್ಥೆಯಿಂದ ಅಗ್ನಿ ಸುರಕ್ಷತಾ ಸಪ್ತಾಹದ ಅಂಗವಾಗಿ ಅಗ್ನಿ ಸುರಕ್ಷತಾ ಪ್ರಾತ್ಯಕ್ಷಿಕೆ ಮುಲ್ಕಿ ವಿಜಯ ಕಾಲೇಜು ಹಾಗೂ ಉಚ್ಚಿಲ ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪ್ರಾತ್ಯಕ್ಷಿಕೆ (Padubidri) ಪಡುಬಿದ್ರಿ: ಎಲ್ಲೂರಿನಲ್ಲಿ ಕಾರ್ಯಾಚರಿಸುತ್ತಿರುವ ಅದಾನಿ ಪವರ್ ಲಿಮಿಟೆಡ್ ವತಿಯಿಂದ ನಡೆಯುತ್ತಿರುವ ಅಗ್ನಿ ಸುರಕ್ಷತಾ ಸಪ್ತಾಹದ ಅಂಗವಾಗಿ ಸ್ಥಳೀಯ ವಿವಿಧ ಶಾಲಾ -ಕಾಲೇಜು , ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಸಾರ್ವಜನಿಕರಿಗೆ ನಡೆಸುತ್ತಿರುವ ಅಗ್ನಿ ಸುರಕ್ಷತಾ ಪ್ರಾತ್ಯಕ್ಷಿಕೆಯನ್ನು ಮುಲ್ಕಿಯ ವಿಜಯ ಕಾಲೇಜು ಹಾಗೂ ಮಹಾಲಕ್ಷ್ಮೀ ಆಂಗ್ಲ […]

PROBLEMS

(Karkala) ಕಾರ್ಕಳ: ಬೆಂಕಿ ಹತ್ತಿಕೊಂಡು ಸುಟ್ಟುಕರಕಲಾದ ಟೂರಿಸ್ಟ್ ವಾಹನ

(Karkala) ಕಾರ್ಕಳ: ಬೆಂಕಿ ಹತ್ತಿಕೊಂಡು ಸುಟ್ಟುಕರಕಲಾದ ಟೂರಿಸ್ಟ್ ವಾಹನ ಕಾರ್ಕಳ : ಟೂರಿಸ್ಟ್ ವಾಹನ‌ವೊಂದು (ಟಿಟಿ) ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ‌ ಪಶ್ಚಿಮ ಘಟ್ಟದ ಕುದುರೆಮುಖದಲ್ಲಿ ಶನಿವಾರ ಸಂಭವಿಸಿದೆ‌. ಉಡುಪಿಯ ಟೂರಿಸ್ಟ್ ವಾಹನದಲ್ಲಿ ಕಾರ್ಕಳ ಮಾಳ ಮಾರ್ಗವಾಗಿ ಕುದುರೆಮುಖದ ಮೂಲಕ ಕಳಸದ ಕಡೆಗೆ ಹನ್ನೊಂದು ಮಂದಿ ಪ್ರಯಾಣಿಸುತ್ತಿದ್ದರು. ಕುದುರೆಮುಖ ಸಮೀಪಿಸುತ್ತಿದ್ದಂತೆ ಟೂರಿಸ್ಟ್ ವಾಹನದಲ್ಲಿ ಏಕಾಏಕಿ ಬೆಂಕಿ, ಹೊಗೆ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ವಾಹನ ತುಂಬಾ ವ್ಯಾಪಿಸಿದೆ‌.ಅದೃಷ್ಟವಶಾತ್ ಚಾಲಕ ಸಹಿತ ವಾಹನದೊಳಗಿದ್ದವರು ಆತಂಕದಿಂದ ಹೊರಗೆ […]

ಅಪಘಾತ

ಹೆಜಮಾಡಿಯಲ್ಲಿ ತಪ್ಪಿದ ದುರಂತ : ಸಂಚರಿಸುತ್ತಿದ್ದ ಬಸ್ಸಿಗೆ ಬೆಂಕಿ (Trajedy missed in Hejamadi – Bus cought fire while traveling)

ಹೆಜಮಾಡಿಯಲ್ಲಿ ತಪ್ಪಿದ ದುರಂತ : ಸಂಚರಿಸುತ್ತಿದ್ದ ಬಸ್ಸಿಗೆ ಬೆಂಕಿ (Hejamadi) ಹೆಜಮಾಡಿ: ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ಗೇಟ್ ಬಳಿ ಕಳೆದ ರಾತ್ರಿ ತಡೆ ರಹಿತ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಟೋಲ್ ಸಿಬ್ಬಂದಿಗಳು ಸಾರ್ವಜನಿಕ ರೊಂದಿಗೆ ಸೇರಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಅಂತಿಮವಾಗಿ ಅದಾನಿ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಮೂಲಕ ನಡೆಯಲಿದ್ದ ಅವಘಢ ತಪ್ಪಿಸಿದೆ.  ಉಡುಪಿ ಕಡೆಗೆ  ಪ್ರಯಾಣಿಕರನ್ನು ಸಾಗಿಸುತ್ತಿದ್ದ ಮಂಜುನಾಥ ಹೆಸರಿನ ಖಾಸಗಿ ಬಸ್ಸಿನಲ್ಲಿ ಹೆಜಮಾಡಿಯ ಕಿರು ಟೋಲ್ ಗೇಟ್ […]

eMedia Kannada  @2025. All Rights Reserved.