Tag: ADANI POWER YELLURU PRESIDENT KISHORE ALVA

ವ್ಯವಹಾರ ಸಹಾಯ ಹಸ್ತ

ಅದಾನಿ  ಸಿಎಸ್‌ಆರ್ : 7,000 ವಿದ್ಯಾರ್ಥಿಗಳಿಗೆ ರೂ. 40 ಲಕ್ಷ ಮೌಲ್ಯದ ಶಾಲಾ ಕಿಟ್ ವಿತರಣೆ. (Adani CSR: School kits worth ₹40 lakh distributed to 7,000 students.)

 ಅದಾನಿ  ಸಿಎಸ್‌ಆರ್ : 7,000 ವಿದ್ಯಾರ್ಥಿಗಳಿಗೆ ರೂ. 40 ಲಕ್ಷ ಮೌಲ್ಯದ ಶಾಲಾ ಕಿಟ್ ವಿತರಣೆ.  ಜಿಲ್ಲೆಯ 85 ಸರಕಾರಿ ಹಾಗೂ ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ನೆರವು. (Yelluru) ಎಲ್ಲೂರು: ಗ್ರಾಮೀಣ ಶಿಕ್ಷಣವನ್ನು ಬಲಪಡಿಸುವ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಿಗೆ ಶೈಕ್ಷಣಿಕೆ ನೆರವು ಒದಗಿಸುವ ತನ್ನ ನಿರಂತರ ಬದ್ಧತೆಯನ್ನು ಮುಂದುವರಿಸಿರುವ ಅದಾನಿ ಸಮೂಹದ ಸಿಎಸ್‌ಆರ್ ವಿಭಾಗವಾದ ಅದಾನಿ ಫೌಂಡೇಶನ್ ಸಂಸ್ಥೆಯು, ಉಡುಪಿ ಜಿಲ್ಲೆಯ 85 ಸರಕಾರಿ ಹಾಗೂ ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳ […]

ಸನ್ಮಾನ, ಅಭಿನಂದನೆ

 ಅದಾನಿ ಕಾರ್ಯನಿರ್ವಾಹಕ ನಿರ್ದೇಶಕ  ಕಿಶೋರ್ ಆಳ್ವ ಅವರಿಗೆ “ಮಹಾತ್ಮ ಗಾಂಧಿ ಸಬರಮತಿ ಸಂತ”ಪ್ರಶಸ್ತಿ ಪ್ರದಾನ (Adani Executive Director Kishore Alva conferred with “Mahatma Gandhi Sabarmati Sant” award)

ಅದಾನಿ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಅವರಿಗೆ “ಮಹಾತ್ಮ ಗಾಂಧಿ ಸಬರಮತಿ ಸಂತ” ಪ್ರಶಸ್ತಿ ಪ್ರದಾನ ಪ್ರಶಸ್ತಿ ಪ್ರದಾನಿಸಿದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Udupi) ಉಡುಪಿ: ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕರು ಮತ್ತು ಅಧ್ಯಕ್ಷ, ಕರ್ನಾಟಕ ರಾಜ್ಯದಲ್ಲಿ ಕೈಗಾರಿಕೆ ಹಾಗೂ ವಾಣಿಜ್ಯ ಕ್ಷೇತ್ರಗಳ ಅಭಿವೃದ್ಧಿ ಮತ್ತು ಪ್ರೋತ್ಸಾಹಕ್ಕೆ ನೀಡಿದ ಮಹತ್ವದ ಕೊಡುಗೆಗಳನ್ನು ಗುರುತಿಸಿ ಕಿಶೋರ್‌ ಆಳ್ವಾರವರಿಗೆ ಪ್ರತಿಷ್ಠಿತ “ಮಹಾತ್ಮ ಗಾಂಧಿ ಸಬರಮತಿ ಸಂತ”ಪ್ರಶಸ್ತಿ ನೀಡಿ ಗೌರವಿಸಲಾಯಿತು.  ಕಿಶೋರ್ ಆಳ್ವರವರು, ಸನಾತನ ಫೌಂಡೇಶನ್‌ನ ಅಧ್ಯಕ್ಷ, ASSOCHEM […]

social service

ಅದಾನಿ ಪವರ್ ಲಿಮಿಟೆಡ್ ಸಂಸ್ಥೆಯಿಂದ ಅಗ್ನಿ ಸುರಕ್ಷತಾ ಸಪ್ತಾಹದ ಅಂಗವಾಗಿ ಅಗ್ನಿ ಸುರಕ್ಷತಾ ಪ್ರಾತ್ಯಕ್ಷಿಕೆ (Fire Safety Demonstration by Adani Power Limited as part of Fire Safety Week)

ಅದಾನಿ ಪವರ್ ಲಿಮಿಟೆಡ್ ಸಂಸ್ಥೆಯಿಂದ ಅಗ್ನಿ ಸುರಕ್ಷತಾ ಸಪ್ತಾಹದ ಅಂಗವಾಗಿ ಅಗ್ನಿ ಸುರಕ್ಷತಾ ಪ್ರಾತ್ಯಕ್ಷಿಕೆ ಮುಲ್ಕಿ ವಿಜಯ ಕಾಲೇಜು ಹಾಗೂ ಉಚ್ಚಿಲ ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪ್ರಾತ್ಯಕ್ಷಿಕೆ (Padubidri) ಪಡುಬಿದ್ರಿ: ಎಲ್ಲೂರಿನಲ್ಲಿ ಕಾರ್ಯಾಚರಿಸುತ್ತಿರುವ ಅದಾನಿ ಪವರ್ ಲಿಮಿಟೆಡ್ ವತಿಯಿಂದ ನಡೆಯುತ್ತಿರುವ ಅಗ್ನಿ ಸುರಕ್ಷತಾ ಸಪ್ತಾಹದ ಅಂಗವಾಗಿ ಸ್ಥಳೀಯ ವಿವಿಧ ಶಾಲಾ -ಕಾಲೇಜು , ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಸಾರ್ವಜನಿಕರಿಗೆ ನಡೆಸುತ್ತಿರುವ ಅಗ್ನಿ ಸುರಕ್ಷತಾ ಪ್ರಾತ್ಯಕ್ಷಿಕೆಯನ್ನು ಮುಲ್ಕಿಯ ವಿಜಯ ಕಾಲೇಜು ಹಾಗೂ ಮಹಾಲಕ್ಷ್ಮೀ ಆಂಗ್ಲ […]

ಸಂಘ, ಸಂಸ್ಥೆಗಳು ಸಾಂಸ್ಕೃತಿಕ

ಪಡುಬಿದ್ರಿ : ಮಾ. 27-29: ಆಹಾರ ಮತ್ತು ಸ್ವದೇಶಿ ಉತ್ಪನ್ನಗಳ ಮಾರಾಟ ಮೇಳ (Padubidri: Mar. 27-29: Food and local products sales fair)

ಪಡುಬಿದ್ರಿ : ಮಾ. 27-29: ಆಹಾರ ಮತ್ತು ಸ್ವದೇಶಿ ಉತ್ಪನ್ನಗಳ ಮಾರಾಟ ಮೇಳ   80 ಕ್ಕೂ ಅಧಿಕ ಮಳಿಗೆಗಳು ನೋಂದಾಯಿಸಿಕೊಂಡಿದ್ದು, ಬೆಳಗ್ಗೆ 10ರಿಂದ ರಾತ್ರಿ ೯ರವರೆಗೆ ತೆರೆಯಲಿದೆ. (Padubidri) ಪಡುಬಿದ್ರಿ: ಪಡುಬಿದ್ರಿಯ ಬಂಟರ ಭವನದಲ್ಲಿ ಮಾರ್ಚ್ 27-29 ಮೂರು ದಿನಗಳ ಕಾಲ ಬೃಹತ್ ಆಹಾರ ಮತ್ತು ಸ್ವದೇಶಿ ಉತ್ಪನ್ನಗಳ ಮಾರಾಟ ಮೇಳ ಆಯೋಜಿಸಲಾಗಿದೆ    ಈ ಬಗ್ಗೆ ಬುಧವಾರ ಕಾಪು ಪತ್ರಿಕಾಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಬೆನಕ ಇವೆಂಟ್ಸ್‌ ಆಡಳಿತ ನಿರ್ದೇಶಕ ಗಣೇಶ್ ಶೆಟ್ಟಿ ಬಾರ್ಕೂರು ಮಾಹಿತಿ […]

ಸಹಾಯ ಹಸ್ತ

ಅದಾನಿ ಫೌಂಡೇಶನ್ ಅನುದಾನ : ತೆಂಕ ಗ್ರಾಪಂ  ಕಟ್ಟಡದ ಮೊದಲನೆಯ ಮಹಡಿ ಉದ್ಘಾಟನೆ (Adani Foundation grant: Inauguration of the first floor of the Tenka Grampan building)

ಅದಾನಿ ಫೌಂಡೇಶನ್ ಅನುದಾನ : ತೆಂಕ ಗ್ರಾಪಂ  ಕಟ್ಟಡದ ಮೊದಲನೆಯ ಮಹಡಿ ಉದ್ಘಾಟನೆ   ಹೊಸ ಕಚೇರಿ ಉದ್ಘಾಟಿಸಿದ ಅದಾನಿ ಸಮೂಹದ  ಅಧ್ಯಕ್ಷ ಕಿಶೋರ್ ಆಳ್ವ (Thenka yermal) ತೆಂಕ ಎರ್ಮಾಳು: ಅದಾನಿ ಸಮೂಹದ ಅದಾನಿ ಪವರ್ ಲಿಮಿಟೆಡ್ ತನ್ನ ಸಿಎಸ್‌ ಆರ್‌ ಅನುದಾನದಲ್ಲಿ ರೂ. 25.15 ಲಕ್ಷ ವೆಚ್ಚದಲ್ಲಿ ತೆಂಕ ಗ್ರಾಮ ಪಂಚಾಯತ್ ಕಚೇರಿಯ ಮೊದಲ ಮಹಡಿಯನ್ನು ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕರ ಹಾಗೂ ಅಧ್ಯಕ್ಷರಾದ ಕಿಶೋರ್ ಆಳ್ವ ಉದ್ಘಾಟಿಸಿದರು.    ಈ ಸಂದರ್ಭ ಮಾತನಾಡಿದ […]

ಸಹಾಯ ಹಸ್ತ

ಆದಾನಿ ಫೌಂಡೇಶನ್‌ ನಿಂದ ಪಡುಬಿದ್ರಿ ಗ್ರಾ̤ ಪಂಗೆ     ಕಸನಿರ್ವಹಣಾ ವಾಹನ ಹಸ್ತಾ೦ತರ (Adani Foundation hands over waste management vehicle to Padubidri Village)

ಆದಾನಿ ಫೌಂಡೇಶನ್‌ ನಿಂದ ಪಡುಬಿದ್ರಿ ಗ್ರಾ ಪಂ ಗೆ ಕಸನಿರ್ವಹಣಾ ವಾಹನ ಹಸ್ತಾ೦ತರ ಆದಾನಿ ಗ್ರೂಪ್‌ ನ ಅಧ್ಯಕ್ಷ ಕಿಶೋರ್‌ ಆಳ್ವಾ ರಿಂದ ಪಡುಬಿದ್ರಿ ಗ್ರಾಪಂ ಅಧ್ಯಕ್ಷೆ ಶಶಿಕಲಾಗೆ ವಾಹನ ಹಸ್ತಾಂತರ      (Padubidri) ಪಡುಬಿದ್ರಿ : ಎಲ್ಲೂರು ಗ್ರಾಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆದಾನಿ ಪವರ್‌ ಲಿಮಿಟೆಡ್‌ ಅದಾನಿ ಫೌಂಡೇಶನ್‌ ಸಹಯೋಗದಲ್ಲಿ, ಸಾಮಾಜಿಕ ಹೊಣೆಗಾರಿಕೆ ಕಾರ್ಯಕ್ರಮದ ಭಾಗವಾಗಿ, ಸಮುದಾಯ ಮೂಲ ಸೌಕರ್ಯಅಭಿವೃದ್ಧಿ ಉಪಕ್ರಮದ ಅಡಿಯಲ್ಲಿ ಪಡುಬಿದ್ರಿ ಗ್ರಾಮ ಪಂಚಾಯಿತಿಗೆ ವಿಶೇಷವಾಗಿ ವಿನ್ಯಾಸಗೊಳಿಸಿದ ಸುಮಾರು ರೂ. 14 ಲಕ್ಷ ವೆಚ್ಚದ […]

ಮನೋರಂಜನೆ ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ರಂಗಭೂಮಿ ರಂಗ ಶಿಕ್ಷಣ ಮಕ್ಕಳ ನಾಟಕೋತ್ಸವ (Theater Theatre Education Children’s Drama Festival)

ರಂಗಭೂಮಿ ರಂಗ ಶಿಕ್ಷಣ ಮಕ್ಕಳ ನಾಟಕೋತ್ಸವ  ಮಕ್ಕಳಲ್ಲಿ ರಂಗ ಪ್ರಜ್ಞೆ ಬೆಳೆಸಿ: ರಂಗಭೂಮಿ ಅಧ್ಯಕ್ಷ ಡಾ. ತಲ್ಲೂರು ಕರೆ (Udupi) ಉಡುಪಿ: ಮಕ್ಕಳಲ್ಲಿ ರಂಗ ಪ್ರಜ್ಞೆ ಬೆಳೆಸುವ ಮೂಲಕ ನೈತಿಕ ಮೌಲ್ಯಗಳ ತಳಹದಿಯಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ರಂಗಭೂಮಿ ಉಡುಪಿ ಅಧ್ಯಕ್ಷ ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.     ಅವರು ಸೋಮವಾರ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ಈ […]

fastival

  ಕಾಪು ಕಡಲ ಪರ್ಬ : ಗಾಯಕ ರಘು ದೀಕ್ಷಿತ್ ರವರಿಂದ  ಸಂಗೀತ ರಸ ಮಂಜರಿ (Kaapu Kadal Parba: Singer Raghu Dixit provides musical entertainment)

ಕಾಪು ಕಡಲ ಪರ್ಬ : ಗಾಯಕ ರಘು ದೀಕ್ಷಿತ್ ರವರಿಂದ  ಸಂಗೀತ ರಸ ಮಂಜರಿ    ವಾಜಪೇಯಿಯವರ ದೂರದರ್ಶಿತ್ವ, ಸರ್ವರಿಗೂ ಮಾರ್ಗದರ್ಶಿ : ಬಿ.ವೈ. ವಿಜಯೇಂದ್ರ (Kaup) ಕಾಪು : ಕಾಪು ದೀಪಸ್ತಂಭದ ಬಳಿಯ ಕಡಲ ಕಿನಾರೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಬಿಜೆಪಿ ಕಾಪು ಮಂಡಲದ ವತಿಯಿಂದ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ನಡೆಯುತ್ತಿರುವ ಎರಡನೇ ದಿನದ ಕಾಪು ಕಡಲ ಪರ್ಬ ಯಶಸ್ವಿಯಾಗಿ ಸಂಪನ್ನಗೊಂಡಿತು. […]

social service

ಅದಾನಿ ಫೌಂಡೇಷನ್: ಬಡಾ ಗ್ರಾಪಂ ವ್ಯಾಪ್ತಿಯಲ್ಲಿ ರೂ. 17 ಲಕ್ಷದ ಕಾಮಗಾರಿ ಉದ್ಘಾಟನೆ (Adani Foundation: Inauguration of Rs. 17 lakhs of work in Bada Grama panchayat limits)

ಅದಾನಿ ಫೌಂಡೇಷನ್: ಬಡಾ ಗ್ರಾಪಂ ವ್ಯಾಪ್ತಿಯಲ್ಲಿ ರೂ. 17 ಲಕ್ಷದ ಕಾಮಗಾರಿ ಉದ್ಘಾಟನೆ   ನೂತನ ಮಾರುಕಟ್ಟೆ ಸಂಕೀರ್ಣ ಉದ್ಘಾಟಿಸಿದ  ಅದಾನಿ ಅಧ್ಯಕ್ಷ ಕಿಶೋರ್ ಆಳ್ವ (Uchila) ಉಚ್ಚಿಲ: ಎಲ್ಲೂರು ಗ್ರಾಮದಲ್ಲಿ ಕಾರ್ಯಾಚರಿಸುತ್ತಿರುವ 1200 ಮೆಗಾ ವ್ಯಾಟ್‌ ಸಾಮರ್ಥ್ಯದ ಅದಾನಿ ಪವರ್ ಲಿಮಿಟೆಡ್ ಉಷ್ಣ ವಿದ್ಯುತ್‌ ಉತ್ಪಾದನಾ ಘಟಕದ ಸಿಎಸ್‌ಆರ್ ನಿಧಿಯಿಂದ  ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು ರೂ. 17 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮಾರುಕಟ್ಟೆ ಸಂಕೀರ್ಣವನ್ನು ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಅಧ್ಯಕ್ಷರಾದ […]

social service

  ಮುದರಂಗಡಿ ಗ್ರಾಪಂ ವ್ಯಾಪ್ತಿಯಲ್ಲಿ ರೂ. 17 ಲಕ್ಷದ   ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಗುದ್ದಲಿ ಪೂಜೆ (Inauguration of development works worth Rs. 17 lakhs in Mudarangadi Panchayath, Guddali Puja)

  ಮುದರಂಗಡಿ ಗ್ರಾಪಂ ವ್ಯಾಪ್ತಿಯಲ್ಲಿ ರೂ. 17 ಲಕ್ಷದ   ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಗುದ್ದಲಿ ಪೂಜೆ  ಅದಾನಿ ಕಾರ್ಯನಿರ್ವಾಹಕ ನಿರ್ದೇಶಕ, ಅಧ್ಯಕ್ಷ ಕಿಶೋರ್ ಆಳ್ವರಿಂದ ಗುದ್ದಲಿ ಪೂಜೆ (Mudarangadi) ಮುದರಂಗಡಿ: ಎಲ್ಲೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅದಾನಿ ಪವರ್ ಲಿಮಿಟೆಡ್, ಅದಾನಿ ಸಮೂಹದ ಸಿಎಸ್‌ಆರ್ ಅಂಗವಾದ ಅದಾನಿ  ಫೌಂಡೇಶನ್‌ನ ಸಹಯೋಗದಲ್ಲಿ, ಮುದರಂಗಡಿಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು ರೂ. 17 ಲಕ್ಷ ಮೌಲ್ಯದ ಹೊಸದಾಗಿ ನಿರ್ಮಿಸಿದ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ್ದು, ರೂ. 20 ಲಕ್ಷ ಮೌಲ್ಯದ ಇತರೆ ಅಭಿವೃದ್ಧಿ […]

eMedia Kannada  @2025. All Rights Reserved.