ಚಾಲಕನ ನಿಯಂತ್ರಣ ತಪ್ಪಿದ ಕಾರು ಬಸ್ಸು ನಿಲ್ದಾಣಕ್ಕೆ ಡಿಕ್ಕಿ, ಚಾಲಕನಿಗೆ ಗಾಯ (Driver loses control of car, crashes into bus stop, driver injured)
ಚಾಲಕನ ನಿಯಂತ್ರಣ ತಪ್ಪಿದ ಕಾರು ಬಸ್ಸು ನಿಲ್ದಾಣಕ್ಕೆ ಡಿಕ್ಕಿ, ಚಾಲಕನಿಗೆ ಗಾಯ ಕೊಪ್ಪಲಂಗಡಿಯ ಇಸ್ಮಾಯಿಲ್ ಗಾಯಗೊಂಡವರು (Kaup) ಕಾಪು: ಕಾಪು ಠಾಣಾ ವ್ಯಾಪ್ತಿಯ ಕೊಪ್ಪಲಂಗಡಿ ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಸ್ಸು ನಿಲ್ದಾಣಕ್ಕೆ ಗುದ್ದಿದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ಗಾಯಗೊಂಡವರನ್ನು ಕೊಪ್ಪಲಂಗಡಿಯ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಅವರ ಕಾಲಿಗೆ ತೀವ್ರ ತರಹದ ಗಾಯವಾಗಿದೆ. ಅವರು ಕಾಪುವಿನಿಂದ ಉಚ್ಚಿಲ ಕಡೆಗೆ ಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ […]






