Tag: adc abid gadyal

ರಾಜಕೀಯ

ಮಜೂರಿನಲ್ಲಿ ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ (Kapu Taluk Prajaseva Andolan meeting at Mazur)

ಮಜೂರಿನಲ್ಲಿ ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆ (Kaup) ಕಾಪು : ಪ್ರಜಾಸೇವೆ ಇಲಾಖೆ ತಾಲೂಕು ಆಡಳಿತ ಕಾಪು ವತಿಯಿಂದ ಶನಿವಾರ ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ ಜರಗಿತು.  ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.   ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಒಟ್ಟು 76 ಅರ್ಜಿಗಳನ್ನು ಸ್ವೀಕರಿಸಲಾಯಿತು. ಮೂಲಭೂತ ಸೌಕರ್ಯಗಳಾದ ರಸ್ತೆ, ದಾರಿದೀಪ, ಕುಡಿಯುವ ನೀರು […]

ಶಾಲಾ ಕಾಲೇಜು

ಎರ್ಮಾಳು ತೆಂಕ ಕಿನಾರ ಗ್ಲೋಬಲ್ ಶಾಲೆ ವಾರ್ಷಿಕೋತ್ಸವ(Yermal Tenka Kinara Global School Anniversary)

ಎರ್ಮಾಳು ತೆಂಕ ಕಿನಾರ ಗ್ಲೋಬಲ್ ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಜಿಪಂ ಸಿಇಓ ಪ್ರತೀಕ್ ಬಾಯಲ್ (Yhenka Yermal) ತೆಂಕ ಎರ್ಮಾಳು:  ತೆಂಕ ಎರ್ಮಾಳು ಕಿನಾರ ಗ್ಲೋಬಲ್ ಶಾಲೆ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು.    ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಪ್ರತೀಕ್ ಬಾಯಲ್ ರವರು  ಕಾರ್ಯಕ್ರಮ ಉದ್ಘಾಟಿಸಿದರು ಅವರು ಮಾತನಾಡಿ, ಶಿಕ್ಷಣವು ಕೇವಲ ಅಂಕಕ್ಕೆ ಸೀಮಿತವಾಗದೆ ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರ ಬೇಕು ಎಂದರು.    ಇನ್ನೊರ್ವ ಮುಖ್ಯ ಅತಿಥಿ ಉಡುಪಿ ಜಿಲ್ಲಾ […]

ರಾಜಕೀಯ

ಬಿಪಿಎಲ್‌ ಕಡಿತವೇ ಕಾಂಗ್ರೆಸ್ ಸರ್ಕಾರದ ಸಾಧನೆ –  ವಿಜಯ ಕೊಡವೂರ್ (BPL reduction is the achievement of the Congress government – Vijaya Kodavoor)

ಬಿಪಿಎಲ್‌ ಕಡಿತವೇ ಕಾಂಗ್ರೆಸ್ ಸರ್ಕಾರದ ಸಾಧನೆ –  ವಿಜಯ ಕೊಡವೂರ್  ಅಪರ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದ ಭಾಜಪ ಹಿಂದುಳಿದ ವರ್ಗಗಳ ಮೋರ್ಚಾ (Udupi) ಉಡುಪಿ: ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಸರಕಾರವು ಜಿಲ್ಲೆಯಾದ್ಯಂತ ಬಡವರ ಬಿಪಿಎಲ್ ಪಡಿತರ ಚೀಟಿಯನ್ನು ಎಪಿಎಲ್ ಪಡಿತರ ಚೀಟಿಯಾಗಿ ಪರಿವರ್ತನೆ ಮಾಡುತ್ತಿದ್ದು, ಇದರಿಂದ ಬಡವರಿಗೆ ತೊಂದರೆ ಆಗುತ್ತಿದ್ದು ಎಂದು ಆರೋಪಿಸಿ ಉಡುಪಿಯ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.    ಬಿಪಿಎಲ್ ಪಡಿತರ ಚೀಟಿಯನ್ನು ಎಪಿಎಲ್ ಪಡಿತರ […]

CONGARTULATIONS ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಉಡುಪಿ : ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ (Udupi: District Journalists Association celebrates Press Day)

PHOTO CREDIT : RATTU, SURABHI. ಉಡುಪಿ : ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಉಡುಪಿ, ಜು.1: ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ ಶೀರ್ಷಿಕೆ ಆಯ್ಕೆ, ಕಾಪಿ ಎಡಿಟಿಂಗ್, ವೀಡಿಯೊ ಭಾಷಣದ ಟ್ರಾನ್‌ ಸ್ಕ್ರಿಪ್ಟ್ ರಚನೆ, ಸಬ್-ಟೈಟಲ್ ಸೇರಿದಂತೆ ಬಹುತೇಕ ಕೆಲಸಗಳನ್ನು ಮಾಡಬಹುದು. ಇದರ ಪರಿಣಾಮ ಮುಂದಿನ ಕೆಲವೇ ವರ್ಷಗಳಲ್ಲಿ ಸುದ್ದಿ ಡೆಸ್ಕ್‌ ನಲ್ಲಿರುವ ಮುಕ್ಕಾಲು ಪಾಲು ಮತ್ತು ವರದಿಗಾರಿಕೆ ಕ್ಷೇತ್ರದಲ್ಲಿರುವ ಶೇ.50 ಮಂದಿಯ ಕೆಲಸವನ್ನು ಈ ಲಾರ್ಜ್ […]

eMedia Kannada  @2025. All Rights Reserved.