Tag: ADC MAMATHA DEVI

Uncategorised

ಡಾ. ಬಿ.ಆರ್ ಅಂಬೇಡ್ಕರ್‌ರವರ 68 ನೇ ಪರಿನಿರ್ವಾಣ : ಉಡುಪಿ ಜಿಲ್ಲಾಧಿಕಾರಿಯವರಿಂದ ಪುತ್ಥಳಿಗೆ ಮಾಲಾರ್ಪಣೆ (Dr BR Ambedkars’s 68th death anniversary : Udupi DC garlands the statue)

ಡಾ. ಬಿ.ಆರ್ ಅಂಬೇಡ್ಕರ್‌ರವರ 68 ನೇ ಪರಿನಿರ್ವಾಣ : ಉಡುಪಿ ಜಿಲ್ಲಾಧಿಕಾರಿಯವರಿಂದ ಪುತ್ಥಳಿಗೆ ಮಾಲಾರ್ಪಣೆ (Udupi) ಉಡುಪಿ: ಡಾ. ಬಿ.ಆರ್ ಅಂಬೇಡ್ಕರ್ ಅವರ 68 ನೇ ಮಹಾ ಪರಿನಿರ್ವಾಣ ದಿನಾಚರಣೆ ಅಂಗವಾಗಿ, ಶುಕ್ರವಾರ ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಸಂಕರ್ಣದ ಆವರಣದ ಮುಂಭಾಗದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಮಾಲಾರ್ಪಣೆ ಗೈದರು. ಈ ಸಂಧರ್ಭ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ […]

social service ಸಂಘ, ಸಂಸ್ಥೆಗಳು

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ (Udupi Dist̤ Working Journalists Association got Udupi Dist. Rajyothsava award)

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ (Udupi) ಉಡುಪಿ, ನ.01 : 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಶುಕ್ರವಾರ ಪ್ರದಾನ ಮಾಡಲಾಯಿತು.  ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ […]

social service

ವಿದ್ಯಾರ್ಥಿಗಳು ಆರೋಗ್ಯಕರ ಆಹಾರ ಪದ್ಧತಿಯನ್ನು ಮೈಗೂಡಿಸಿಕೊಳ್ಳಬೇಕು : ಅಪರ ಜಿಲ್ಲಾಧಿಕಾರಿ  (Students should adopt healthy food eating habits; ADC

ವಿದ್ಯಾರ್ಥಿಗಳು ಆರೋಗ್ಯಕರ ಆಹಾರ ಪದ್ಧತಿಯನ್ನು ಮೈಗೂಡಿಸಿಕೊಳ್ಳಬೇಕು : ಅಪರ ಜಿಲ್ಲಾಧಿಕಾರಿ   (Udupi) ಉಡುಪಿ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ಉದ್ದೇಶದಿಂದ ಸರಕಾರ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಒದಗಿಸುತ್ತಿದೆ. ಇದನ್ನು ಸದುಪಯೋಗಪಡಿಸಿಕೊಂಡು ಜಂಕ್ ಫುಡ್ ನಂತಹ ಸತ್ವರಹಿತ ಆಹಾರದ ದಾಸರಾಗದೆ ಉತ್ತಮ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು ಎಂದು ಉಡುಪಿ ಅಪರ ಜಿಲ್ಲಾಧಿಕಾರಿ ಡಾ| ಮಮತಾ ದೇವಿಯವರು (ADC DR Mamatha Devi) ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.  ಅವರು ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ […]

ಕರಾವಳಿ ವ್ಯವಹಾರ

ಯುವನಿಧಿ ಯೋಜನೆಗೆ ಅರ್ಹ ಪ್ರತಿಯೊಬ್ಬ ಫಲಾನುಭವಿಗಳು ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ (All eligible benificiaries of Yuvanidhi Yojana : Udupi DC)

ಯುವನಿಧಿ ಯೋಜನೆಗೆ ಅರ್ಹ ಪ್ರತಿಯೊಬ್ಬ ಫಲಾನುಭವಿಗಳು ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಉಡುಪಿ, ಡಿಸೆಂಬರ್ 26 : ಯುವ ಜನರ ಶ್ರೇಯೋಭಿವೃದ್ಧಿಗೆ ಸರಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಗೆ ಅರ್ಹ ಪ್ರತಿಯೊಬ್ಬ ಫಲಾನುಭವಿಗಳು ಅರ್ಜಿ ಸಲ್ಲಿಸಿ, ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ (Udupi DC DR K Vidhyakumari) ಹೇಳಿದರು.  ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ […]

eMedia Kannada  @2025. All Rights Reserved.