ಅಪರಾಧ
ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ; ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಎಡಿಜಿಪಿ ಹಿತೇಂದ್ರ
ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ; ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಎಡಿಜಿಪಿ ಹಿತೇಂದ್ರ ಚಾಮರಾಜನಗರ: ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬಂದಿರುವ ಎರಡು ಪ್ರಕರಣ ಬಂದಿವೆ. ಹಲವಾರು ಪ್ರಕರಣ ತನಿಖೆಯಲ್ಲಿವೆ. ಇದು ಸೂಕ್ಷ್ಮ ಪ್ರಕರಣ ಆಗಿರೋದ್ರಿಂದ ಹೆಚ್ಚಿನ ಮಾಹಿತಿ ನೀಡೋಕೆ ಆಗಲ್ಲ. ಬೆದರಿಕೆ ಪತ್ರ ಬರ್ತಾ ಇರೋದನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಯಾವ ಸಂದರ್ಭದಲ್ಲಿ ಏನು ಮಾಡಬೇಕೋ ಅದನ್ನ ಮಾಡುತ್ತೇವೆ ಎಂದು ಚಾಮರಾಜನಗರದಲ್ಲಿ ಲಾ ಅಂಡ್ ಆರ್ಡರ್ ಎಡಿಜಿಪಿ ಹಿತೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. 20 ವರ್ಷದಿಂದ ಚಾಮರಾಜನಗರ […]

