ಶಾಲಾ ಕಾಲೇಜು
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಆದಿಉಡುಪಿ ಶಾಲಾ ವಿದ್ಯಾರ್ಥಿಗಳ ಸಾಧನೆ (Achievement of Adi Udupi School students in cluster level talent fountain)
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಆದಿಉಡುಪಿ ಶಾಲಾ ವಿದ್ಯಾರ್ಥಿಗಳ ಸಾಧನೆ (Udupi) ಉಡುಪಿ: ಉಡುಪಿ ಗುಂಡಿಬೈಲು ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಆದಿಉಡುಪಿ ಕನ್ನಡ ಮತ್ತು ಆಂಗ್ಲಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಒಟ್ಟು 50 ಬಹುಮಾನಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಆದಿಉಡುಪಿ ಹಿರಿಯ ಪ್ರಾಥಮಿಕ ಶಾಲೆಯ 3 ವಿದ್ಯಾರ್ಥಿಗಳು ಪ್ರಥಮ, 4 ವಿದ್ಯಾರ್ಥಿಗಳು ದ್ವಿತೀಯ, 8 ವಿದ್ಯಾರ್ಥಿಗಳು ತೃತೀಯ ಬಹುಮಾನಗಳನ್ನು ಪಡೆದಿದ್ದಾರೆ. ಪ್ರೌಢ ಶಾಲೆಯ 3 ವಿದ್ಯಾರ್ಥಿಗಳು ಪ್ರಥಮ, 2 […]

