ಶಾಲಾ ಕಾಲೇಜು
ಎರ್ಮಾಳು ಬರ್ಪಾಣಿ ಮೂಡಬೆಟ್ಟುವಿನಲ್ಲಿ ಪಿಪಿಸಿ ವಿದ್ಯಾರ್ಥಿಗಳಿಗೆ ಕಂಡಡೊಂಜಿ ದಿನ ಕಾರ್ಯಕ್ರಮ
ಆದರ್ಶ ಸಂಘಗಳ ಒಕ್ಕೂಟ ಅದಮಾರು, ರಾಷ್ಟ್ರೀಯ ಸೇವಾ ಯೋಜನೆ, ಪೂರ್ಣ ಪ್ರಜ್ಞಾ ಪದವಿಪೂರ್ವ ಕಾಲೇಜು ಅದಮಾರು ಇವರ ಸಂಯುಕ್ತ ಆಶ್ರಯದಲ್ಲಿ ಎರ್ಮಾಳು ಬರ್ಪಾಣಿ ಮೂಡಬೆಟ್ಟುವಿನ ಜಗನ್ನಾಥ ಶೆಟ್ಟಿಯವರ ಗದ್ದೆಯಲ್ಲಿ ಕಂಡಡೊಂಜಿ ದಿನ ಕಾರ್ಯ ಕ್ರಮ ಶನಿವಾರ ಜರಗಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾಯೋಜನೆಯ ವಿಭಾಗಾಧಿಕಾರಿ ಸವಿತಾ ಎರ್ಮಾಳು ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಇಂದಿನ ಕಂಡಡೊಂಜಿ ದಿನ ಕಾರ್ಯಕ್ರಮ ಇಂದಿಗೆ ಮಾತ್ರವೇ ಸೀಮಿತ ಆಗದೆ, ಎಂದಿಗೂ ಇದೊಂದು ಪ್ರೇರಣೆಯಾಗಲಿ. ತೆನೆ ಎಷ್ಟು ತುಂಬಿದ್ದರೂ, ಅದು ಬಾಗುತ್ತದೆ. ನಾವು […]

