Tag: ADVOCATE M SHANTHARAM SHETTY

ವ್ಯವಹಾರ

ಉಡುಪಿ ಪರಿಸರಸ್ನೇಹಿ ವಸ್ತುಗಳ ಮಾರಾಟ ಶಾಪ್ “ವೀಕೆ ಸೊಲ್ಯೂಷನ್ಸ್” ಶುಭಾರಂಭ (Udupi eco-friendly products sales shop “VK Solutions” gets a good start)

ಉಡುಪಿ ಪರಿಸರಸ್ನೇಹಿ ವಸ್ತುಗಳ ಮಾರಾಟ ಶಾಪ್ “ವೀಕೆ ಸೊಲ್ಯೂಷನ್ಸ್” ಶುಭಾರಂಭ    ಮಳಿಗೆ ಉದ್ಘಾಟಿಸಿದ ನ್ಯಾಯವಾದಿ ಎಂ. ಶಾಂತಾರಾಮ ಶೆಟ್ಟಿ (Udupi) ಉಡುಪಿ: ಜೋಳದ ಹಿಟ್ಟು ಮತ್ತು ಮರಗೆಣಸನ್ನು ಉಪಯೋಗಿಸಿ ಮಾಡಲ್ಪಟ್ಟ ಪರಿಸರಸ್ನೇಹಿ ಚೀಲ ಸಹಿತ ಇನ್ನಿತರ ವಸ್ತುಗಳ ಸಗಟು ಮತ್ತು ಬಿಡಿ ಮಾರಾಟ ಮಳಿಗೆ ‘ವೀಕೆ ಸೊಲ್ಯೂಷನ್ಸ್’   ಶುಕ್ರವಾರ ನಗರದ ಕಲ್ಪನಾ ಟಾಕೀಸ್ ಎದುರಿನ ಕಂಫರ್ಟ್ ಟವರ್‌ನ ಶಾಪ್ ನಂ. 25 ರಲ್ಲಿ ಶುಭಾರಂಭಗೊಂಡಿತು̤    ನ್ಯಾಯವಾದಿ ಎಂ. ಶಾಂತಾರಾಮ ಶೆಟ್ಟಿಯವರು ಉದ್ಘಾಟಿಸಿ, ದೈನಂದಿನ ಚಟುವಟಿಕೆಗಳಲ್ಲಿ […]

PROBLEMS

ಉಡುಪಿ: ಹೊಸ ಕ್ರಿಮಿನಲ್ ಕಾನೂನುಗಳ ಸಾಧಕ ಬಾಧಕಗಳ ಕುರಿತು ಸಂವಾದ (Udupi: Dicussion on the pros and cons of the new criminal laws)

ಉಡುಪಿ: ಹೊಸ ಕ್ರಿಮಿನಲ್ ಕಾನೂನುಗಳ ಸಾಧಕ ಬಾಧಕಗಳ ಕುರಿತು ಸಂವಾದ (Udupi) ಉಡುಪಿ: ಭಾರತೀಯ ದಂಡ ಕ್ರಿಯಾ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಹೊಸ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಿಂದ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಇದರಿಂದ ಸಂತ್ರಸ್ತರು ನ್ಯಾಯ ವಂಚಿತರಾಗಲಿದ್ದಾರೆ. ಇದು ಸಂವಿಧಾನ ನಮಗೆ ನೀಡಿರುವ ನ್ಯಾಯ ಪಡೆಯುವ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಉಡುಪಿಯ ಹಿರಿಯ ನ್ಯಾಯವಾದಿ ಎಂ. ಶಾಂತಾರಾಮ್ ಶೆಟ್ಟಿ ಆತಂಕ ವ್ಯಕ್ತಪಡಿಸಿದ್ದಾರೆ.   ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ವಕೀಲರ […]

eMedia Kannada  @2025. All Rights Reserved.