social service
ಸುರತ್ಕಲ್: ರಘುರಾಮ ಹೊಳ್ಳರಿಗೆ ಅಗರಿ ಪ್ರಶಸ್ತಿ, ಜುಲೈ 28ರಂದು ಪ್ರಧಾನ (Surathkal: Agari Award to Raghurama Holla, Program on 28th July)
ಸುರತ್ಕಲ್: ರಘುರಾಮ ಹೊಳ್ಳರಿಗೆ ಅಗರಿ ಪ್ರಶಸ್ತಿ, ಜುಲೈ 28ರಂದು ಪ್ರಧಾನ (Surathkal) ಸುರತ್ಕಲ್: ಇಲ್ಲಿಗೆ ಸಮೀಪದ ಕುಳಾಯಿ ಹೊಸಬೆಟ್ಟು ಯುವಚೇತನ ಸಂಸ್ಥೆಯ 31ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಹಾಗೂ ಸುರತ್ಕಲ್ ಅಗರಿ ಶ್ರೀನಿವಾಸ ಭಾಗವತ ಸಂಸ್ಮರಣೆ ವೇದಿಕೆ ಪ್ರತೀ ವರ್ಷ ನಡೆಸಿಕೊಂಡು ಬರುತ್ತಿರುವ ಅಗರಿ ಪ್ರಶಸ್ತಿ, ಅಗರಿ ರಘುರಾಮ ಸಮ್ಮಾನ, ಆಗರಿ ಸಂಸ್ಕರಣೆ, ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ, ಅಭಿನಂದನಾ ಸಮಾರಂಭ ಹಾಗೂ ಯಕ್ಷಗಾನ ಬಯಲಾಟ ಕಾರ್ಯಕ್ರಮವು ಜು.28ರಂದು ಹೊಸಬೆಟ್ಟು ನವಗಿರಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ […]

