Tag: AIKALA BAWA DR. DEVIPRASAD SHETTY

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಬೆಳಪು ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ ಜಿಲ್ಲೆಯಲ್ಲಿ ಅತ್ಯುತ್ತಮ ಸಂಘ ಪ್ರಶಸ್ತಿ (‘Best Society’ Award for Belapu Milk Producers’ Cooperative Society in the District)

ಬೆಳಪು ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ ಜಿಲ್ಲೆಯಲ್ಲಿ ಅತ್ಯುತ್ತಮ ಸಂಘ ಪ್ರಶಸ್ತಿ   ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಸಾಮಾನ್ಯ ಸಭೆಯಲ್ಲಿ ಪುರಸ್ಕಾರ (Mangaluru) ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ಇದರ 2025 26 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಬೆಳಪು ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ ಜಿಲ್ಲೆಯಲ್ಲಿ ಅತ್ಯುತ್ತಮ ಸಂಘ ಪ್ರಶಸ್ತಿ ಲಭಿಸಿದೆ.  ಉಡುಪಿ ಜಿಲ್ಲೆಯಲ್ಲಿ  ಬಿ ಎಂ ಸಿ ನಿರ್ವಹಣೆ, ಹಾಲಿನ ಇಳುವರಿ, ಲಾಭಾಂಶ ಹಾಗೂ […]

ಮನೋರಂಜನೆ ಸಾಂಸ್ಕೃತಿಕ

ಮುಖ್ಯಮಂತ್ರಿಯವರಿಂದ ಕಂಬಳಕ್ಕೆ ವಾರ್ಷಿಕ 5 ಕೋಟಿ ಅನುದಾನದ ಭರವಸೆ (Chief Minister promises annual grant of Rs 5 crore to Kambala)

ಮುಖ್ಯಮಂತ್ರಿಯವರಿಂದ ಕಂಬಳಕ್ಕೆ ವಾರ್ಷಿಕ 5 ಕೋಟಿ ಅನುದಾನದ ಭರವಸೆ   ರಾಜ್ಯ ಕಂಬಳ ಅಸೋಸಿಯೇಶನ್ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಮಾಹಿತಿ (Udupi) ಉಡುಪಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಲಕ್ಷಾಂತರ ಮಂದಿ ವೀಕ್ಷಿಸುವ ಕಂಬಳ ಇದೀಗ ರಾಜ್ಯ ಕ್ರೀಡೆಯಾಗಿದ್ದು, ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಉತ್ತೇಜನಕ್ಕೆ ಕಂಬಳ ಕ್ರೀಡೆಯು ಪ್ರಾಮುಖ್ಯತೆ ಪಡೆದಿದೆ.    ಕಂಬಳಕ್ಕೆ ನೂರಾರು ವರ್ಷದ ಇತಿಹಾಸವಿದ್ದು, ಇದೀಗ   ರಾಜ್ಯ ಸರಕಾರ ಕಂಬಳಕ್ಕೆ ರಾಜ್ಯ ಮಾನ್ಯತೆ ನೀಡಿದ್ದು, ಮಾನ್ಯ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರು ಕಂಬಳ ಆಯೋಜನೆಗೆ ಪ್ರತಿವರ್ಷ ಬಜೆಟ್‌ನಲ್ಲಿ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ

 ಗ್ರಾಹಕರ ಸೇವೆಯೇ ಸಹಕಾರಿ ಸಂಘದ ಗುರಿ : ಡಾ. ದೇವಿಪ್ರಸಾದ್‌ ಶೆಟ್ಟಿ, ಬೆಳಪು (Customer service is the goal of the cooperative: Dr. Deviprasad Shetty, Belapu)

ಗ್ರಾಹಕರ ಸೇವೆಯೇ ಸಹಕಾರಿ ಸಂಘದ ಗುರಿ : ಡಾ. ದೇವಿಪ್ರಸಾದ್‌ ಶೆಟ್ಟಿ, ಬೆಳಪು. ಬೆಳಪು ವ್ಯವಸಾಯ ಸಹಕಾರಿ ಸಂಘದ ಮಹಾಸಭೆ (Belapu) ಬೆಳಪು :  ಬೆಳಪು ವ್ಯವಸಾಯ ಸಹಕಾರಿ ಸಂಘವು  2025-26 ನೇ ಸಾಲಿನಲ್ಲಿ ಗಣನೀಯ ಅಭಿವೃದ್ಧಿ ಪಥದಲ್ಲಿದ್ದು, ಈ ಮೊದಲಿಗಿಂತ  ಮೂರು ಪಟ್ಟು ಹೆಚ್ಚಿನ ಪ್ರಗತಿಯನ್ನು ದಾಖಲಿಸಿ ಗ್ರಾಮೀಣ ಪ್ರದೇಶದಲ್ಲಿ ಉನ್ನತವಾದ ಸಾಧನೆಯನ್ನು ಮಾಡಿದೆ ಎಂದು ಸಂಘದ ಅಧ್ಯಕ್ಷರಾದ  ಡಾ| ದೇವಿಪ್ರಸಾದ್‌ ಶೆಟ್ಟಿ, ಬೆಳಪು ಹೇಳಿದ್ದಾರೆ.  ಅವರು ಶನಿವಾರ  ಉಚ್ಚಿಲ ಶಾಖೆಯ ವಿವಿಧೋದ್ದೇಶ ಸಹಕಾರಿ ಮಹಲ್‌ […]

ಸಂಘ, ಸಂಸ್ಥೆಗಳು ಸಹಾಯ ಹಸ್ತ

ಬೆಳಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ (Annual General Meeting of Belapu Milk Producers Cooperative Association)

ಬೆಳಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ   ಶೇ. 25 ಡಿವಿಡೆಂಡ್ ಘೋಷಿಸಿದ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್‌ ಶೆಟ್ಟಿ (Belapu) ಬೆಳಪು, ಜು. 21 : ಬೆಳಪು ಹಾಲು ಉತ್ಪಾದಕರ ಸಹಕಾರಿ ಸಂಘದ 2025–26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.   ಈ ಸಂದರ್ಭ ದೇವಿ ಪ್ರಸಾದ್‌ ಶೆಟ್ಟಿ ಮಾತನಾಡಿ, ಸಂಘವು ಪ್ರಸಕ್ತ ಆರ್ಥಿಕ ವರ್ಷದಲ್ಲಿ 5 ಲಕ್ಷ […]

ಧಾರ್ಮಿಕ

ಎ.26 :ಪಡುಬಿದ್ರಿ ದೇಗುಲ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬೃಹತ್‌ ಹೊರೆಕಾಣಿಕೆ(A.26: Padubidri Mahalingeshwara  Temple Huge offering on the occasion of Brahma Kalashotsava)

ಎ.26 :ಪಡುಬಿದ್ರಿ ದೇಗುಲ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬೃಹತ್‌ ಹೊರೆಕಾಣಿಕೆ ಹೊರೆಕಾಣಿಕೆಗೆ ಚಾಲನೆ ನೀಡಲಿರುವ ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರಕುಮಾರ್ (Padubidri)ಪಡುಬಿದ್ರಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವೈಭವದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನ್ನದಾನಕ್ಕೆ ನೀಡಲ್ಪಡುವ ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆಯು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ, ಪಡುಬಿದ್ರಿ ಗುಂಡ್ಲಾಡಿ ಕಟ್ಟೆಯಿಂದ ಎ.26, ಆದಿತ್ಯವಾರ ಸಂಜೆ 3.30ಕ್ಕೆ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರಕುಮಾರ್ ಚಾಲನೆ ನೀಡಲಿದ್ದಾರೆ ಎಂದು ಹೊರೆ ಕಾಣಿಕೆ […]

ಸಂಘ, ಸಂಸ್ಥೆಗಳು

ಸಮಾಜದ ಸಂಘಟನೆಗಳ ಸಹಕಾರದಿಂದ ತಾಲೂಕು ಸಂಘಗಳನ್ನು ಬಲಪಡಿಸಬೇಕಿದೆ : ಸೊರಕೆ (Taluk associations need to be strengthened with the cooperation of social organizations: Sorake)

ಸಮಾಜದ ಸಂಘಟನೆಗಳ ಸಹಕಾರದಿಂದ ತಾಲೂಕು ಸಂಘಗಳನ್ನು ಬಲಪಡಿಸಬೇಕಿದೆ : ಸೊರಕೆ ಕಾಪು ಬಿಲ್ಲವ ಭವನ ಮತ್ತು ಶ್ರೀ ನಾರಾಯಣ ಗುರು ಸಭಾಂಗಣ : ದಾನಿಗಳಿಗೆ ಸನ್ಮಾನ    (Kaup) ಕಾಪು : ಬಿಲ್ಲವರ ಅಸ್ತಿತ್ವದ ಸಂಕೇತವಾಗಿ ಕಾಪು ಬಿಲ್ಲವ ಭವನ ಮತ್ತು ಶ್ರೀ ನಾರಾಯಣ ಗುರು ಸಭಾಂಗಣದ ರೂಪುಗೊಂಡಿದೆ ಎಂದು ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಹೇಳಿದರು. ಅವರು, 5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಪು ಬಿಲ್ಲವ ಭವನ ಮತ್ತು ಶ್ರೀ ನಾರಾಯಣ ಗುರು ಸಭಾಂಗಣದ ನಿಮಿತ್ತ […]

ಧಾರ್ಮಿಕ

ಪಡುಬಿದ್ರಿ ಶ್ರೀ ದೇಗುಲದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಹಸಿರು ಹೊರೆ ಕಾಣಿಕೆ ಪೂರ್ವಭಾವಿ ಸಭೆ (Preparatory meeting for the offering of green load on the occasion of Brahmakalashotsava at Padubidri Sri Temple)

ಪಡುಬಿದ್ರಿ ಶ್ರೀ ದೇಗುಲದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಹಸಿರು ಹೊರೆ ಕಾಣಿಕೆ ಪೂರ್ವಭಾವಿ ಸಭೆ ಪಡುಬಿದ್ರಿ ಬಂಟರ ಸಂಘದ ಸಭಾಂಗಣದಲ್ಲಿ ವಿವಿಧ ಸಮಾಜದ ಗಣ್ಯರೊಂದಿಗೆ ಸಮಾಲೋಚನೆ (Padubidri) ಪಡುಬಿದ್ರಿ : ಪುರಾಣ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ  ಜೀರ್ಣೋದ್ಧಾರ ಪ್ರಕ್ರಿಯೆಯಲ್ಲಿ ಭಾಗಿಯಾಗುವುದು ನಮ್ಮ ಸೌಭಾಗ್ಯ. ಹೊರೆ ಕಾಣಿಕೆಯ ಮೇಲೆ ಕಾರ್ಯಕ್ರಮದ ಯಶಸ್ಸು ನಿಂತಿದೆ. ದೇವ ಋಣ ತೀರಿಸುವ ಸಮಯ ಬಂದಿದೆ. ನಾವೆಲ್ಲ ಭಾಗಿಯಾಗೋಣ ಎಂದು ಕಾಪು ಶಾಸಕ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ […]

ಸಂಘ, ಸಂಸ್ಥೆಗಳು ಸಾಂಸ್ಕೃತಿಕ

ಪಡುಬಿದ್ರಿ : ಮಾ. 27-29: ಆಹಾರ ಮತ್ತು ಸ್ವದೇಶಿ ಉತ್ಪನ್ನಗಳ ಮಾರಾಟ ಮೇಳ (Padubidri: Mar. 27-29: Food and local products sales fair)

ಪಡುಬಿದ್ರಿ : ಮಾ. 27-29: ಆಹಾರ ಮತ್ತು ಸ್ವದೇಶಿ ಉತ್ಪನ್ನಗಳ ಮಾರಾಟ ಮೇಳ   80 ಕ್ಕೂ ಅಧಿಕ ಮಳಿಗೆಗಳು ನೋಂದಾಯಿಸಿಕೊಂಡಿದ್ದು, ಬೆಳಗ್ಗೆ 10ರಿಂದ ರಾತ್ರಿ ೯ರವರೆಗೆ ತೆರೆಯಲಿದೆ. (Padubidri) ಪಡುಬಿದ್ರಿ: ಪಡುಬಿದ್ರಿಯ ಬಂಟರ ಭವನದಲ್ಲಿ ಮಾರ್ಚ್ 27-29 ಮೂರು ದಿನಗಳ ಕಾಲ ಬೃಹತ್ ಆಹಾರ ಮತ್ತು ಸ್ವದೇಶಿ ಉತ್ಪನ್ನಗಳ ಮಾರಾಟ ಮೇಳ ಆಯೋಜಿಸಲಾಗಿದೆ    ಈ ಬಗ್ಗೆ ಬುಧವಾರ ಕಾಪು ಪತ್ರಿಕಾಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಬೆನಕ ಇವೆಂಟ್ಸ್‌ ಆಡಳಿತ ನಿರ್ದೇಶಕ ಗಣೇಶ್ ಶೆಟ್ಟಿ ಬಾರ್ಕೂರು ಮಾಹಿತಿ […]

PROBLEMS

ಕಂಬಳ ನಿರೂಪಕರಿಂದ ಛಾಯಾಗ್ರಾಹಕ ವೃತ್ತಿಯ ಬಗ್ಗೆ ಆಕ್ಷೇಪಾರ್ಹ ಮಾತು: ಛಾಯಾಗ್ರಾಹಕರ ಆಕ್ರೋಶ

 ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿಯವರಿಗೆ ದೂರು (Kaup) ಕಾಪು: ಇತ್ತೀಚೆಗೆ ವೇಣೂರು ಕಂಬಳ ಕಾರ್ಯಕ್ರಮದಲ್ಲಿ ನಿರೂಪಕರಾಗಿರುವ ರಾಜೀವ್ ಶೆಟ್ಟಿ ಎಲ್ಲೂರು ಎಂಬವರು ಛಾಯಾಗ್ರಾಹಕರ ವೃತ್ತಿಯ ಬಗ್ಗೆ ತೀರಾ ಅಪಮಾನ ಮತ್ತು ಅಗೌರವಗಳಿಂದ ಕೂಡಿದ ಮಾತುಗಳನ್ನಾಡಿದ್ದು, ಈ ಬಗ್ಗೆ ಸೌತ್‌ ಕೆನರಾ ಫೋಟೋ ಗ್ರಾಫರ್ಸ್‌ ಅಸೋಶಿಯೇಶನ್‌ ಮಂಗಳೂರು ಮತ್ತು ಉಡುಪಿ ಜಿಲ್ಲಾ ಛಾಯಾಗ್ರಾಹಕರು ತೀವ್ರ ಆಕೇಪ ವ್ಯಕ್ತ ಪಡಿಸಿದ್ದಾರೆ.   ಈ ಬಗ್ಗೆ ಸೌತ್‌ ಕೆನರಾ ಫೋಟೋ ಗ್ರಾಫರ್ಸ್‌ ಅಸೋಶಿಯೇಶನ್‌ ಮಂಗಳೂರು ಮತ್ತು […]

ಧಾರ್ಮಿಕ

ಪಡುಬಿದ್ರಿ ದೇಗುಲ: ಎ. 23 – ಮೇ 4ರ ವರೆಗೆ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ (Padubidri Temple: April. 23 – May 4 until the re-establishment of Brahmakalashotsava)

ಪಡುಬಿದ್ರಿ ದೇಗುಲ: ಎ. 23 – ಮೇ 4ರ ವರೆಗೆ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಶ್ರೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಬ್ರಹ್ಮಕಲಶೋತ್ಸವದ ಲೋಗೋ ಬಿಡುಗಡೆ (ಚಿತ್ರ ಕೃಪೆ : ರವಿ ಡಿಜಿಟಲ್ಸ್‌ ಪಡುಬಿದ್ರಿ)  (Padubidri) ಪಡುಬಿದ್ರಿ : ಪುರಾಣ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯ ಸುಮಾರು 30 ಕೋ. ರೂ. ವೆಚ್ಚದಲ್ಲಿ ನಡೆಯುತ್ತಿದ್ದು, ಎ. 23ರಿಂದ ಮೇ 4ರ ವರೆಗೆ ಪುನ‌ರ್ ಪ್ರತಿಷ್ಠೆಹಾಗೂ ಬ್ರಹ್ಮಕಲಶೋತ್ಸವ ಸಂಪನ್ನಗೊಳ್ಳಲಿದೆ. ಪ್ರಯುಕ್ತ ಪಡುಬಿದ್ರಿ ಶ್ರೀ […]

eMedia Kannada  @2025. All Rights Reserved.