Tag: aikala hareesh shetty

ಕ್ರೀಡೆ

ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಜವಾಬ್ದಾರಿ: ಐಕಳ ಹರೀಶ್ ಶೆಟ್ಟಿ(Encouraging talent is our responsibility: Aikala Harish Shetty)

ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಜವಾಬ್ದಾರಿ: ಐಕಳ ಹರೀಶ್ ಶೆಟ್ಟಿ  ಸುರತ್ಕಲ್ ಬಂಟರ ಸಂಘದ ವಾರ್ಷಿಕ ಕ್ರೀಡಾಕೂಟ  ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇವರ ಸಹಯೋಗದೊಂದಿಗೆ ವಾರ್ಷಿಕ ಕ್ರೀಡಾಕೂಟವು ರವಿವಾರ ಬೆಳಗ್ಗೆ ಸುರತ್ಕಲ್ ಗೋವಿಂದ ದಾಸ ಕಾಲೇಜ್ ಮೈದಾನದಲ್ಲಿ ಜರುಗಿತು.  ಕ್ರೀಡಾಜ್ಯೋತಿ ಬೆಳಗುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಉದ್ಘಾಟನೆ ನೆರವೇರಿಸಿ ಮಾತಾಡಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ […]

ಕರಾವಳಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಹೊರಾಂಗಣ ಸಭಾ ವೇದಿಕೆ ನಿರ್ಮಾಣ (World Bunts Association’s Out door Hall)

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಹೊರಾಂಗಣ ಸಭಾ ವೇದಿಕೆ ನಿರ್ಮಾಣ ಮೂಲ್ಕಿ: ಸಾಮಾಜಿಕ ಕಳಕಳಿ ಹೊಂದಿರುವ ಐಕಳ ಹರೀಶ್ ಶೆಟ್ಟಿಯವರ ಕನಸಿನಂತೆ ಮೂಲ್ಕಿಯಲ್ಲಿ ತೆರೆದ ಸಭಾಂಗಣ ನಿರ್ಮಾಣವಾಗುತ್ತಿದ್ದು, ಈ ಸಭಾಂಗಣಕ್ಕೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ದಾನಿಗಳಾದ  ತೋನ್ಸೆ ಆನಂದ ಶೆಟ್ಟಿ (Thonse Anand Shetty) ಹೇಳಿದರು.   ಅವರು  ಮುಲ್ಕಿಯ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ […]

ಕರಾವಳಿ

ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ  ಕೆ. ಪ್ರಕಾಶ್ ಶೆಟ್ಟಿ (K Prakash Shetty the President of centenary Building construction committy of  Bantara yane Nadavara Sangha)

ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ  ಕೆ. ಪ್ರಕಾಶ್ ಶೆಟ್ಟಿ (Mangaluru) ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಎಂ.ಆರ್.ಜಿ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ (MRG Groups President K Prakash Shetty)ಆಯ್ಕೆಯಾಗಿದ್ದಾರೆ.  ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಎಮ್‌ಆರ್‌ಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ […]

ಕರಾವಳಿ

ದೇಶ ವಿದೇಶಗಳಲ್ಲಿ ಬಂಟರ ಕೊಡುಗೆ ಅನನ್ಯ: ಉದ್ಯಮಿ ಕೆ ಪ್ರಕಾಶ್ ಶೆಟ್ಟಿ (MRG Group MD K. Prakash Shetty)

ದೇಶ ವಿದೇಶಗಳಲ್ಲಿ ಬಂಟರ ಕೊಡುಗೆ ಅನನ್ಯ: ಉದ್ಯಮಿ ಕೆ ಪ್ರಕಾಶ್ ಶೆಟ್ಟಿ ಬಂಟ್ವಾಳ: ದೇಶ, ವಿದೇಶಗಳಲ್ಲಿ ಬಂಟರ ಕೊಡುಗೆ ಅನನ್ಯವಾಗಿದ್ದು, ಕೃಷಿ ಪರಂಪರೆಯಿಂದ ಬಂದ ಬಂಟ ಸಮುದಾಯ ಪವಿತ್ರವಾದ ದೀಪಾವಳಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಾರೆ. ಈ ನಿಟ್ಟಿನಲ್ಲಿ ಬಂಟ್ವಾಳ ಬಂಟರ ಸಂಘ ಯುವ ವಿಭಾಗದ ಅಧ್ಯಕ್ಷ ನಿಶಾನ್ ಆಳ್ವರವರ ನೇತೃತ್ವದಲ್ಲಿ ದೀಪಾವಳಿ ಹಬ್ಬವನ್ನು ಉತ್ತಮವಾಗಿ ನಡೆಸಿದ್ದಾರೆ ಎಂದು ಎಂಆರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೆ. ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ. ಬಂಟರ ಸಂಘ ಬಂಟವಾಳ ತಾಲೂಕು […]

ಕರಾವಳಿ

ಬಂಟ ಸಮುದಾಯದ ಸಾಂಸ್ಕೃತಿಕ ಪ್ರಜ್ಞೆ, ಕ್ರೀಡಾ ಮನೋಭಾವ ಎಲ್ಲಾ ರಂಗದಲ್ಲಿ ಮಿಂಚಲು ಕಾರಣ; ಡಾ. ಎಂ. ಮೋಹನ್ ಅಳ್ವಾ (Dr. M Mohan Alva)

ಬಂಟ ಸಮುದಾಯದ ಸಾಂಸ್ಕೃತಿಕ ಪ್ರಜ್ಞೆ, ಕ್ರೀಡಾ ಮನೋಭಾವ ಎಲ್ಲಾ ರಂಗದಲ್ಲಿ ಮಿಂಚಲು ಕಾರಣ; ಡಾ. ಎಂ. ಮೋಹನ್ ಅಳ್ವಾ (Dr. M Mohan Alva) (UDUPI) ಉಡುಪಿ:  ಬಂಟ ಸಮುದಾಯಕ್ಕೆ ಇರುವ ಸಾಂಸ್ಕೃತಿಕ ಪ್ರಜ್ಞೆ ಮತ್ತು ಕ್ರೀಡಾ ಮನೋಭಾವವವೇ ಅವರು ಎಲ್ಲಾ ರಂಗದಲ್ಲಿ ಮೆರೆಯುವುದಕ್ಕೆ ಕಾರಣವಾಗಿದೆ. ಸಾಂಸ್ಕೃತಿಕ ರಂಗಕ್ಕೆ ಬಂಟರ ಕೊಡುಗೆ ಅಪೂರ್ವವಾಗಿದೆ ಎಂದು ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಮೋಹನ್ ಅಳ್ವಾ ಹೇಳಿದರು.   ಅವರು ಅವರು ಜಾಗತಿಕ ಬಂಟರ ಸಂಘಗಳ […]

ಕರಾವಳಿ ವಿಡಿಯೋ

ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)

 ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddarmmayya) ತುಳು ಭಾಷೆಯಲ್ಲಿ ಮಾತು ಆರಂಭಿಸಿ-ಅಭಿನಂದಿಸಿ ಸಭಿಕರನ್ನು ಥ್ರಿಲ್ಲಾಗಿಸಿದ ಸಿಎಂ ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಭರವಸೆ   ಉಡುಪಿ ಅ 28: ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.  ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಯೋಜಿಸಿದ್ದ ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.  ಬಂಟ […]

ಕರಾವಳಿ

ವಿಶ್ವ ಬಂಟರ ಸಮ್ಮೇಳನ ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯ: ಅಜಿತ್ ಕುಮಾರ್ ರೈ ಮಾಲಾಡಿ

ವಿಶ್ವ ಬಂಟರ ಸಮ್ಮೇಳನ ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯ: ಅಜಿತ್ ಕುಮಾರ್ ರೈ ಮಾಲಾಡಿ *ಕ್ರೀಡೋತ್ಸವ, ಸಾಂಸ್ಕೃತಿಕ ವೈಭವದ ಕರಪತ್ರ ಬಿಡುಗಡೆ* ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಅಕ್ಟೋಬರ್ 28 ಮತ್ತು 29 ರಂದು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ನಡೆಯುವ ವಿಶ್ವ ಬಂಟರ ಸಮ್ಮೇಳನವನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ  ಆದ್ಯ ಕರ್ತವ್ಯವಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು. ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ವಿಶ್ವ […]

ಕರಾವಳಿ ವಿಡಿಯೋ ವ್ಯವಹಾರ

ಅಸೋಸಿಯೇಶನ್ ಆಫ್ ಸಿವಿಲ್ ಎಂಜಿನಿಯರಿಂಗ್ ಮೂಲ್ಕಿ ಸಮಾರಂಭ ಉದ್ಘಾಟಿಸಿದ ಐಕಳ ಹರೀಶ್ ಶೆಟ್ಟಿ

  ಅಸೋಸಿಯೇಶನ್ ಆಫ್ ಸಿವಿಲ್ ಎಂಜಿನಿಯರಿಂಗ್ ಮೂಲ್ಕಿ ಸಮಾರಂಭ ಉದ್ಘಾಟಿಸಿದ ಐಕಳ ಹರೀಶ್ ಶೆಟ್ಟಿ  ಮೂಲ್ಕಿ: ಸಾಮಾಜಿಕ ಅಭಿವೃದ್ಧಿಯ ಮಹತ್ತರ ಉದ್ದೇಶದೊಂದಿಗೆ ಆರಂಭಿಸಲಾದ ಸಂಸ್ಥೆಯಿಂದ ಎಲ್ಲರಿಗೂ ಒಳಿತಾಗಲಿ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು. ಮೂಲ್ಕಿ ಸುಂದರರಾಮ ಶೆಟ್ಟಿ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆದ ಅಸೋಸಿಯೇಶನ್ ಆಫ್ ಸಿವಿಲ್ ಎಂಜಿನಿರ್ಸ್ ಮೂಲ್ಕಿಯ ಉದ್ಘಾಟನೆ, ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಸೋಸಿಯೇಶನ್ ಸ್ಥಾಪಕ ಅಧ್ಯಕ್ಷ ಜೀವನ್ ಕೆ.ಶೆಟ್ಟಿ ಮತ್ತವರ ತಂಡಕ್ಕೆ ಪದಗ್ರಹಣ […]

ಕರಾವಳಿ

ಅಕ್ಟೋಬರ್ ನಲ್ಲಿ ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮೇಳನ

ಅಕ್ಟೋಬರ್ ನಲ್ಲಿ ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮೇಳನ ಅ.28ರಂದು ವಿಶ್ವ ಕ್ರೀಡಾಕೂಟ, ಅ.29 ರಂದು ವಿಶ್ವ ಸಾಂಸ್ಕೃತಿಕ ವೈಭವ ಮುಲ್ಕಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು ಇದರ ವತಿಯಿಂದ ಅಕ್ಟೋಬರ್ 28 ಮತ್ತು 29 ರಂದು ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮಿಲನ ನಡೆಯಲಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು. ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಪ್ರವೀಣ್ ಭೋಜ ಶೆಟ್ಟಿ […]

ದೇಶ-ವಿದೇಶ ಮಂಗಳೂರು ವ್ಯವಹಾರ

ಸಮಾಜದ ಬಡವರ, ಅಶಕ್ತರ ಪರ ನಿಂತಿರುವ ಸುರತ್ಕಲ್ ಬಂಟರ ಸಂಘ ಶ್ಲಾಘನೀಯ ಕಾರ್ಯ ಮಾಡಿದೆ: ಐಕಳ ಹರೀಶ್ ಶೆಟ್ಟಿ

ಸುರತ್ಕಲ್ ಬಂಟರ ಸಂಘದಿಂದ ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣೆ* ಸುರತ್ಕಲ್: ಬಂಟರ ಸಂಘ(ರಿ) ಸುರತ್ಕಲ್ ಇದರ ವತಿಯಿಂದ ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ  ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಸಭೆಯನ್ನು ಉದ್ದೇಶಿಸಿ ಮಾತಾಡಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು, “ಸುರತ್ಕಲ್ ಬಂಟರ ಸಂಘ ಸುಧಾಕರ್ ಪೂಂಜಾರ […]

eMedia Kannada  @2025. All Rights Reserved.