ಅಹಮದಾಬಾದ್: 242 ಜನರಿದ್ದ ಏರ್ ಇಂಡಿಯಾ ವಿಮಾನ ಪತನ (Ahmedabad: Air India flight with 242 people crashed)
ಅಹಮದಾಬಾದ್: 242 ಜನರಿದ್ದ ಏರ್ ಇಂಡಿಯಾ ವಿಮಾನ ಪತನ ಅಹಮದಾಬಾದ್ (ಗುಜರಾತ್) ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದ ಬಳಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ ಎಂದು TNIE ಗುರುವಾರ ವರದಿ ಮಾಡಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಹಮದಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಆಕಾಶಕ್ಕೇರಿದ ಕೂಡಲೇ ವಿಮಾನ ಅಪಘಾತಕ್ಕೀಡಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಬೋಯಿಂಗ್ 787-8 ಡ್ರೀಮ್‌ಲೈನರ್ ಎಂದು ಗುರುತಿಸಲಾದ ವಿಮಾನದಲ್ಲಿ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 […]


