ಬಿಪಿಎಲ್ ಕಡಿತವೇ ಕಾಂಗ್ರೆಸ್ ಸರ್ಕಾರದ ಸಾಧನೆ – ವಿಜಯ ಕೊಡವೂರ್ (BPL reduction is the achievement of the Congress government – Vijaya Kodavoor)
ಬಿಪಿಎಲ್ ಕಡಿತವೇ ಕಾಂಗ್ರೆಸ್ ಸರ್ಕಾರದ ಸಾಧನೆ – ವಿಜಯ ಕೊಡವೂರ್ ಅಪರ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದ ಭಾಜಪ ಹಿಂದುಳಿದ ವರ್ಗಗಳ ಮೋರ್ಚಾ (Udupi) ಉಡುಪಿ: ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಸರಕಾರವು ಜಿಲ್ಲೆಯಾದ್ಯಂತ ಬಡವರ ಬಿಪಿಎಲ್ ಪಡಿತರ ಚೀಟಿಯನ್ನು ಎಪಿಎಲ್ ಪಡಿತರ ಚೀಟಿಯಾಗಿ ಪರಿವರ್ತನೆ ಮಾಡುತ್ತಿದ್ದು, ಇದರಿಂದ ಬಡವರಿಗೆ ತೊಂದರೆ ಆಗುತ್ತಿದ್ದು ಎಂದು ಆರೋಪಿಸಿ ಉಡುಪಿಯ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಬಿಪಿಎಲ್ ಪಡಿತರ ಚೀಟಿಯನ್ನು ಎಪಿಎಲ್ ಪಡಿತರ […]





