ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಧರಣಿ (Udupi: Asha activists stage protest demanding fulfillment of various demands)
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಧರಣಿ ಪ್ರತಿ ತಿಂಗಳು ಕನಿಷ್ಠ 10 ಸಾವಿರ ಗೌರವಧನ ನೀಡಿ: ಆಶಾ ಕಾರ್ಯಕರ್ತೆಯರ ಆಗ್ರಹ (Udupi) ಉಡುಪಿ: 2025ರ ಎಪ್ರಿಲ್ ತಿಂಗಳಿನಿಂದ ಅನ್ವಯಿಸುವಂತೆ ಪ್ರತಿ ತಿಂಗಳು ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಠ 10 ಸಾವಿರ ಗೌರವಧನ ನೀಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಮಣಿಪಾಲ ರಜತಾದ್ರಿಯ […]


