Tag: ajekaru police station

ಅಪರಾಧ

ಶಿರ್ಲಾಲುವಿನಲ್ಲಿ ಬೆದರಿಸಿ ಕೊಟ್ಟಿಗೆಯಲ್ಲಿದ್ದ ದನಗಳ ಕಳವು ಪ್ರಕರಣ : ಮೂವರ ಬಂಧನ (Three arrested in Shirlalu cattle theft case)

  ಶಿರ್ಲಾಲುವಿನಲ್ಲಿ ಬೆದರಿಸಿ ಕೊಟ್ಟಿಗೆಯಲ್ಲಿದ್ದ ದನಗಳ ಕಳವು ಪ್ರಕರಣ : ಮೂವರ ಬಂಧನ ಮೊಹಮ್ಮದ್ ಯೂನಿಸ್, ಮೊಹಮ್ಮದ್ ನಾಸೀರ್ ಮತ್ತು ಮೊಹಮ್ಮದ್ ಇಕ್ಬಾಲ್ ಬಂಧಿತರು   (Karkala) ಕಾರ್ಕಳ ; ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರ್ಲಾಲು ಎಂಬಲ್ಲಿ ಕೆಲವು ದಿನಗಳ ಹಿಂದೆ ತಲವಾರು ತೋರಿಸಿ ಬೆದರಿಸಿ ಕೊಟ್ಟಿಗೆಯಲ್ಲಿದ್ದ ದನಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.     ಕಾರ್ಕಳ ನಲ್ಲೂರು ಗ್ರಾಮದ ಬೋರ್ಕಟ್ಟೆಯ ಮೊಹಮ್ಮದ್ ಯೂನಿಸ್ ( 31), ಮೂಡಬಿದ್ರೆ ಕಲ್ಲಬೆಟ್ಟುವಿನ ಮೊಹಮ್ಮದ್ ನಾಸೀರ್ […]

ಅಪರಾಧ

  ಅಜೆಕಾರು : ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ- ದೂರು ದಾಖಲು (Ajekaru : Wife who Killed her husband along with her lover – File a complaint)

 ಅಜೆಕಾರು : ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ- ದೂರು ದಾಖಲು (Udupi) ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿ  ಪತಿಯನ್ನೇ ಹತ್ಯೆ ಮಾಡಿದ ಘಟನೆ ಸಂಭವಿಸಿದೆ.  ಬಾಲಕೃಷ್ಣ (44) ಮೃತ ವ್ಯಕ್ತಿ.ಇವರು 25 ದಿನಗಳಿಂದ ಜ್ವರ ವಾಂತಿ ಸಹಿತ ಅನಾರೋಗ್ಯದಿಂದ ಬಳಲುತ್ತಿದ್ದರು. ಕಾಮಾಲೆ ರೋಗ ಇರಬಹುದು ಎಂದು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಬಳಿಕ ಮಣಿಪಾಲ ಕೆಎಂಸಿ, ಬೆಂಗಳೂರಿನ ನಿಮಾನ್ಸ್, ವಿಕ್ಟೋರಿಯಾ ಮಂಗಳೂರಿನ ವೆಲ್ಲಾಕ್ ಆಸ್ಪತ್ರೆಯಲ್ಲಿ […]

ಅಪರಾಧ

ಕಾರ್ಕಳ : ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲು (Karkala Two people god gone to fishiņg drown)

ಕಾರ್ಕಳ : ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲು (Karkala) ಕಾರ್ಕಳ : ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾದ ಹೃದಯ ವಿದ್ರಾವಕ ಘಟನೆ ಮೇ 19 ರಂದು ಶಿರ್ಲಾಲು ಗ್ರಾಮದ ಮುಗೆರ್ಕಳ ಸಮೀಪದ ಉಬ್ಬರಬೈಲು ಎಂಬಲ್ಲಿ ಸಂಭವಿಸಿದೆ. ಮುಡ್ಡಾಯಿಗುಡ್ಡೆ ನಿವಾಸಿ ಹರೀಶ್ ಪೂಜಾರಿ (48) ಮತ್ತು ಅವರ ಅಕ್ಕನ ಮಗ ಕಾರ್ಕಳ ಕ್ರೈಸ್ಟ್ ಕಿಂಗ್ ಕಾಲೇಜು ವಿದ್ಯಾರ್ಥಿ ಹೃತೇಶ್ ಪೂಜಾರಿ (18) ಉಬ್ಬರಬೈಲು ಗುಂಡಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಸಂದರ್ಭ ನೀರಿನ ಸುಳಿಗೆ […]

eMedia Kannada  @2025. All Rights Reserved.