ಡಿ. 29 : ಪಡುಬಿದ್ರಿ ಬಂಟರ ಸಂಘದ ವತಿಯಿಂದ ಎಂ ಆರ್ ಜಿ ಟ್ರೋಫಿ 2024, ಅಂತರ್ ರಾಜ್ಯ ಬಂಟ ಕ್ರೀಡೋತ್ಸವ (Dec. 29 : MRG trophy 2024, Inter State Bunts Sports Fastival by Padubidri Bunts Sangha)
ಡಿ. 29 : ಪಡುಬಿದ್ರಿ ಬಂಟರ ಸಂಘದ ವತಿಯಿಂದ ಎಂ ಆರ್ ಜಿ ಟ್ರೋಫಿ 2024, ಅಂತರ್ ರಾಜ್ಯ ಬಂಟ ಕ್ರೀಡೋತ್ಸವ (Padubidri) ಪಡುಬಿದ್ರಿ: ದೇಶಾದ್ಯಂತ ನೆಲೆಸಿರುವ ಬಂಟ ಸಮುದಾಯವನ್ನು ಒಗ್ಗೂಡಿಸಿ ಯುವ ಶಕ್ತಿಯ ಕ್ರೀಡಾ ಸ್ಫೂರ್ತಿಗೆ ಪ್ರೇರಣೆ ನೀಡಿ ಪ್ರೋತ್ಸಾಹಿಸುವ ನಿಟ್ಟಿನಿಂದ ಬಂಟರ ಭವನದ ಸಮೀಪ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿರುವ ದಿ. ರಮೇಶ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ಡಿ. 29 ರಂದು ಎಂ ಆರ್ ಜಿ ಟ್ರೋಫಿ 2024, ಅಂತರ್ ರಾಜ್ಯ ಬಂಟ ಕ್ರೀಡೋತ್ಸವ ಆಯೋಜಿಸಲಾಗಿದೆ […]





