ಸಂಘ, ಸಂಸ್ಥೆಗಳು
ಕಾಪು: ಸಹಕಾರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ (Kapu: Launch of cooperative training program)
ಕಾಪು: ಸಹಕಾರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಕ್ಷಯಧಾರ ಸೊಸೈಟಿಯ ಕಾರ್ಯಾಧ್ಯಕ್ಷ ಲವ ಕರ್ಕೇರ (Kaup) ಕಾಪು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇವುಗಳ ಸಹಯೋಗದಲ್ಲಿ ಬುಧವಾರ ಕಾಪುವಿನ ಅಕ್ಷಯಧಾರ ಕ್ರೆಡಿಟ್ ಕೋ–ಆಪರೇಟಿವ್ ಸೊಸೈಟಿ ನಿ. ಆವರಣದಲ್ಲಿ ನೆರವೇರಿತು. ಇಲಾಖೆಯ ಅಧಿಕಾರಿಗಳಾದ ಅನುಷಾ ಹಾಗೂ ವಿಶ್ವನಾಥ್ ಅವರ ಮುಂದಾಳತ್ವದಲ್ಲಿ ‘ಕ್ಲಸ್ಟರ್ ಮಾದರಿʼ ಸಹಕಾರ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. […]

