Tag: alavas moodabidri

ಶಾಲಾ ಕಾಲೇಜು

ಚಾಲಕನ ಪುತ್ರಿಗೆ ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಸೀಟು (Medical seat in government quota for driver’s daughter)

ಚಾಲಕನ ಪುತ್ರಿಗೆ ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಸೀಟು   ಆಳ್ವಾಸ್ ಪಿಯು ಶಿಕ್ಷಣದ ದತ್ತು ಯೋಜನೆಯಿಂದ ವೈದ್ಯಕೀಯ ಕನಸು ನನಸು (Moodabidri) ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನೂತನ ಶೈಕ್ಷಣಿಕ ಅಧ್ಯಾಯಕ್ಕೆ ಸಾಕ್ಷಿಯಾಗಿರುವ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್  ರಿಸರ್ಚ್ ಸೆಂಟರ್‌ನ (ಎಐಎಂಎಸ್‌ಆರ್‌ಸಿ) ಮೊದಲ ಎಂಬಿಬಿಎಸ್ ಪ್ರವೇಶದ ಹೆಗ್ಗಳಿಕೆಗೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ನೇಹಾ ಪಾತ್ರರಾಗಿದ್ದಾರೆ.    ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಪ್ರವೇಶ ಪಡೆದಿರುವ ಸ್ನೇಹಾ, ಸೀಮಿತ ಆರ್ಥಿಕ ಹಿನ್ನೆಲೆಯ ಕುಟುಂಬದಿಂದ ಬಂದು ಶೈಕ್ಷಣಿಕ […]

ಕ್ರೀಡೆ ಶಾಲಾ ಕಾಲೇಜು ಸ್ಪರ್ಧೆ

ಜಿಲ್ಲಾ ಮಟ್ಟದ 14 ಮತ್ತು 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಈಜು ಸ್ಪರ್ಧೆ 2026 (District Level Swimming Competition for Boys and Girls in the Age Group of 14 and 17 Years 2026)

ಜಿಲ್ಲಾ ಮಟ್ಟದ 14 ಮತ್ತು 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಈಜು ಸ್ಪರ್ಧೆ 2026ಆಳ್ವಾಸ್ ಶಾಲೆಯ 04 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ (Moodabidri) ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಮಂಗಳೂರು ಹಾಗೂ ಬ್ಯಾರೀಸ್ ಪಬ್ಲಿಕ್ ಸ್ಕೂಲ್ ಲೇಡಿಹಿಲ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ಹಾಗೂ 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ಈಜು ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು 03 ಚಿನ್ನ, 06 […]

Uncategorised

  ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ  ಹೃದಯ ರೋಗಿಗಳಿಗೆ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ

  ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ  ಹೃದಯ ರೋಗಿಗಳಿಗೆ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡೊನೊಂದಿಗೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ   (Moodabidri) ಮೂಡುಬಿದಿರೆ: ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ಸಂಬಂಧಿತ ತೊಂದರೆಗಳಿಂದ ಬಳಲುತ್ತಿರುವ ಅರ್ಹ ರೋಗಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡಿನೊಂದಿಗೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಈ ಯೋಜನೆಯಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಲಭ್ಯವಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.  […]

ಶಾಲಾ ಕಾಲೇಜು ಸಹಾಯ ಹಸ್ತ

ಆಳ್ವಾಸ್ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ಅಂತರ್‌ ರಾಷ್ಟ್ರೀಯ ದಾದಿಯರ ದಿನಾಚರಣೆ (International Nurses Day celebrated at Alva’s College of Nursing)

ಆಳ್ವಾಸ್ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ಅಂತರ್‌ ರಾಷ್ಟ್ರೀಯ ದಾದಿಯರ ದಿನಾಚರಣೆ ರೋಗಿಗಳ ನೋವನ್ನು ಅರ್ಥೈಸಿ ಅವರಿಗೆ ಮಾನಸಿಕ ಧೈರ್ಯ ನೀಡುವುದು ದಾದಿಯರ ಕರ್ತವ್ಯ: ಕಮಲಾ ಪಿ.ಜೆ  (Moodabidre) ಮೂಡುಬಿದಿರೆ: ರೋಗಿಗಳ ನೋವನ್ನು ಹಂಚಿಕೊಂಡು, ಅವರಿಗೆ ಮಾನಸಿಕ ಧೈರ್ಯ ನೀಡುವುದು ಹಾಗೂ ಚಿಕಿತ್ಸಾ ಪ್ರಕ್ರಿಯೆಯಲ್ಲಿ ನಿರಂತರ ಬೆಂಬಲ ನೀಡುವುದು ದಾದಿಯರ ಪ್ರಮುಖ ಕರ್ತವ್ಯ ಎಂದು ಕಾರ್ಕಳ ತಾಲೂಕು ಅಸ್ಪತ್ರೆಯ ನರ್ಸಿಂಗ್ ಅಧೀಕ್ಷಕಿ ಕಮಲಾ ಪಿ.ಜೆ. ನುಡಿದರು.  ಅವರು ಆಳ್ವಾಸ್ ಹೆಲ್ತ್ ಸೆಂಟರ್ ಹಾಗೂ ಕಾಲೇಜ್ ಆಫ್ ನರ್ಸಿಂಗ್ ಸಹಯೋಗದಲ್ಲಿ ನಡೆದ […]

fastival

ಆಳ್ವಾಸ್ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರಿ : ಸಂಭ್ರಮದ ಕ್ರಿಸ್ಮಸ್ಆಚರಣೆ (Alva’s Alva’s Education Foundation Moodbidri: Festive Christmas Celebration)

ಆಳ್ವಾಸ್ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರಿ : ಸಂಭ್ರಮದ ಕ್ರಿಸ್ಮಸ್ಆಚರಣೆ ನೋವಿಗೆ ಸ್ಪಂದಿಸುವುದೇ ನಿಜವಾದ ಧರ್ಮ : ನಿವೃತ್ತ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನಾ (Moodabidri) ಮೂಡುಬಿದಿರೆ: ನೋವಿಗೆ ಸ್ಪಂದಿಸುವುದೇ ನಿಜವಾದ ಧರ್ಮ. ಅಂಧಕಾರ, ಅಸ್ಪೃಶ್ಯತೆ, ಮಾನವ ಬಲಿ, ವರದಕ್ಷಿಣೆ ಮೊದಲಾದ ಅಮಾನವೀಯ ಆಚರಣೆಗಳಿಂದ ಜನರನ್ನು ರಕ್ಷಿಸಿದ ಯೇಸು ನಡೆದ ದಾರಿಯೇ ಮಾನವ ಧರ್ಮ ಎಂದು ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಬಿಷಪ್ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನಾ ಹೇಳಿದ್ದಾರೆ.     ಅವರು ಆಳ್ವಾಸ್ ಶಿಕ್ಷಣ […]

PROBLEMS ಪ್ರಚಲಿತ ಶಾಲಾ ಕಾಲೇಜು

ಆಳ್ವಾಸ್ ಪಿಯು ಕಾಲೇಜಿನಲ್ಲಿ “ನಿತ್ಯ ಜೀವನದಲ್ಲಿ ಕಾನೂನು” ಅರಿವು ಕಾರ್ಯಕ್ರಮ(“Law in Everyday Life” Awareness Program at Alva’s PU College)

ಆಳ್ವಾಸ್ ಪಿಯು ಕಾಲೇಜಿನಲ್ಲಿ “ನಿತ್ಯ ಜೀವನದಲ್ಲಿ ಕಾನೂನು” ಅರಿವು ಕಾರ್ಯಕ್ರಮ ಕಾಲೇಜಿನ ವಿಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ  (Moodabidri) ಮೂಡಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ಆಂತರಿಕ ಸಮಿತಿಯು ಕಾಲೇಜಿನ ವಿಎಸ್ ಆಚಾರ್ಯ ಸಭಾಂಗಣದಲ್ಲಿ “ನಿತ್ಯ ಜೀವನದಲ್ಲಿ ಕಾನೂನು” ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತು.  ಬಂಟ್ವಾಳದ ಹಿರಿಯ ನ್ಯಾಯವಾದಿ ಶೈಲಜಾ ರಾಜೇಶ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಕಾನೂನಿನ ಮಹತ್ವ ಹಾಗೂ ಜೀವನದಲ್ಲಿನ ಅದರ ಅನ್ವಯ ಕುರಿತು ಮಾರ್ಗದರ್ಶನ ನೀಡಿದರು.   ಮನುಷ್ಯನ ಬದುಕಿನ ಪ್ರತಿಯೊಂದು ಹಂತವೂ ಕಾನೂನಿನ ನಿಯಮಗಳು, ಹಕ್ಕುಗಳು […]

ಶಾಲಾ ಕಾಲೇಜು

ಅಸಾಧ್ಯ ಎನ್ನುವುದು ಸೃಷ್ಟಿಯಲ್ಲೇ ಇಲ್ಲ: ನಿರ್ಭಯಾನಂದ ಸರಸ್ವತಿ (Impossible does not exist in creation: Nirbhayanand Saraswati)

ಅಸಾಧ್ಯ ಎನ್ನುವುದು ಸೃಷ್ಟಿಯಲ್ಲೇ ಇಲ್ಲ: ನಿರ್ಭಯಾನಂದ ಸರಸ್ವತಿ (Moodabidri) ಮೂಡಬಿದ್ರಿ : ಸಂಕಲ್ಪ ಶಕ್ತಿ, ಕ್ರಿಯಾ ಶಕ್ತಿ ಹಾಗೂ ಜ್ಞಾನ ಶಕ್ತಿ ಸಮ್ಮಿಳಿತಗೊಂಡಾಗ ಜಗತ್ತಿನಲ್ಲಿ ಯಾವುದು ಅಸಾಧ್ಯವಲ್ಲ. ನಮ್ಮಿಂದ ಅಸಾಧ್ಯ ಎಂಬ ವಿಚಾರವು ಸೃಷ್ಟಿಯಲ್ಲೇ ಇಲ್ಲ. ಸಕಾರತ್ಮಕ ಮನಸ್ಥಿತಿ ಇಂದಿನ ಯುವ ಸಮುದಾಯದ ಮಂತ್ರವಾಗಬೇಕು ಎಂದು ಗದಗ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ನಿರ್ಭಯಾನಂದ ಸರಸ್ವತಿ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಟೀಮ್ ಮ್ಯಾಟ್ರಿಕ್ಸ್ ಸಹಯೋಗದಲ್ಲಿ ಶುಕ್ರವಾರ ನಡೆದ “ನಾಯಕನ ಹೆಜ್ಜೆಯಲ್ಲಿ […]

ಶಾಲಾ ಕಾಲೇಜು

ಮಂಗಳೂರು ವಿವಿ ಬಿ.ಕಾಂ. ಆರನೇ ಸೆಮಿಸ್ಟರ್‌: 600 ರಲ್ಲಿ 600 ಪೂರ್ಣಾಂಕ ಪಡೆದ ಆಳ್ವಾಸ್ ಕಾಲೇಜಿನ ದೀಕ್ಷಾ ಡಿ ಶೆಟ್ಟಿ(Mangaluru University B.Com Sixth Semister : Deeksha D Shetty with 600 out of 600)

ಮಂಗಳೂರು ವಿವಿ ಬಿ.ಕಾಂ. ಆರನೇ ಸೆಮಿಸ್ಟರ್‌: 600 ರಲ್ಲಿ 600 ಪೂರ್ಣಾಂಕ ಪಡೆದ ಆಳ್ವಾಸ್ ಕಾಲೇಜಿನ ದೀಕ್ಷಾ ಡಿ ಶೆಟ್ಟಿ ಮಂಗಳೂರು ವಿವಿಯ ವಾಣಿಜ್ಯ ವಿಭಾಗದ ಪರೀಕ್ಷಾ ಇತಿಹಾಸದಲ್ಲೇ ಪ್ರಥಮ   (Moodabidri) ವಿದ್ಯಾಗಿರಿ: ಮಂಗಳೂರು ವಿಶ್ವವಿದ್ಯಾಲಯದ 2024-25 ಸಾಲಿನ ಬಿ.ಕಾಂ. ಆರನೇ ಸೆಮಿಸ್ಟರ್‌ನ ಎಲ್ಲಾ ವಿಷಯಗಳಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಡಿ ಶೆಟ್ಟಿ ಪೂರ್ಣ ಅಂಕ ಗಳಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಪರೀಕ್ಷಾ ಇತಿಹಾಸದಲ್ಲೇ ಇದು ದಾಖಲೆಯಾಗಿದೆ. ಇಂಡಿಯನ್ ಅಕೌಂಟಿಂಗ್ ಸ್ಟಾಂಡರ್ಡ್-2, ಇನ್‌ವೆಸ್ಟ್ಮೆಂಟ್ […]

eMedia Kannada  @2025. All Rights Reserved.