Tag: alban rodrigous

ಪುಸ್ತಕ ಬಿಡುಗಡೆ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪ್ರವಾದಿಗಳು ಮಾನವರ ಹಿತಾಕಾಂಕ್ಷಿಗಳು – ಆಲ್ಬನ್ ರೋಡ್ರಿಗಸ್ (Prophets are the well-wishers of mankind – Alban Rodrigues)

ಪ್ರವಾದಿಗಳು ಮಾನವರ ಹಿತಾಕಾಂಕ್ಷಿಗಳು – ಆಲ್ಬನ್ ರೋಡ್ರಿಗಸ್  ಕಾಪುವಿನಲ್ಲಿ ಪ್ರಸಕ್ತ ಪರಿಸ್ಥಿತಿ ಮತ್ತು ಪ್ರವಾದಿ ಸಂದೇಶ ಎಂಬ ವಿಚಾರಗೋಷ್ಠಿ (Kaup) ಕಾಪು : ಒಂದು ಸಮಾಜವು ಕೆಟ್ಟು ಹೋದ ಸಮಯದಲ್ಲಿ ಜನರ ಕಲ್ಯಾಣಕ್ಕಾಗಿ ದೇವನು ಆಯಾಯ ಕಾಲದಲ್ಲಿ ಮನುಷ್ಯರ ನಡುವಿನಿಂದಲೇ ಪ್ರವಾದಿಗಳನ್ನು ಸ್ರಷ್ಟಿಸುತ್ತಾನೆ. ಈ ಬಗ್ಗೆ ಬೈಬಲ್ ಮತ್ತು ಅದಕ್ಕಿಂತ ಮುಂಚೆ ಬಂದ ಧರ್ಮ ಗ್ರಂಥಗಳಲ್ಲಿ ತಿಳಿಸಲಾಗಿದೆ. ಅದರಂತೆ ಪ್ರವಾದಿ ಮುಹಮ್ಮದರೂ ಕೂಡಾ ದೇವನ ವತಿಯಿಂದ ಭೂಮಿಯ ಮೇಲೆ ನಿಯುಕ್ತಗೊಂಡ ಪ್ರವಾದಿ ಆಗಿರುತ್ತಾರೆ. ಅವರು ದೇವನ ಆದೇಶದಂತೆ […]

ಕರಾವಳಿ ಕೃಷಿ ಶಾಲಾ ಕಾಲೇಜು

ಕಾಪು: ದಂಡತೀರ್ಥ ಶಿಕ್ಷಣ ಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ (Kaup: Vanamahotsava celebration at Dandatirtha Educational Institute)

ಕಾಪು: ದಂಡತೀರ್ಥ ಶಿಕ್ಷಣ ಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ  (Kaup) ಕಾಪು: ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಕಾಪು ಜೇಸಿಐ ಸಂಸ್ಥೆಯ ಸಹಯೋಗದಲ್ಲಿ ವನಮಹೋತ್ಸವ ಆಚರಿಸಲಾಯಿತು.   ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್ ವಹಿಸಿದ್ದರು. ಅವರು ಮಾತನಾಡಿ, ವೈಜ್ಞಾನಿಕ ಯುಗದಲ್ಲಿಯೂ ಪ್ರಕೃತಿಯ ಮಹತ್ವವನ್ನು ವಿದ್ಯಾರ್ಥಿಗಳು ಅಗತ್ಯವಾಗಿ ತಿಳಿಯಬೇಕು. ಮನುಷ್ಯನ ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆಗೆ ಪ್ರಕೃತಿ ಹೇಗೆ ಸಹಕಾರಿಯಾಗಿದೆ.  ವಿದ್ಯಾರ್ಥಿಗಳು ಮನೆ ಹಾಗೂ ಶಾಲೆಗಳಲ್ಲಿ ಪ್ರಕೃತಿಯ ಸಂರಕ್ಷಣೆಯನ್ನು ಹೇಗೆ ಮಾಡಬಹುದು ಎಂಬುದರ ಕುರಿತು ಮಾಹಿತಿ ನೀಡಿದರು.  ಮುಖ್ಯ […]

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

ಕಾಪು : ದಂಡತೀರ್ಥ ವಿದ್ಯಾ ಸಂಸ್ಥೆ: ವಿದ್ಯಾರ್ಥಿವೇತನ ವಿತರಣೆ (Kapu : Dandatirtha Vidya Institution: Scholarship distribution)

ಕಾಪು : ದಂಡತೀರ್ಥ ವಿದ್ಯಾ ಸಂಸ್ಥೆ: ವಿದ್ಯಾರ್ಥಿವೇತನ ವಿತರಣೆ      (Kaup) ಕಾಪು: ಕಾಪು ದಂಡತೀರ್ಥ ಪದವಿಪೂರ್ವ ಕಾಲೇಜಿನಲ್ಲಿ 2025-26 ನೇ ಸಾಲಿನಲ್ಲಿ ವಿದ್ಯಾರ್ಜನೆ ಗೈಯುತ್ತಿರುವ ಪ್ರತಿಭಾನ್ವಿತ ಮತ್ತು ಬಡ ಕುಟುಂಬದ ವಿದ್ಯಾರ್ಥಿಗಳಿಗೆ ದಿವಂಗತ ಡಾ. ಕೆ. ಪ್ರಭಾಕರ ಶೆಟ್ಟಿಯವರ ಮುತುವರ್ಜಿಯಲ್ಲಿ ಪ್ರಾರಂಭಗೊಂಡ ವಿದ್ಯಾರ್ಥಿ ವೇತನವನ್ನು ನೀಡಲಾಯಿತು.  ಸಂಸ್ಥೆಯ ಸಂಚಾಲಕ ಡಾ. ಕೆ. ಪ್ರಶಾಂತ್ ಶೆಟ್ಟಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಸುಮಾರು 9 ಲಕ್ಷದಷ್ಟು ಮೊತ್ತದ ವಿದ್ಯಾರ್ಥಿವೇತನವನ್ನು ವಿತರಿಸಲಾಗುತ್ತಿದೆ. ಪಾಠ – ಪಾಠ್ಯೇತರ […]

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

   ಕಾಪು ದಂಡತೀರ್ಥ: ಪ್ರತಿಭಾ ಅನಾವರಣ ಕಾರ್ಯಕ್ರಮ (Kapu Dandatheertha: Talent Unveiling Programme)   

ಕಾಪು ದಂಡತೀರ್ಥ: ಪ್ರತಿಭಾ ಅನಾವರಣ ಕಾರ್ಯಕ್ರಮ      (Kaup) ಕಾಪು: ಕಾಪು ದಂಡ ದಂಡತೀರ್ಥ ಪದವಿ  ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾನ್ವೇಷಣ ಕಾರ್ಯಕ್ರಮ ನಡೆಯಿತು. ಸಮಾರಂಭದ ಉದ್ಘಾಟಕರಾಗಿ ರಂಗಭೂಮಿ ಕಲಾವಿದ ಪ್ರಸನ್ನ ಶೆಟ್ಟಿ ಬೈಲೂರು ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ, ವಿದ್ಯಾರ್ಥಿಗಳು ಪಾಠದ ಜೊತೆಗೆ ಇತರ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ  ಕಲಾ ಪ್ರೌಢಿಮೆಯನ್ನು ಅನಾವರಣಗೊಳಿಸಬೇಕು. ಪ್ರಸ್ತುತ ವಿದ್ಯಾರ್ಥಿ ಸಮೂಹ ದುಶ್ಚಟಗಳಲ್ಲಿ ತೊಡಗಿ ತಮ್ಮ ಸುಂದರ ಭವಿಷ್ಯವನ್ನು ನಾಶಪಡಿಸುತ್ತಿರುವುದು ದುಃಖಕರ. ಹಾಗಾಗಿ ವಿದ್ಯಾರ್ಥಿಗಳು ಆರೋಗ್ಯಪೂರ್ಣ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು […]

ಶಾಲಾ ಕಾಲೇಜು

ಕಾಪು : ದಂಡತೀರ್ಥ ವಿದ್ಯಾ ಸಂಸ್ಥೆಯಲ್ಲಿ ಸ್ಮಾರ್ಟ್ ತರಗತಿ ಉದ್ಘಾಟನೆ (Kaup: Smart classroom inaugurated at Dandatirtha Education trust))

ಕಾಪು : ದಂಡತೀರ್ಥ ವಿದ್ಯಾ ಸಂಸ್ಥೆಯಲ್ಲಿ ಸ್ಮಾರ್ಟ್ ತರಗತಿ ಉದ್ಘಾಟನೆ (Kaup) ಕಾಪು: ಕಾಪು ದಂಡತೀರ್ಥ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗಗಳನ್ನು ಒಳಗೊಂಡ ಶತಮಾನೋತ್ಸವ ಕಟ್ಟಡದಲ್ಲಿ ಹೊಸದಾಗಿ ನಿರ್ಮಿಸಲಾದ ಸಭಾ ಭವನ ಮತ್ತು ಸ್ಮಾರ್ಟ್ ಕ್ಲಾಸ್ ವಿಭಾಗವನ್ನು ವಿಜಯಾ ಬ್ಯಾಂಕ್ ನ ನಿವೃತ್ತ ಜನರಲ್ ಮ್ಯಾನೇಜರ್ ಕಾಪು ಜಯಕರ ಶೆಟ್ಟಿ ಉದ್ಘಾಟಿಸಿದರು.  ಬಳಿಕ ಮಾತನಾಡಿದ ಅವರು, ಉಡುಪಿ ಜಿಲ್ಲೆಯ ಕಾಪು ಪರಿಸರದಲ್ಲಿ ಅತ್ಯಂತ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದಾದ ಈ ವಿದ್ಯಾಸಂಸ್ಥೆಯಲ್ಲಿ ನೂರಾರು ಮಂದಿ […]

ಶಾಲಾ ಕಾಲೇಜು

ಕಾಪು : ದಂಡತೀರ್ಥ ವಿದ್ಯಾ ಸಂಸ್ಥೆಯಲ್ಲಿ ಸ್ಮಾರ್ಟ್ ತರಗತಿ ಉದ್ಘಾಟನೆ (Kaup: Smart classroom inaugurated at Dandatirtha Education trust))

ಕಾಪು : ದಂಡತೀರ್ಥ ವಿದ್ಯಾ ಸಂಸ್ಥೆಯಲ್ಲಿ ಸ್ಮಾರ್ಟ್ ತರಗತಿ ಉದ್ಘಾಟನೆ (Kaup) ಕಾಪು: ಕಾಪು ದಂಡತೀರ್ಥ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗಗಳನ್ನು ಒಳಗೊಂಡ ಶತಮಾನೋತ್ಸವ ಕಟ್ಟಡದಲ್ಲಿ ಹೊಸದಾಗಿ ನಿರ್ಮಿಸಲಾದ ಸಭಾ ಭವನ ಮತ್ತು ಸ್ಮಾರ್ಟ್ ಕ್ಲಾಸ್ ವಿಭಾಗವನ್ನು ವಿಜಯಾ ಬ್ಯಾಂಕ್ ನ ನಿವೃತ್ತ ಜನರಲ್ ಮ್ಯಾನೇಜರ್ ಕಾಪು ಜಯಕರ ಶೆಟ್ಟಿ ಉದ್ಘಾಟಿಸಿದರು.  ಬಳಿಕ ಮಾತನಾಡಿದ ಅವರು, ಉಡುಪಿ ಜಿಲ್ಲೆಯ ಕಾಪು ಪರಿಸರದಲ್ಲಿ ಅತ್ಯಂತ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದಾದ ಈ ವಿದ್ಯಾಸಂಸ್ಥೆಯಲ್ಲಿ ನೂರಾರು ಮಂದಿ […]

ಶಾಲಾ ಕಾಲೇಜು

ದಂಡತೀರ್ಥ ವಿದ್ಯಾ ಸಂಸ್ಥೆಯಲ್ಲಿ ವಾರ್ಷಿಕೋತ್ಸವ ಸಮಾರಂಭ (School Day Celebration at Kaup Dandatheertha education Society)

ದಂಡತೀರ್ಥ ವಿದ್ಯಾ ಸಂಸ್ಥೆಯಲ್ಲಿ ವಾರ್ಷಿಕೋತ್ಸವ ಸಮಾರಂಭ (Kaup) ಕಾಪು: ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ದಿನಾಂಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವ ಸಮಾರಂಭವು ನೆರವೇರಿತು..  ಮುಖ್ಯ ಅತಿಥಿ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್‌ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅವರು ಮಾತನಾಡಿ, ದಿವಂಗತ ಡಾ. ಕೆ. ಪ್ರಭಾಕರ ಶೆಟ್ಟಿಯವರ ದೂರದರ್ಶಿತ್ವದಿಂದಾಗಿ ಈ ಕಾಲೇಜು ಪ್ರಾರಂಭವಾಯಿತು. ಪ್ರಸ್ತುತ ಈ ಸಂಸ್ಥೆ ಹಲವಾರು ಮಂದಿಗೆ ಜೀವನದ ಬೆಳಕು ನೀಡಿದೆ. ಇಂತಹ ಅಪೂರ್ವ ಸಾಧನೆಯನ್ನು ಮಾಡಿದ ಈ ವಿದ್ಯಾಸಂಸ್ಥೆಯು […]

ಶಾಲಾ ಕಾಲೇಜು

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಬಹುಮಾನ ವಿತರಣಾ ಸಮಾರಂಭ (Prize distribution Ceremony at Kaup Dandatheertha School)

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಬಹುಮಾನ ವಿತರಣಾ ಸಮಾರಂಭ (Uliyaragoli, Kaup) ಉಳಿಯಾರಗೋಳಿ, ಕಾಪು : ಕಾಪು ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಯಲ್ಲಿ ಜರಗಿದ ವಾರ್ಷಿಕೋತ್ಸವ ಕಾರ್ಯಕ್ರಮದ ಪ್ರಯುಕ್ತ ಬಹುಮಾನ ವಿತರಣಾ ಸಮಾರಂಭವು ಸಂಸ್ಥೆಯ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.        ಮುಖ್ಯ ಅತಿಥಿಯಾಗಿ ಕಾಪು ಆರಕ್ಷಕ ಠಾಣೆಯ ಠಾಣಾಧಿಕಾರಿ ಅಬ್ದುಲ್ ಖಾದರ್ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಬಹುಮಾನಗಳನ್ನು ವಿತರಿಸಿದ ಬಳಿಕ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಶಿಸ್ತು ಭವಿಷ್ಯದ […]

eMedia Kannada  @2025. All Rights Reserved.