Tag: ALEVOORU DINESH KINI

CONGARTULATIONS ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

ಮಕ್ಕಳ ಮನಸ್ಸಿನಲ್ಲಿ ಪರಸ್ಪರ ಪ್ರೀತಿ ಹಂಚುವ ಕಾರ್ಯ ಶಾಲೆಗಳಲ್ಲಿ ನಡೆಯಲಿ :  ಮಾನಸಿ ಸುಧೀರ್‌ (Schools should work to instill love for each other in children’s minds: Manasi Sudhir)

ಮಕ್ಕಳ ಮನಸ್ಸಿನಲ್ಲಿ ಪರಸ್ಪರ ಪ್ರೀತಿ ಹಂಚುವ ಕಾರ್ಯ ಶಾಲೆಗಳಲ್ಲಿ ನಡೆಯಲಿ :  ಮಾನಸಿ ಸುಧೀರ್ ಅಲೆವೂರು ಶಾಂತಿನಿಕೇತನ ಆಂಗ್ಲಮಾಧ್ಯಮ ಶಾಲೆಯ 21ನೇ ವಾರ್ಷಿಕೋತ್ಸವ (Udupi) ಉಡುಪಿ: ಮಕ್ಕಳ ಮನಸ್ಸಿನಲ್ಲಿ ಪರಸ್ಪರ ಪ್ರೀತಿ ಹಂಚುವ ಮನೋಭಾವನೆ ಹುಟ್ಟಿಸುವ ಕೆಲಸ ಶಾಲಾ ಹಂತದಲ್ಲಿ ನಡೆಯಲಿ ಎಂದು ನಟಿ, ಭರತನಾಟ್ಯ ಕಲಾವಿದೆ ಮಾನಸಿ ಸುಧೀರ್ ಆಶಯ ವ್ಯಕ್ತಪಡಿಸಿದ್ದಾರೆ.  ಉಡುಪಿ ಅಲೆವೂರಿನ ಶಾಂತಿನಿಕೇತನ ಆಂಗ್ಲಮಾಧ್ಯಮ ಶಾಲೆಯ 21ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಅಲೆವೂರು ಗ್ರೂಪ್ ಫಾರ್ ಎಜ್ಯುಕೇಷನ್ ವತಿಯಿಂದ ನೀಡಲ್ಪಟ್ಟ 2025ನೇ ಸಾಲಿನ ಪ್ರತಿಷ್ಠಿತ […]

social service ಕೃಷಿ ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಅಲೆವೂರು : ಸುಬೋದಿನಿ ಹಿರಿಯ ಪ್ರಾಥಮಿಕ‌ ಶಾಲೆ‌ಯ ಆವರಣದಲ್ಲಿ ‘ಏಕ್ ಪೇಡ್ ಮಾ ಕೆ ನಾಮ್’ ಗಿಡ ನೆಡುವ ಕಾರ್ಯಕ್ರಮ (Alevoor: ‘Ek Ped Maa Ke Naam’ tree planting program in the premises of Subodini Higher Primary School)

ಅಲೆವೂರು : ಸುಬೋದಿನಿ ಹಿರಿಯ ಪ್ರಾಥಮಿಕ‌ ಶಾಲೆ‌ಯ ಆವರಣದಲ್ಲಿ ‘ಏಕ್ ಪೇಡ್ ಮಾ ಕೆ ನಾಮ್‘ ಗಿಡ ನೆಡುವ ಕಾರ್ಯಕ್ರಮ (ಉಡುಪಿ)ಉಡುಪಿ: ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ-2025″ ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸಬಲ್ಲವು” ಎಂಬ ಧ್ಯೇಯ ವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್,    ಉಡುಪಿ ಗೃಹ ನಿರ್ಮಾಣ ಸಹಕಾರ ಸಂಘ‌, ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ  ‘ಏಕ್ ಪೇಡ್ ಮಾ ಕೆ ನಾಮ್’  ಗಿಡ ನೆಡುವ ಸಂಕಲ್ಪ ಹಸಿರು ಪರಿಸರ […]

CONGARTULATIONS ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಉಡುಪಿ : ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ (Udupi: District Journalists Association celebrates Press Day)

PHOTO CREDIT : RATTU, SURABHI. ಉಡುಪಿ : ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಉಡುಪಿ, ಜು.1: ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ ಶೀರ್ಷಿಕೆ ಆಯ್ಕೆ, ಕಾಪಿ ಎಡಿಟಿಂಗ್, ವೀಡಿಯೊ ಭಾಷಣದ ಟ್ರಾನ್‌ ಸ್ಕ್ರಿಪ್ಟ್ ರಚನೆ, ಸಬ್-ಟೈಟಲ್ ಸೇರಿದಂತೆ ಬಹುತೇಕ ಕೆಲಸಗಳನ್ನು ಮಾಡಬಹುದು. ಇದರ ಪರಿಣಾಮ ಮುಂದಿನ ಕೆಲವೇ ವರ್ಷಗಳಲ್ಲಿ ಸುದ್ದಿ ಡೆಸ್ಕ್‌ ನಲ್ಲಿರುವ ಮುಕ್ಕಾಲು ಪಾಲು ಮತ್ತು ವರದಿಗಾರಿಕೆ ಕ್ಷೇತ್ರದಲ್ಲಿರುವ ಶೇ.50 ಮಂದಿಯ ಕೆಲಸವನ್ನು ಈ ಲಾರ್ಜ್ […]

ಸಂಘ, ಸಂಸ್ಥೆಗಳು

ಉಡುಪಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ ಆಯ್ಕೆ (Alevoor Dinesh Kini elected as Udupi Lions Club President)

ಉಡುಪಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ ಆಯ್ಕೆ (Udupi) ಉಡುಪಿ: ಕರ್ನಾಟಕ ಕರಾವಳಿಯ ಪ್ರಪ್ರಥಮ ಲಯನ್ಸ್ ಕ್ಲಬ್, ಪ್ರತಿಷ್ಠಿತ ಲಯನ್ಸ್ ಕ್ಲಬ್ ಉಡುಪಿ ಇದರ 2025-26ನೇ ಸಾಲಿನ ಅಧ್ಯಕ್ಷರಾಗಿ ಲಯನ್ ಅಲೆವೂರು ದಿನೇಶ್ ಕಿಣಿ ಆಯ್ಕೆಯಾಗಿದ್ದಾರೆ. ದಿನೇಶ್ ಕಿಣಿ ಅವರು ಅಲೆವೂರಿನ ಶಾಂತಿನಿಕೇತನ ಶಾಲಾ ಸಂಚಾಲಕರಾಗಿ, ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿರುತ್ತಾರೆ. ಕಾರ್ಯದರ್ಶಿಯಾಗಿ ಡಾ. ರೋಶನ್ ಕುಮಾರ್ ಶೆಟ್ಟಿ, ಕೋಶಾಧಿಕಾರಿಯಾಗಿ […]

eMedia Kannada  @2025. All Rights Reserved.