Tag: ALEVOORU GROUP FOR EDUCATION

CONGARTULATIONS ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

ಮಕ್ಕಳ ಮನಸ್ಸಿನಲ್ಲಿ ಪರಸ್ಪರ ಪ್ರೀತಿ ಹಂಚುವ ಕಾರ್ಯ ಶಾಲೆಗಳಲ್ಲಿ ನಡೆಯಲಿ :  ಮಾನಸಿ ಸುಧೀರ್‌ (Schools should work to instill love for each other in children’s minds: Manasi Sudhir)

ಮಕ್ಕಳ ಮನಸ್ಸಿನಲ್ಲಿ ಪರಸ್ಪರ ಪ್ರೀತಿ ಹಂಚುವ ಕಾರ್ಯ ಶಾಲೆಗಳಲ್ಲಿ ನಡೆಯಲಿ :  ಮಾನಸಿ ಸುಧೀರ್ ಅಲೆವೂರು ಶಾಂತಿನಿಕೇತನ ಆಂಗ್ಲಮಾಧ್ಯಮ ಶಾಲೆಯ 21ನೇ ವಾರ್ಷಿಕೋತ್ಸವ (Udupi) ಉಡುಪಿ: ಮಕ್ಕಳ ಮನಸ್ಸಿನಲ್ಲಿ ಪರಸ್ಪರ ಪ್ರೀತಿ ಹಂಚುವ ಮನೋಭಾವನೆ ಹುಟ್ಟಿಸುವ ಕೆಲಸ ಶಾಲಾ ಹಂತದಲ್ಲಿ ನಡೆಯಲಿ ಎಂದು ನಟಿ, ಭರತನಾಟ್ಯ ಕಲಾವಿದೆ ಮಾನಸಿ ಸುಧೀರ್ ಆಶಯ ವ್ಯಕ್ತಪಡಿಸಿದ್ದಾರೆ.  ಉಡುಪಿ ಅಲೆವೂರಿನ ಶಾಂತಿನಿಕೇತನ ಆಂಗ್ಲಮಾಧ್ಯಮ ಶಾಲೆಯ 21ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಅಲೆವೂರು ಗ್ರೂಪ್ ಫಾರ್ ಎಜ್ಯುಕೇಷನ್ ವತಿಯಿಂದ ನೀಡಲ್ಪಟ್ಟ 2025ನೇ ಸಾಲಿನ ಪ್ರತಿಷ್ಠಿತ […]

CONGARTULATIONS ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಅಲೆವೂರು ಗ್ರೂಪ್ ಆವಾರ್ಡ್ ಗೆ ನಟಿ ಮಾನಸಿ ಸುಧೀರ್ ಆಯ್ಕೆ (Actress Manasi Sudhir selected for Alevoor Group Award)

ಅಲೆವೂರು ಗ್ರೂಪ್ ಆವಾರ್ಡ್ ಗೆ ನಟಿ ಮಾನಸಿ ಸುಧೀರ್ ಆಯ್ಕೆ ಭರತನಾಟ್ಯ ಕಲಾವಿದೆ, ಕಾಂತಾರ ಖ್ಯಾತಿಯ ಚಲನಚಿತ್ರ ನಟಿ ಮಾನಸಿ ಸುಧೀರ್ (Udupi) ಉಡುಪಿ: ಅಲೆವೂರು ಗ್ರೂಪ್ ಫೋರ್ ಎಜ್ಯುಕೇಷನ್ ವತಿಯಿಂದ ನೀಡಲಾಗುವ 2025ನೇ ಸಾಲಿನ ಪ್ರತಿಷ್ಠಿತ ಅಲೆವೂರು ಗ್ರೂಪ್ ಅವಾರ್ಡ್‌ಗೆ ಖ್ಯಾತ ಭರತನಾಟ್ಯ ಕಲಾವಿದೆ ಹಾಗೂ ಕಾಂತಾರ ಖ್ಯಾತಿಯ ಚಲನಚಿತ್ರ ನಟಿ ಮಾನಸಿ ಸುಧೀರ್ ಆಯ್ಕೆಯಾಗಿದ್ದಾರೆ.     ಬಹುಮುಖ ಪ್ರತಿಭೆಯಾಗಿರುವ ಮಾನಸಿ ಅವರು ಭರತನಾಟ್ಯ ವಿದುಷಿಯಾಗಿದ್ದು, ನೃತ್ಯನಿಕೇತನ ಕೊಡವೂರು ಸಂಸ್ಥೆಯ ಮೂಲಕ ಸಾವಿರಾರು ಜನರಿಗೆ ಭರತನಾಟ್ಯ  […]

eMedia Kannada  @2025. All Rights Reserved.