ಅಲೆವೂರು ಕೇಂದ್ರೀಯ ವಿದ್ಯಾಲಯದಲ್ಲಿ 62 ನೇ ಕೆವಿಎಸ್ ಸಂಸ್ಥಾಪನಾ ದಿನಾಚರಣೆ (62ND Founders Day at Alevuru Central School)
ಅಲೆವೂರು ಕೇಂದ್ರೀಯ ವಿದ್ಯಾಲಯದಲ್ಲಿ 62 ನೇ ಕೆವಿಎಸ್ ಸಂಸ್ಥಾಪನಾ ದಿನಾಚರಣೆ ಕೇಂದ್ರೀಯ ವಿದ್ಯಾಲಯದಿಂದ ಶಿಸ್ತು: ಜಿ.ಪಂ. ಸಿಇಓ ಪ್ರತೀಕ್ ಬಾಯಲ್ (Udupi) ಉಡುಪಿ: ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯದಲ್ಲಿ 62 ನೇ ಕೆವಿಎಸ್ ಸಂಸ್ಥಾಪನಾ ದಿನಾಚರಣೆಯನ್ನು ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್ ಉದ್ಘಾಟಿಸಿದರು. ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಶೈಕ್ಷಣಿಕ ಕಠಿಣತೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಕೆವಿಎಸ್ ಪಾತ್ರ ಮಹತ್ವವಾಗಿದೆ. ಕೆವಿಎಸ್ ವಿದ್ಯಾರ್ಥಿಯಾದ ನಾನು ಶಿಸ್ತು ಮತ್ತು ನಾಯಕತ್ವದ ಗುಣಗಳನ್ನು ಕೇಂದ್ರೀಯ ವಿದ್ಯಾಲಯದಿಂದ […]