ಮಕ್ಕಳ ಮನಸ್ಸಿನಲ್ಲಿ ಪರಸ್ಪರ ಪ್ರೀತಿ ಹಂಚುವ ಕಾರ್ಯ ಶಾಲೆಗಳಲ್ಲಿ ನಡೆಯಲಿ : ಮಾನಸಿ ಸುಧೀರ್ (Schools should work to instill love for each other in children’s minds: Manasi Sudhir)
ಮಕ್ಕಳ ಮನಸ್ಸಿನಲ್ಲಿ ಪರಸ್ಪರ ಪ್ರೀತಿ ಹಂಚುವ ಕಾರ್ಯ ಶಾಲೆಗಳಲ್ಲಿ ನಡೆಯಲಿ : ಮಾನಸಿ ಸುಧೀರ್ ಅಲೆವೂರು ಶಾಂತಿನಿಕೇತನ ಆಂಗ್ಲಮಾಧ್ಯಮ ಶಾಲೆಯ 21ನೇ ವಾರ್ಷಿಕೋತ್ಸವ (Udupi) ಉಡುಪಿ: ಮಕ್ಕಳ ಮನಸ್ಸಿನಲ್ಲಿ ಪರಸ್ಪರ ಪ್ರೀತಿ ಹಂಚುವ ಮನೋಭಾವನೆ ಹುಟ್ಟಿಸುವ ಕೆಲಸ ಶಾಲಾ ಹಂತದಲ್ಲಿ ನಡೆಯಲಿ ಎಂದು ನಟಿ, ಭರತನಾಟ್ಯ ಕಲಾವಿದೆ ಮಾನಸಿ ಸುಧೀರ್ ಆಶಯ ವ್ಯಕ್ತಪಡಿಸಿದ್ದಾರೆ. ಉಡುಪಿ ಅಲೆವೂರಿನ ಶಾಂತಿನಿಕೇತನ ಆಂಗ್ಲಮಾಧ್ಯಮ ಶಾಲೆಯ 21ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಅಲೆವೂರು ಗ್ರೂಪ್ ಫಾರ್ ಎಜ್ಯುಕೇಷನ್ ವತಿಯಿಂದ ನೀಡಲ್ಪಟ್ಟ 2025ನೇ ಸಾಲಿನ ಪ್ರತಿಷ್ಠಿತ […]


