ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತಾಸಕ್ತಿ ಕಾಪಾಡೋಣ: ಮುಖ್ಯಮಂತ್ರಿ ಅಧ್ಯಕ್ಷತೆಯ ಸರ್ವ ಪಕ್ಷದ ಸಭೆಯಲ್ಲಿ ನಿರ್ಣಯ
ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತಾಸಕ್ತಿ ಕಾಪಾಡೋಣ: ಮುಖ್ಯಮಂತ್ರಿ ಅಧ್ಯಕ್ಷತೆಯ ಸರ್ವ ಪಕ್ಷದ ಸಭೆಯಲ್ಲಿ ನಿರ್ಣಯ ಬೆಂಗಳೂರು, ಸೆಪ್ಟೆಂಬರ್ 13- ತಮಿಳುನಾಡಿಗೆ ನೀರು ಬಿಡಬೇಕಾ ಬೇಡವಾ ಎನ್ನುವುದಕ್ಕಿಂತ ನಮ್ಮಲ್ಲಿ ನೀರೇ ಇಲ್ಲ. ಹೀಗಾಗಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತವನ್ನು ಎಲ್ಲರೂ ಒಟ್ಟಾಗಿ ಕಾಪಾಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸರ್ವ ಪಕ್ಷದ ಸಭೆಯಲ್ಲಿ ನಿರ್ಣಯಿಸಲಾಗಿದೆ. ಕಾವೇರಿ ನೀರು ನಿರ್ವಹಣಾ ಸಮಿತಿ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ನಡೆದ ಸರ್ವ ಪಕ್ಷದ […]


