ರಾಜಕೀಯ
ಬೆಂಗಳೂರಿನಲ್ಲಿ ಇಂದಿನಿಂದ ವಿಪಕ್ಷಗಳ ಸಮಾವೇಶ; ಆಪ್ ಸೇರಿ 26 ರಾಜಕೀಯ ಪಕ್ಷಗಳು ಭಾಗಿ
ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗೂಡಿ ಹೋರಾಡುವುದಕ್ಕಾಗಿ ತಮ್ಮ ಪ್ರಯತ್ನವನ್ನು ಮುಂದುವರಿಸಿರುವ ಪ್ರತಿಪಕ್ಷ ನಾಯಕರು ಸೋಮವಾರ ಬೆಂಗಳೂರಿನಲ್ಲಿ ಸಭೆ ಸೇರಿದ್ದಾರೆ. ಮೂರು ವಾರಗಳ ಹಿಂದೆ ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಮಾವೇಶದಲ್ಲಿ ಅಂಗೀಕರಿಸಿದ ನಿರ್ಣಯಗಳನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ವಿಪಕ್ಷ ನಾಯಕರು ಈ ಸಮಾವೇಶವನ್ನು ನಡೆಸುತ್ತಿದ್ದಾರೆ. ಸೋಮವಾರದ ಪ್ರತಿಪಕ್ಷ ನಾಯಕರ ಸಮಾವೇಶದಲ್ಲಿ ಕನಿಷ್ಠ 26 ರಾಜಕೀಯ ಪಕ್ಷಗಳು ಪಾಲ್ಗೊಳ್ಳಲಿವೆ. ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬೆಂಗಳೂರಿನ ಪ್ರತಿಪಕ್ಷಗಳ ಸಮಾವೇಶದಲ್ಲಿ ಉಪಸ್ಥಿತರಿರುತ್ತಾರೆ. ವಿವಾದಾತ್ಮಕ […]

