Tag: Alumni Association

ಸಂಘ, ಸಂಸ್ಥೆಗಳು

ಶಿರ್ವ ಸಂತಮೇರಿ ಪ. ಪೂ ಕಾಲೇಜು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕೆ. ಆರ್ ಪಾಟ್ಕರ್ ಪುನರಾಯ್ಕೆ (K. R. Patkar re-elected as President of Shirva Santmeri P. P. College, Alumni Association)

ಶಿರ್ವ ಸಂತಮೇರಿ ಪ. ಪೂ ಕಾಲೇಜು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕೆ. ಆರ್ ಪಾಟ್ಕರ್ ಪುನರಾಯ್ಕೆ ಕಾರ್ಯದರ್ಶಿಯಾಗಿ ಮೋಹನ್ ನೊರೋನ್ಹಾ,  ಕೋಶಾಧಿಕಾರಿಯಾಗಿ ಜುಲಿಯಾನ್ ರೊಡ್ರಿಗಸ್ ಆಯ್ಕೆ  (Shirva) ಶಿರ್ವ: ಶಿರ್ವ ಸಂತಮೇರಿ  ಪ. ಪೂ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶಿರ್ವ ಗ್ರಾ. ಪಂ ಮಾಜಿ ಅಧ್ಯಕ್ಷ ಕೆ. ಆರ್ ಪಾಟ್ಕರ್ ಪುನಾರಾಯ್ಕೆಯಾಗಿದ್ದಾರೆ.  2026- 27 ನೇ ಸಾಲಿನ ಸಂಘದ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.   ಗೌರವ ಅಧ್ಯಕ್ಷರಾಗಿ ಕಾಲೇಜಿನ ಪ್ರಾಂಶುಪಾಲ ಪ್ರೊ.  ಜಯಶಂಕರ್ […]

eMedia Kannada  @2025. All Rights Reserved.