ಆಸಕ್ತಿ ಮತ್ತು ವೃತ್ತಿಯ ನಡುವೆ ಸಮತೋಲನ ಅಗತ್ಯ: ಯುವಜನತೆಗೆ ನಮೃತಾ ಮೋಹನ್ ಕಿವಿಮಾತು (Namratha Mohan calls on youth to balance passion and profession, respect traditions)
ಆಸಕ್ತಿ ಮತ್ತು ವೃತ್ತಿಯ ನಡುವೆ ಸಮತೋಲನ ಅಗತ್ಯ: ಯುವಜನತೆಗೆ ನಮೃತಾ ಮೋಹನ್ ಕಿವಿಮಾತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್ ಹಮ್ಮಿಕೊಂಡ ಕಾರ್ಯಕ್ರಮ (Moodabidri) ಮೂಡುಬಿದಿರೆ: ಜೀವನದಲ್ಲಿ ವೃತ್ತಿ ಹಾಗೂ ವೈಯಕ್ತಿಕ ಆಸಕ್ತಿಗಳ ನಡುವೆ ಸಮತೋಲನ ಕಾಪಾಡಿಕೊಂಡು ನಿರಂತರ ಪ್ರಯತ್ನ ಮಾಡಿದಾಗ ಮಾತ್ರ ದೊಡ್ಡ ಸಾಧನೆ ಸಾಧ್ಯ ಎಂದು ಆಧ್ಯಾತ್ಮಿಕ ಕಂಟೆಂಟ್ ಕ್ರಿಯೇಟರ್ ‘ಟೆಂಪಲ್ ಗರ್ಲ್’ ಖ್ಯಾತಿಯ ನಮೃತಾ ಮೋಹನ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್ ವತಿಯಿಂದ […]








